Browsing: ರಾಜ್ಯ

ಮಾಜಿ ಸಚಿವ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲಕ್ಷ್ಮಣ ಸವದಿ ಸೇರಿದಂತೆ ಎಲ್ಲರೂ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿ ಬಳಿ ಕಾರು ಪಲ್ಟಿಯಾಗಿ ಬಿದ್ದಿದೆ.…

Read More

ಬೆಂಗಳೂರು,ಆ.30 -ವಾಲ್ಮೀಕಿ ಸಮುದಾಯಕ್ಕೆ ಅತಿ ಶೀಘ್ರದಲ್ಲೇ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಲಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಮೂಲಕ ಸಮುದಾಯದ ಬಹುದಿನಗಳ ಬೇಡಿಕೆಯಾದ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ…

Read More

ನವದೆಹಲಿ : ಅಖಿಲ ಭಾರತ ಕಾಂಗ್ರೆಸ್ ಸಾಂಸ್ಥಿಕ ಚುನಾವಣೆಗೆ ಭರ್ಜರಿ ರಂಗು ಬಂದಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆಗಾಗಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಧ್ಯಕ್ಷ ಯಾರಾಗಲಿದ್ದಾರೆಂಬ ಕುತೂಹಲ ಮೂಡಿಸಿದೆ. ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ…

Read More

ಸೂರತ್​(ಗುಜರಾತ್),ಆ.30-​ ಸಹ ಜೀವನ‌ ನಡೆಸುತ್ತಿದ್ದ(ಲಿವ್​ ಇನ್) ನಡೆಸುತ್ತಿದ್ದ ಯುವತಿಯು ಬಲವಂತವಾಗಿ ದನದ ಮಾಂಸ ತಿನ್ನಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕಳೆದು ಜೂನ್​ 27ರಂದು ಘಟನೆ ನಡೆದಿದ್ದು, ನಗರ…

Read More

ನವದೆಹಲಿ, Aug 30 : ಮಹಿಳೆಯರ ಮೇಲೆ ಎಸಗುವ ಅಪರಾಧ ಪ್ರಕರಣಗಳಲ್ಲಿ ಸಿಲಿಕಾನ್ ‌ಸಿಟಿ ಬೆಂಗಳೂರು ದೇಶದ ಮೆಟ್ರೋ ನಗರಗಳ ಪೈಕಿ 3ನೇ ಸ್ಥಾನ ಪಡೆದಿದೆ. ಮೊದಲ ಎರಡು ಸ್ಥಾನದಲ್ಲಿ ಕ್ರಮವಾಗಿ ದೆಹಲಿ ಮತ್ತು ಮುಂಬೈ…

Read More