Browsing: ಮತ್ತಷ್ಟು

ಮೈಸೂರು,ಸೆ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸಿಆರ್‌ಪಿ…

Read More

ಬೆಂಗಳೂರು,ಸೆ.27: ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯಪಾಲರಿಗೆ ಬರೆದಿರುವ ಪತ್ರ ಸಂಚಲನ ಉಂಟುಮಾಡಿದೆ. ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತ‌ನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ…

Read More

ಬೆಂಗಳೂರು,ಸೆ.27: ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಅಪರೂಪದ ವಿದ್ಯಮಾನವೊಂದಕ್ಕೆ ಸಾಕ್ಷಿಯಾಯಿತು. ವಿಧಾನಸೌಧ ಮತ್ತು ವಿಕಾಸಸೌಧ ಅಪವಿತ್ರಗೊಂಡಿದೆ ಎಂದು ಹೇಳಿ ಅರ್ಚಕರು ಮತ್ತು ಆಗಮಿಕರ ತಂಡ ಆಗಮಿಸಿ ಅದನ್ನು ಪವಿತ್ರ ಗೊಳಿಸುವ ಕಾರ್ಯಕ್ಕೆ ಮುಂದಾಯಿತು. ಕಾಂಗ್ರೆಸ್ ಮುಖಂಡ…

Read More

ಬೆಂಗಳೂರು, ಸೆ.25: ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಒಂದು ಕಿಲೋ ಚಿನ್ನ ನೀಡಿ ಸನ್ಮಾನಿಸುವುದಾಗಿ ಘೋಷಿಸಿದ್ದಾರೆ. ಆದರೆ ಅದಕ್ಕಾಗಿ ಮಾಡಬೇಕಾದ್ದು ಇಷ್ಟೇ. ಪಂಚಮಸಾಲಿ ಸಮುದಾಯದ…

Read More

ಬೆಂಗಳೂರು.ಸೆ,2: ಕರ್ನಾಟಕ ಲೋಕಸೇವಾ ಆಯೋಗ ಕೆಎಎಸ್ ಹುದ್ದೆಗಳ ನೇಮಕಾತಿಗೆ ಇತ್ತೀಚೆಗೆ ನಡೆಸಿದ ಪರೀಕ್ಷೆಯನ್ನು ರದ್ದುಪಡಿಸಲು ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದಾರೆ. ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿ ಕನ್ನಡ…

Read More