ಬೆಂಗಳೂರು,ಫೆ.3- ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದು ಕಳೆದ ವಿಧಾನಸಭೆ ಅಧಿವೇಶನ ಬಹಿಷ್ಕರಿಸುವ ಬೆದರಿಕೆ ಹಾಕಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ವರಸೆ ತೆಗೆದಿದ್ದಾರೆ. ‘ನನಗೆ ಮಂತ್ರಿ ಸ್ಥಾನ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿದ್ದೇನೆ,…
Browsing: ಚುನಾವಣೆ
ಬೆಂಗಳೂರು ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿರುವ Congress ನಲ್ಲಿ ಸಮಸ್ಯೆ ಎದುರಾಗಿದೆ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ತಯಾರಿಯಲ್ಲಿರುವ ವೇಳೆ ಪ್ರಮುಖ ನಾಯಕರು ಅಸಮಾಧಾನಗೊಂಡಿದ್ದು ವರಿಷ್ಠರಿಗೆ ದೊಡ್ಡ…
ಬೆಂಗಳೂರು,ಫೆ.2- ಪ್ರದೇಶ Congress ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಮರ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧದ CD ಪ್ರಕರಣವನ್ನು CBI ತನಿಖೆಗೆ ವಹಿಸುವಂತೆ ಬಿಗಿ ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಕಳೆದ ಎರಡು ದಿನಗಳಿಂದ…
ಬೆಂಗಳೂರು,ಫೆ.2- ‘ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹತಾಶೆಗೊಂಡಿರುವ ರಮೇಶ್ ಜಾರಕಿಹೊಳಿ ಅವರು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಆರೋಪಿಸಿರುವ KPCC ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ‘ಅಭಿವೃದ್ಧಿಯ ರಾಜಕಾರಣವನ್ನು ಮಾಡಬೇಕೇ ಹೊರತು CD ರಾಜಕಾರಣವಲ್ಲ’ ಎಂದು ಕಿವಿಮಾತು ಹೇಳಿದ್ದಾರೆ.…
ಚಿತ್ತಾಪುರ ಕ್ಷೇತ್ರ- ಸಮೀಕ್ಷೆ. ಆರ್.ಎಚ್.ನಟರಾಜ್,ಹಿರಿಯ ಪತ್ರಕರ್ತ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಜ್ಯ ಕಾಂಗ್ರೆಸ್ ಮಾಧ್ಯಮ ಸಮನ್ವಯ ಸಮಿತಿ ಮುಖಂಡ ಪ್ರಿಯಾಂಕ ಖರ್ಗೆ ಹೆಸರು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ…