ಬೆಂಗಳೂರು,ಆ.14: ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಕೆಲವರಿಗೆ ಈ ಯೋಜನೆಗಳು ಅಗತ್ಯವಿಲ್ಲ ಹೀಗಾಗಿ ಅಂತವರನ್ನು ಯೋಜನೆಯಿಂದ ಮುಕ್ತಗೊಳಿಸಬೇಕು ಎಂಬ ವಾದ ಮಂಡನೆಯಾಗುತ್ತಿದೆ. ಚುನಾವಣೆಗೆ ಮುನ್ನ…
Browsing: ಧಾರ್ಮಿಕ
ಬೆಳಗಾವಿ,ಜೂ.12- ವಿಚಾರಣೆಗೆ ಕರೆತಂದ ಖೈದಿಯೊಬ್ಬ ಜಿಲ್ಲಾ ನ್ಯಾಯಾಲಯದ ಒಳಗಡೆಯೇ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನ್ಯಾಯಾಲಯದಲ್ಲಿ ಪಾಕ್ ಪರ ಘೋಷಣೆ ಮೊಳಗಿಸಿದ ಖತರ್ನಾಕ್ ಖದೀಮನಿಗೆ ಸ್ಥಳದಲ್ಲಿದ್ದವರು ಧರ್ಮದೇಟು ನೀಡಿದ್ದಾರೆ. ತಕ್ಷಣವೇ ಪೊಲೀಸರ…
ಬೆಂಗಳೂರು,ಜೂ.7: ಕೋಮು ಭಾವನೆ ಕೆರಳಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸಿನಿಮಾ ಹಮಾರೆ ಬಾರಹ್ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಜುಲೈ ಏಳರಿಂದ…
ಚಾಮರಾಜನಗರ,ಜೂ.1- ಜಿಲ್ಲೆಯ ಪ್ರಸಿದ್ಧ ಯಾತ್ರಸ್ಥಳ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಪೂಜೆ ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ತ್ರಿಶೂಲಗಳಲ್ಲಿ ಹೊಡೆದಾಡಿಕೊಂಡು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಡೆದಾಟದಲ್ಲಿ ಗಾಯಗೊಂಡಿರುವ ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ…
ಬೆಂಗಳೂರು, ಮಾ.18- ಮೊಬೈಲ್ ಅಂಗಡಿಯಲ್ಲಿ ಭಕ್ತಿಗೀತೆಯನ್ನು ಹಾಕಿದಕ್ಕೆ ಅಂಗಡಿಯ ಮಾಲೀಕನ ಮೇಲೆ ಯುವಕರ ಗುಂಪು ಕಿರಿಕ್ ತೆಗೆದು ಮನಸ್ಸೋ ಇಚ್ಛೆ ಹಲ್ಲೆ ಮಾಡಿರುವ ದುರ್ಘಟನೆ ಬೆಂಗಳೂರಿನ ನಗರ್ತ್ ಪೇಟೆಯಲ್ಲಿ ನಡೆದಿದೆ. ಗಲಾಟೆ ಸಂಬಂಧ ಐವರನ್ನು ವಶಕ್ಕೆ…