ಬೆಂಗಳೂರು,ಜ.29: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಮಂತ್ರಿ ಪ್ರಿಯಾಂಕ ಖರ್ಗೆ ಪ್ರಶ್ನೆಗಳನ್ನು ಎತ್ತಿದರೆ,…
Browsing: ರಾಜಕೀಯ
ಬೆಂಗಳೂರು, ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದೆ.ಕೆಲವು ಜಿಲ್ಲಾಧ್ಯಕ್ಷರ ನೇಮಕದ ಬೆನ್ನಲ್ಲೇ ಸ್ಪೋಟಿಸಿರುವ ಸಂಸದ ಡಾ.ಸುಧಾಕರ್, ಪಕ್ಷದ ಅಧ್ಯಕ್ಷ ವಿಜಯೇಂದ್ರ ಅಹಂಕಾರ, ದರ್ಪ ಸಹಿಸಿ ಸಾಕಾಗಿದೆ. ಇನ್ನೇನಿದ್ದರೂ ಯುದ್ಧ ಮಾಡುವುದೊಂದೇ ಬಾಕಿ ಎಂದು ಗುಡುಗಿದರು…
ಬೆಂಗಳೂರು: ಸಂಡೂರು ವಿಧಾನಸಭೆ ಉಪ ಚುನಾವಣೆ ಸೋಲಿನ ಕಾರಣದ ನೆಪದಲ್ಲಿ ಬಹಿರಂಗ ವಾಕ್ಸಮರ ನಡೆಸುತ್ತಿದ್ದ ಮಾಜಿ ಮಂತ್ರಿಗಳಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರ ಬಾಯಿಗಳಿಗೆ ಬಿಜೆಪಿ ಹೈಕಮಾಂಡ್ ಬೀಗ ಹಾಕಿದೆ. ರಾಜಕೀಯ ಹಾಗೂ ವೈಯಕ್ತಿಕ…
ಬೆಂಗಳೂರು,ಜ.24: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ವಿಜಯೇಂದ್ರ ಕಸರತ್ತು ನಡೆಸಿರುವ ಬೆನ್ನಲ್ಲೇ ಅವರ ಪದಚ್ಯುತಿಗಾಗಿ ದೊಡ್ಡ ಪ್ರಮಾಣದಲ್ಲಿ ಪ್ರಯತ್ನಗಳು ನಡೆದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ…
ಬೆಂಗಳೂರು,ಜ.24: ನಾಯಕತ್ವದ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಬೇಸರಗೊಂಡಿರುವ ಜೆಡಿಎಸ್ ನ 12ಕ್ಕೂ ಹೆಚ್ಚು ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಿಡಿ…