Browsing: Trending

ಚಿಕ್ಕಮಗಳೂರು,ನ.30- ಬಾಬಾ ಬುಡನ್ ಗಿರಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠವನ್ನು  ಸಂಪೂರ್ಣ ಹಿಂದೂ ಪೀಠ ಎಂದು ಘೋಷಿಸುವಂತೆ ಆಗ್ರಹಿಸುವ ಗುರಿಯೊಂದಿಗೆ ಈ ಬಾರಿ ದತ್ತಮಾಲ ಅಭಿಯಾನ…

Read More

ಅಮೆರಿಕಾದ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಮತ್ತು ಈಗಿನ ಅಧ್ಯಕ್ಷರಾದ ಜೋ ಬೈಡೆನ್ ತಮ್ಮ ಜೀವಿತಾವಧಿಯಲ್ಲಿ ಮದ್ಯ ಸೇವನೆ ಮಾಡಿಯೇ ಇಲ್ಲ ಎಂದರೆ ನಂಬುತ್ತೀರಾ? ನಂಬಲೇಬೇಕು. ಪಾಶ್ಚಾತ್ಯರಲ್ಲಿ ಅದೂ ಸಾರ್ವಜನಿಕ ಬದುಕಿನಲ್ಲಿರುವ ಪ್ರಭಾವಿ ವ್ಯಕ್ತಿಗಳಲ್ಲಿ…

Read More

ಮಂಡ್ಯ,ನ.೧29-ಬಾರ್‌ ಲೈಸೆನ್ಸ್‌ ಪಡೆಯಲು ಅಬಕಾರಿ ಜಿಲ್ಲಾಧಿಕಾರಿ, ಇನ್ಸ್‌ಪೆಕ್ಟರ್‌ ಕೇಸ್‌ ವರ್ಕರ್‌ ಗೆ ಲಕ್ಷಗಟ್ಟಲೆ ಲಂಚ ಕೊಡಬೇಕು ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತ ಮಂಡ್ಯದ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಕೈ ಕಾರ್ಯಕರ್ತ ಪುನೀತ್ ದೂರು ನೀಡಿ ಅಬಕಾರಿ…

Read More

ಬೆಂಗಳೂರು,ನ.27- ಅತ್ಯಂತ ವಿಶ್ವಾಸಾರ್ಹ ಹಾಗೂ ಶಿಸ್ತಿನ ಸೇವೆಗೆ ಹೆಸರಾದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ತೀವ್ರ ಸ್ವರೂಪದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಇದರ ಪರಿಣಾಮವಾಗಿ ನಿಗಮದ ನೌಕರರ ಭವಿಷ್ಯ ನಿಧಿ ಕೂಡಾ ಪಾವತಿಸಿಲ್ಲ. ಕಳೆದ…

Read More

ಪಟ್ಟನಂತಿಟ್ಟ: ಶಬರಿಮಲೈನ ಅಯ್ಯಪ್ಪ ದೇಗುಲದ ಪವಿತ್ರ 18 ಮೆಟ್ಟಿಲುಗಳ ಮೇಲೆ ಪೊಲೀಸರು ಸಮವಸ್ತ್ರ ಧರಿಸಿದ ಕೇರಳ ಪೊಲೀಸರು ನಿಂತಿರುವ ಚಿತ್ರವೊಂದು ವೈರಲ್ ಆಗಿ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಇದು ಧಾರ್ಮಿಕ ಭಾವನೆಗಳಿಗೆ ಹಾಗೂ ದೇವಾಲಯದ ಸಂಪ್ರದಾಯಗಳ ಸ್ಪಷ್ಟ…

Read More