ಅಯೋಧ್ಯೆ (Ayodhya): ರಾಮನ ಜನ್ಮಸ್ಥಳ ಅಯೋಧ್ಯೆ ಇದೀಗ ದೇಶದ ಪವಿತ್ರ ಯಾತ್ರಾಸ್ಥಳವಾಗಿ ಪರಿಣಮಿಸಿದೆ.ಇಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಿ,ದೇವಾಲಯ ಲೋಕಾರ್ಪಣೆ ಮಾಡಿದ ನಂತರ ಇದನ್ನು ಸರ್ವಧರ್ಮೀಯರ ಧಾರ್ಮಿಕ ಕೇಂದ್ರವಾಗಿಸಲು ಸಂಘ ಪರಿವಾರ ಪ್ರಯತ್ನ ನಡೆಸಿದೆ. ಇದರ…
Browsing: ಧಾರ್ಮಿಕ
ಅಯೋಧ್ಯೆ ಇದೀಗ ದೇಶದಲ್ಲಿ ನಡೆ ರಾಮನಾಮ ಜಪ ನಡೆದಿದೆ.ಬಹುಕಾಲದಿಂದ ನಿರೀಕ್ಷಿಸಲಾದ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದ್ದಂತೆ ದೇಶಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಅಯೋಧ್ಯೆಯ ರಾಮಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನ ವೀಕ್ಷಣೆಗೆ ದೇಶದೆಲ್ಲೆಡೆಯಿಂದ ಭಕ್ತರು ದೇವಳ ನಗರಿ ಅಯೋಧ್ಯೆಗೆ…
ಬೆಂಗಳೂರು – ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ಉದ್ಘಾಟನೆಯಾಗಿ ಬಾಲರಾಮನ ಪ್ರತಿಷ್ಠಾಪನೆ ಯಾಗುತ್ತಿದ್ದಂತೆ, ದೇಶಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಿದೆ ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಸರ್ಕಾರ ಕೂಡ ರಾಮ ನಾಮ ಜಪಿಸತೊಡಗಿದೆ. ಭಗವಾನ್ ಶ್ರೀರಾಮ ಎಲ್ಲರ…
ಬೆಂಗಳೂರು – ಅಯೋಧ್ಯೆಯಲ್ಲಿ (Ayodhya) ಸೋಮವಾರ ನಡೆಯುತ್ತಿರುವ ರಾಮಮಂದಿರ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯದ ಮಠಾಧೀಶರ ದಂಡು ರಾಮನ ನಗರಿ ಅಯೋಧ್ಯೆ ತಲುಪಿದೆ. ಈ ಐತಿಹಾಸಿಕ ಸಮಾರಂಭವನ್ನು ಸಾಕ್ಷೀಕರಿಸಲು ಕರ್ನಾಟಕದ ಸುಮಾರು ಎಂಭತ್ತು ಸಾವಿರ ಮಂದಿ…
ಬೆಂಗಳೂರು, ಜ.20: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಸೋಮವಾರ ಬಾಲರಾಮನ ವಿಗ್ರಹ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಕಿಡಿಗೇಡಿಗಳು ಕೋಮುಗಲಭೆಗೆ ಸಂಚು ನಡೆಸಿದ್ದಾರೆ ಎಂದು ಗುಪ್ತದಳ ಎಚ್ಚರಿಕೆ ಸಂದೇಶ ರವಾನಿಸಿದೆ. ರಾಮ ಮಂದಿರ ಲೋಕಾರ್ಪಣೆ ಸಮಯದಲ್ಲಿ ಹಾಗೂ…