ಬೆಂಗಳೂರು: ಆಂಧ್ರ ಪ್ರದೇಶದ ತಿರುಪತಿಯಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆಯೊಬ್ಬರು ಅವರ ಮನೆಯಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ…
Browsing: ರಾಜ್ಯ
ಬೆಂಗಳೂರು,ನ.25: ವಿಧಾನಸಭೆ ಉಪಚುನಾವಣೆಯ ಸೋಲಿನಿಂದ ತತ್ತರಿಸಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ತೀವ್ರಗೊಂಡಿದೆ. ಪಕ್ಷದ ಅಧ್ಯಕ್ಷ ವಿಜಯೇಂದ್ರ ನಾಯಕತ್ವ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ…
ಬೆಂಗಳೂರು,ನ.25-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಬಳಿಕವೂ ವಿವಿಧ ಅಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಪ್ರಕರಣದ ಹದಿನೇಳು ಆರೋಪಿಗಳ ಹಣಕಾಸಿನ ಮೂಲಕ್ಕೆ ತನಿಖಾಧಿಕಾರಿಗಳು ಕೈ ಹಾಕಿದ್ದಾರೆ. ಕೊಲೆ ಪ್ರಕರಣ ಮುಚ್ಚಿ ಹಾಕಲು ನಟ ದರ್ಶನ್…
ಬಾಗಲಕೋಟೆ,ನ.23- ಇಳಕಲ್ ನಲ್ಲಿ ಹೇರ್ ಡ್ರೈಯರ್ ಸ್ಫೋಟಗೊಂಡು ಮೃತ ಯೋಧನ ಪತ್ನಿ ಅಂಗೈ ಛಿದ್ರವಾದ ಘಟನೆ ಅಚ್ಚರಿ ಹಾಗೂ ಆತಂಕಕ್ಕೆ ಕಾರಣವಾಗಿತ್ತು. ತಾಂತ್ರಿಕ ಕಾರಣದಿಂದ ಉಪಕರಣ ಸ್ಪೋಟಗೊಂಡಿದೆ ಎಂಬ ಚರ್ಚೆ ನಡೆದಿತ್ತು ಆದರೆ ತನಿಖೆಯಲ್ಲಿ ಇದೀಗ…
ಮೆಲ್ಬೋರ್ನ್. ಇದು ಸಾಮಾಜಿಕ ಜಾಲತಾಣಗಳ ಯುಗ. ಯಾವುದೇ ಮಾಹಿತಿ ಮನರಂಜನೆ ಅಷ್ಟೇ ಅಲ್ಲ ನಮಗೆ ಬೇಕಾದ ವಸ್ತುಗಳು ಜಾಲತಾಣಗಳ ಮೂಲಕ ನಮ್ಮ ಅಂಗೈಯಲ್ಲಿ ಕ್ಷಣಮಾತ್ರದಲ್ಲಿ ಲಭಿಸುತ್ತದೆ. ಆಧುನಿಕ ಯುಗದಲ್ಲಿ ಈ ತಂತ್ರಜ್ಞಾನದಿಂದ ಸಾಕಷ್ಟು ಉಪಯೋಗವಾಗಿದ್ದರೂ, ಅಷ್ಟೇ…