Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕೀಯ ಉದ್ದೇಶದ ಸಿಬಿಐ ತನಿಖೆ-ಶಿವಕುಮಾರ್ ಅಳಲು | DK Shivakumar
    ಸುದ್ದಿ

    ರಾಜಕೀಯ ಉದ್ದೇಶದ ಸಿಬಿಐ ತನಿಖೆ-ಶಿವಕುಮಾರ್ ಅಳಲು | DK Shivakumar

    vartha chakraBy vartha chakraಅಕ್ಟೋಬರ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ20 – ರಾಜಕೀಯ ಉದ್ದೇಶಕ್ಕಾಗಿ ಈ ಹಿಂದಿನ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ನನ್ನ ವಿರುದ್ಧದ ಅಕ್ರಮ ಆಸ್ತಿಗಳಿಕೆ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿತು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಶಾಸಕರ ವಿರುದ್ಧವೂ ಇಂತಹುದೇ ಆರೋಪದ ಬೇಕಾದಷ್ಟು ಪ್ರಕರಣಗಳಿವೆ.ಆದರೆ ಈ ಯಾವುದನ್ನೂ ಸಿಬಿಐ ತನಿಖೆಗೆ ನೀಡದೆ ನನ್ನ ವಿರುದ್ಧದ ಆರೋಪದ ಪ್ರಕರಣ ಮಾತ್ರ ನೀಡಿದರು” ಎಂದು ದೂರಿದರು.

    ಇಂತಹ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು
    ಅಡ್ವೋಕೇಟ್ ಜನರಲ್ ಅವರೇ ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು ಎಂದು ವಿವರಿಸಿದರು.
    ಈ ಆರೋಪದ ಪ್ರಕರಣ ಕುರಿತಂತೆ ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಸಿಬಿಐನವರೇ ಹೇಳಿದ್ದಾರೆ. ಆದರೆ ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ” ಎಂದರು.

    ಈ ವಿಷಯವಾಗಿ ಹಾದಿ- ಬೀದಿಯಲ್ಲಿ ಹೋಗುವವರಿಗೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನ್ಯಾಯಾಲಯ ಏನು ಹೇಳುತ್ತದೆಯೋ ಅದಕ್ಕೆ ಗೌರವ ಕೊಡಬೇಕು ಎಂದು ಹೇಳಿದರು

    Verbattle
    Verbattle
    Verbattle
    dk shivakumar m shiva ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    Next Article ಕೈಹಿಡಿದ ಪೂರ್ಣಿಮಾ ಶ್ರೀನಿವಾಸ್-ಜೆಡಿಎಸ್ ಬಿಜೆಪಿ ಮೈತ್ರಿಗೆ ತಿರುಗೇಟು | Poornima Srinivas
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • alpha66_vtKr ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Tracymix ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.