ಬೆಂಗಳೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಾಕರಣಗೊಳಿಸಿ 50 ವರ್ಷಗಳು ಪೂರೈಸಿದೆ. ಇಂತಹ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್ ಹೊಂದಿದ ಗುರುತಿನ…
Browsing: ವಾರ್ತಾಚಕ್ರ ವಿಶೇಷ
ಗದಗ,ಆ.16- ಹೆಣ್ಣು ಶಿಶುವನ್ನು ರಕ್ಷಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ ತಾಂಡಾದಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧದಿಂದ ಶಿಶು ಜನಿಸಿದೆ ಎಂದು…
ಬೆಂಗಳೂರು,ಆ.15- ರಾಜಧಾನಿ ಬೆಂಗಳೂರಿಗೆ ಪ್ರತಿದಿನ ಒಂದು ಲಕ್ಷ ವಾಹನಗಳು ಬಂದು ಹೋಗುತ್ತಿದ್ದು,ಪ್ರತಿದಿನ ಎರಡು ಸಾವಿರ ಹೊಸ ವಾಹನಗಳು ಸೇರ್ಪಡೆಯಾಗುತ್ತಿರುವುದರಿಂದ ಕಳೆದೆರಡು ತಿಂಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಶೇ 20 ರಷ್ಟು ಏರಿಕೆ ಆಗಿದೆ. ಇದೇ ರೀತಿಯಲ್ಲಿ…
ಬೆಂಗಳೂರು,ಆ.15- ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ಯಾಂಗ್ ನಲ್ಲಿದ್ದ ನಜ್ಮಾ ಕೌಸರ್, ಮಹಮ್ಮದ್ ಆಶೀಕ್, ಖಲೀಲ್ ಬಂಧಿತ ಆರೋಪಿಗಳಾಗಿದ್ದು,ಬಂಧಿತರನ್ನು ಹೆಚ್ಚಿನ…
ರಶ್ಮಿಕಾ ಮಂದಣ್ಣ, ಸೌತ್ ಇಂಡಿಯನ್ ಕ್ರಶ್. ಇದೀಗ ಬಾಲಿವುಡ್ ನಲ್ಲೂ ಮಿಂಚುತ್ತಿರುವ ಕೊಡಗಿನ ಕುವರಿ. ಕನ್ನಡದ ಕಿರಿಕ್ ಪಾರ್ಟಿ ಮೂಲಕ ಪ್ರವರ್ಧಮಾನಕ್ಕೆ ಬಂದ ಈ ನಟಿ ತೆಲುಗಿನ ಗೀತ ಗೋವಿಂದಂ ಸಿನಿಮಾದಿಂದಾಗಿ ಟಾಲಿವುಡ್ ನಲ್ಲಿ ಬಹು…