ಬೆಂಗಳೂರು, ಜೂ.12- ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಮುಂದಾಗಿದೆ. ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ಸಿದ್ಧತೆ ನಡೆಸಿದೆ. ಶಿಫಾರಸು ಜಾರಿಯ ಬಗ್ಗೆ…
Browsing: Trending
ಬೆಂಗಳೂರು, ಜೂ.12- ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ವಿಶೇಷ ತನಿಖಾ ತಂಡ(ಎಸ್ ಐಟಿ)ದ ಅಧಿಕಾರಿಗಳು ಆತನಿಂದ 16 ಕೆಜಿ ಚಿನ್ನ,10 ಕೋಟಿ ನಗದು ಜಪ್ತಿ…
ಬೆಂಗಳೂರು,ಜೂ.12- ಸಿಲಿಕಾನ್ ಸಿಟಿ ಬೆಂಗಳೂರು ಇದೀಗ ಆಕ್ಸಿಡೆಂಟ್ ಸಿಟಿಯಾಗಿ ಪರಿಣಮಿಸಿದೆ. ನಗರದಲ್ಲಿ ಪ್ರಸಕ್ತ ವರ್ಷ ದಾಖಲೆ ಪ್ರಮಾಣದ ರಸ್ತೆ ಅಪಘಾತಗಳು ಸಂಭವಿಸಿರುವುದು ಸಂಚಾರ ಪೊಲೀಸ್ ಅಂಕಿ-ಅಂಶಗಳಿಂದ ಪತ್ತೆಯಾಗಿದೆ. ಅದರಲ್ಲಿಯೂ ದ್ವಿಚಕ್ರ ವಾಹನ ಸವಾರರೇ ಸಂಚಾರ ನಿಯಮಗಳನ್ನು…
ಬೆಳಗಾವಿ,ಜೂ.12- ವಿಚಾರಣೆಗೆ ಕರೆತಂದ ಖೈದಿಯೊಬ್ಬ ಜಿಲ್ಲಾ ನ್ಯಾಯಾಲಯದ ಒಳಗಡೆಯೇ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನ್ಯಾಯಾಲಯದಲ್ಲಿ ಪಾಕ್ ಪರ ಘೋಷಣೆ ಮೊಳಗಿಸಿದ ಖತರ್ನಾಕ್ ಖದೀಮನಿಗೆ ಸ್ಥಳದಲ್ಲಿದ್ದವರು ಧರ್ಮದೇಟು ನೀಡಿದ್ದಾರೆ. ತಕ್ಷಣವೇ ಪೊಲೀಸರ…
ಬೆಂಗಳೂರು,ಜೂ.12- ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ರೇಣುಕಾಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಗಳನ್ನು ನೀಡಿರುವುದು ಪಶ್ಚಿಮ ವಿಭಾಗದ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ…