Browsing: Trending

ಬೆಂಗಳೂರು,ಆ.1: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿರುವ ಮನವಿಗೆ ರಾಜ್ಯಪಾಲರು ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ರಾಜ್ಯಪಾಲರಿಗೆ ಸಲಹೆ ಮಾಡಲು ಸಂಪುಟ ಸಭೆಯಲ್ಲಿ ಸರ್ವಾನುಮತದ ತೀರ್ಮಾನ…

Read More

ಬೆಂಗಳೂರು,ಆ.1- ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅರ್ಹ ಫಲಾನುಭವಿಗಳಿಗೆ ಉಚಿತ ಅಕ್ಕಿ ನೀಡುವ ಯೋಜನೆ ಸಂಬಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಉಂಟಾಗಿದ್ದ ಸಂಘರ್ಷಕ್ಕೆ ಇದೀಗ ತಾತ್ಕಾಲಿಕ ವಿರಾಮ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಅನ್ನಭಾಗ್ಯ ಯೋಜನೆಯ…

Read More

ಬೆಂಗಳೂರು,ಆ.1- ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ಆವರಿಸಿರುವ ಬೆನ್ನಲ್ಲೇ ತಮ್ಮ ಪಕ್ಷ ಒಡೆದ ಮನೆಯಾಗಿದೆ ಎಂದು ಹಿರಿಯ ನಾಯಕ ಹಿರಿಯ ನಾಯಕ ಡಿವಿ ಸದಾನಂದ ಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

Read More

ಬೆಂಗಳೂರು,ಆ.1- ವರುಣನ ಆರ್ಭಟದಿಂದ ನಲುಗಿರುವ ಬೆಳಗಾವಿ ಉಡುಪಿ ಕಾರವಾರ ಬಾಗಲಕೋಟೆ ಸೇರಿದಂತೆ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ ಆರು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ…

Read More

ಬೆಂಗಳೂರು,ಆ.1- ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರಿ ಪೊಲೀಸರು ಇದೀಗ ವಾಹನಗಳ ವೇಗ ಮಿತಿಯ ಬಗ್ಗೆ ಗಮನ ಹರಿಸಿದ್ದಾರೆ. ಅತಿಯಾದ ವೇಗದಿಂದ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣ ಎಂಬ ವರದಿಗಳ ಹಿನ್ನೆಲೆಯಲ್ಲಿ ವಾಹನಗಳ…

Read More