ಬೆಂಗಳೂರು,ಆ.29: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಿಶಾಲೆಗಳಲ್ಲಿ ಕಲಿಕೆಯನ್ನು ಕೇಂದ್ರ ಬಿಂದುವನ್ನಾಗಿಸಲು ಸಾಧ್ಯವಾಗಬಹುದಾದ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಪುನರ್ ರಚಿಸುವುದು ತುರ್ತು ಅಗತ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಭಿಪ್ರಾಯಪಟ್ಟಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಕಲಿಕಾ ವಾತಾವರಣ ದೃಷ್ಟಿಸುವ ದೃಷ್ಟಿಯಿಂದ ರಾಜ್ಯದ ಪ್ರತಿಯೊಬ್ಬ ಶಾಸಕ ತಮ್ಮ ಕ್ಷೇತ್ರ ವ್ಯಾಪ್ತಿಯ ಐದು ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವಂತೆ…
Browsing: ವಾರ್ತಾಚಕ್ರ ವಿಶೇಷ
ಬೆಂಗಳೂರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಸ್ವರೂಪದಲ್ಲಿ ಸಾಕಷ್ಟು ಬದಲಾವಣೆ ಮಾಡಲು ತೀರ್ಮಾನಿಸಲಾಗಿದೆ. ಬರುವ ಅಕ್ಟೋಬರ್ ಒಂದರಿಂದ ಈ ಯೋಜನೆಯ ಫಲಾನುಭವಿಗಳಿಗೆ ಅಕ್ಕಿ ಜೊತೆಗೆ ಫುಡ್ ಕಿಟ್ ದೊರಕಲಿದೆ. ಅನ್ನಭಾಗ್ಯ’ದ ಗ್ಯಾರಂಟಿಯಡಿ ಬಿಪಿಎಲ್ ಕುಟುಂಬದ…
ಬೆಂಗಳೂರು. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಮ್ಮ ವಿರುದ್ಧ ಯಾವುದೇ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಪ್ರಕಟಿಸಿದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಈ ವಿಷಯ ಇದೀಗ ರಾಜ್ಯ ರಾಜಕಾರಣದಲ್ಲಿ…
ಬೆಂಗಳೂರು.ಆ,28 ಖಾದ್ಯ ವಸ್ತುಗಳ ತಯಾರಿಕೆಯಲ್ಲಿ ಮನುಷ್ಯನ ದೇಹದ ಮೇಲೆ ಗಂಭೀರ ಪರಿಣಾಮ ಬೀರುವ ರಾಸಾಯನಿಕ ಬಳಕೆ ಕ್ರಮದ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ಇದೀಗ cಗುಣಮಟ್ಟ ಪರೀಕ್ಷೆಗೆ ಮುಂದಾಗಿದೆ. ಕಾಟನ್ ಕ್ಯಾಂಡಿ, ಕಬಾಬ್ ಗೋಬಿಮಂಚೂರಿ…
ಬೆಂಗಳೂರು.ಆ,28 ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅಧ್ಯಯನ ನಡೆಸಿ ಹೈಕಮಾಂಡ್ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುಪ್ರೀಂ…