ಬೆಂಗಳೂರು,ಜು.15: ರಾಜ್ಯದ ಪೊಲೀಸ್ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿರುವ ರಾಜ್ಯ ಸರ್ಕಾರ,34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸ್ ಮುಖ್ಯಸ್ಥರನ್ನಾಗಿ ಕಾರ್ತಿಕ್ ರೆಡ್ಡಿ ಅವರನ್ನು ನೇಮಿಸಿರುವ ರಾಜ್ಯ…
Browsing: Trending
ಬೆಂಗಳೂರು,ಏ.26: ಲೋಕಸಭೆ ಚುನಾವಣೆ ಸೋಲಿನ ನಂತರ ಯಾವುದೇ ಚುನಾವಣೆ ರಾಜಕಾರಣದಲ್ಲಿ ತೊಡಗಿಕೊಳ್ಳದ ಮಾಜಿ ಸಂಸದ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಇದೀಗ ಕೆಎಂಎಫ್ ಅಧ್ಯಕ್ಷ ಸ್ಥಾನ ಅಲಂಕರಿಸಲು ತಂತ್ರಗಾರಿಕೆ ಆರಂಭಿಸಿದ್ದಾರೆ.…
ಬೆಂಗಳೂರು,ಮೇ. 26- ಕಂಠಪೂರ್ತಿ ಕುಡಿದು ಅಮಲಿನಲ್ಲಿ ತೇಲುತ್ತಿದ್ದ ವ್ಯಕ್ತಿಯೊಬ್ಬ ಒನ್ ವೇಯಲ್ಲಿ ಕಾರು ನುಗ್ಗಿಸಿ ಹಲವು ವಾಹನಗಳಿಗೆ ಹಾನಿ ಉಂಟುಮಾಡಿ, ತಡೆಯಲು ಬಂದ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ ಘಟನೆ ಕೋರಮಂಗಲದ ಜ್ಯೋತಿ ನಿವಾಸ ಕಾಲೇಜು…
ಬೆಂಗಳೂರು,ಏ.11- ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿಸೈಬರ್ ಕಮಾಂಡ್ ಕೇಂದ್ರ ಕಾರ್ಯಾರಂಭ ಮಾಡಲಿದೆ.ಇದು ದೇಶದಲ್ಲೇ ಮೊದಲ ಬಾರಿಗೆ ಅಸ್ತಿತ್ವಕ್ಕೆ ಬಂದಿರುವ ಕೇಂದ್ರವಾಗಿದೆ.ಇದರ ಮೂಲಕ ಸೈಬರ್ ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಬಹುದು ಎನ್ನಲಾಗಿದೆ. ನೂತನ…
ಬೆಂಗಳೂರು,ಮಾ.20: ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ತತ್ತರಗೊಂಡಿರುವ ರಾಜ್ಯದ ಜನತೆಗೆ ಯುಗಾದಿಗೆ ಮುನ್ನವೇ ಮತ್ತೊಂದು ಬೆಲೆ ಏರಿಕೆಯ ಹೊರೆ ಬಿದ್ದಿದೆ. ಖರೀದಿ ಮತ್ತು ಪೂರೈಕೆಯಲ್ಲಾಗುವ ನಷ್ಟ, ತಮ್ಮ ನೌಕರರ ಸಂಬಳ ಮತ್ತು ಪಿಂಚಣಿ ಹೆಚ್ಚಳ ಸೇರಿದಂತೆ…