ಬೆಂಗಳೂರು,ಸೆ.30-ಸಿನಿಮಾ ರಂಗದಲ್ಲಿ ಹೆಸರು ಮಾಡಬೇಕೆನ್ನುವ ಕನಸು ಹೊತ್ತು ನಗರಕ್ಕೆ ಬಂದಿದ್ದ ಯುವಕನೋರ್ವ ಗೊವಿಂದರಾಜನಗರದ ಪಿಜಿ ಹಾಸ್ಟೆಲ್ ನಲ್ಲಿ ಅನುಮಾನಾಸ್ಪದ ಸಾವನಪ್ಪಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗ ಮೂಲದ ಅನಿಲ್ ಕುಮಾರ್ ಮೃತ ದುರ್ದೈವಿ.…
Browsing: ಸಿನೆಮ
ಬೆಂಗಳೂರು,ಸೆ.21- ಸೈಮಾ ಪ್ರಶಸ್ತಿ ಕಾರ್ಯಕ್ರಮಕ್ಕೆ ಬಂದಿದ್ದ ಕಲಾವಿದರು ಉಳಿದುಕೊಂಡಿದ್ದ ವಿಠಲ್ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್ ವಿರುದ್ಧ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹೈದರಾಬಾದ್ : ಟಾಲಿವುಡ್ ನ ‘ರೆಬಲ್ ಸ್ಟಾರ್’ ಕೇಂದ್ರದ ಮಾಜಿ ಮಂತ್ರಿ ಕೃಷ್ಣಂರಾಜು ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಗಳಿಗಾಗಿ ಹೈದರಾಬಾದ್‌ನ ಐಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ…
ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಖ್ಯಾತಿ ಪಡೆದಿರುವ ಮಾಸ್ಟರ್ ಆನಂದ್ ಪುತ್ರಿಯೂ ಕಿರುತೆರೆಯಿಂದ ಬೆಳ್ಳಿತೆರೆಗೆ ಹೆಜ್ಜೆ ಇಡುತ್ತಿದ್ದಾಳೆ. ಪಟಪಟ ಎಂದು ಮಾತನಾಡುತ್ತಾ ರಿಯಾಲಿಟಿ ಶೋ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ವಂಶಿಕಾ ತಾನೂ ‘Love …ಲಿ’ಯಾಗಿದ್ದೇನೆ ಎಂದಿದ್ದಾಳೆ.…
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ…