ಬೆಂಗಳೂರು, ಫೆ.14- ಲಕ್ಷಾಂತರ ಭಕ್ತರು ಭೇಟಿ ನೀಡುವ ಪುರಾಣ ಪ್ರಸಿದ್ಧ ಯಾತ್ರಾಸ್ಥಳ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಘಾಟಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಸಾರಿಗೆ ಮತ್ತು…
Browsing: Trending
ಬೆಂಗಳೂರು, ಫೆ.13- ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸಂಸತ್ ಪ್ರವೇಶಿಸಬೇಕು ಎಂಬ ಹಿರಿಯ ನಾಯಕ ಮುದ್ದಹನುಮೇಗೌಡ (Muddu Hanumegowda) ಅವರ ಆಸೆಗೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರೇರಚಿದೆ. ಸದ್ಯ ಬಿಜೆಪಿಯಲ್ಲಿರುವ ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್…
ಬೆಂಗಳೂರು, ಫೆ.12: ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿರುವ ಭಾಷಣ ಸರ್ಕಾರದ ಯಶೋಗಾಥೆಯ ಸಂಯಕ್ ನೋಟವನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂದು ಅರಣ್ಯ, ಸಚಿವ ಈಶ್ವರ ಖಂಡ್ರೆ (Eshwar Khandre) ಹೇಳಿದ್ದಾರೆ.…
ಬೆಂಗಳೂರು,ಫೆ.11- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಖಜಾನೆ ಬರಿದಾಗಿಲ್ಲ,ಬದಲಿಗೆ ಬಡವರ ಸಬಲೀಕರಣವಾಗಿದೆ ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದ್ದಾರೆ.…
ಬೆಂಗಳೂರು,ಫೆ.9- ವಂಚಕರಿಗೆ ನಾನಾ ಮುಖ ಹಾಗೂ ವಂಚನೆಗೂ ನೂರಾರು ದಾರಿಗಳು. ಯಾರು ಎಷ್ಟೇ ಎಚ್ಚರವಾಗಿದ್ದರೂ ವಂಚಕರ ಚಾಲಾಕಿನ ಮುಂದೆ ಏನೂ ಅಲ್ಲ.ವಂಚಕರ ಕೈಗೆ ಸಿಲುಕಿ ಕಳಕೊಂಡಾಗಲೆ ಗೊತ್ತಾಗುವುದು. ಇಂತಹ ವಂಚನೆಯ ವೃತ್ತಾಂತವೊಂದು ಇಲ್ಲಿದೆ.ಈ ಬಾರಿ ವಂಚಕರು…