ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ
    ಅಪರಾಧ

    ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ

    vartha chakraBy vartha chakraಫೆಬ್ರವರಿ 14, 2023Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.14-

    ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ (Sri Guru Raghavendra Sahakara Bank) ನ ಹಗರಣವನ್ನು CBI ತನಿಖೆಗೆ ವಹಿಸಲು ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಶೀಘ್ರವೇ ಗೃಹ ಇಲಾಖೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ (S T Somashekar Gowda) ತಿಳಿಸಿದ್ದಾರೆ.

    ವಿಧಾನಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘COD, ಸಹಕಾರ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಹಗರಣವನ್ನು ತನಿಖೆ ನಡೆಸಿವೆ. ಈವರೆಗೂ 1290 ಕೋಟಿ ವಂಚನೆಯನ್ನು ಪತ್ತೆ ಹಚ್ಚಿವೆ. COD ತನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಈ ಹಂತದಲ್ಲಿ CBI ಗೆ ಒಪ್ಪಿಸಿದರೆ ತನಿಖೆ ವಿಳಂಬವಾಗುತ್ತದೆ ಎಂಬ ಕಾರಣಕ್ಕೆ ತಡೆ ಹಿಡಿಯಲಾಗಿತ್ತು’ ಎಂದು ಹೇಳಿದರು.

    ಮೂರು ವರ್ಷಗಳಿಂದ COD ಮತ್ತು ಸಹಕಾರ ಇಲಾಖೆ ತನಿಖೆ ನಡೆಸಿ ಏನೆಲ್ಲಾ ಅವ್ಯವಹಾರಗಳು ನಡೆದಿವೆ ಎಂಬ ಇಂಚಿಂಚು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಆ ಮಾಹಿತಿಯನ್ನು ಸರ್ಕಾರ ಪರಿಶೀಲನೆ ಮಾಡುತ್ತಿದೆ. ಮುಂದಿನ ಹಂತದಲ್ಲಿ CBI ತನಿಖೆಗೆ ನೀಡಲು ತಯಾರಾಗಿದ್ದೇವೆ. CBI ನವರು ಏನೆಲ್ಲಾ ದಾಖಲೆಗಳನ್ನು ಕೇಳಬಹುದು ಎಂಬ ನಿರೀಕ್ಷೆಯ ಮೇಲೆ ಎಲ್ಲಾ ಮಾಹಿತಿಯನ್ನು ಕಲೆ ಹಾಕಿದ್ದೇವೆ ಎಂದರು.

    ಇಷ್ಟೆಲ್ಲ ತನಿಖೆ ಮಾಡಿದರೂ ವಂಚನೆ ಯಾರು ಮಾಡಿದ್ದಾರೆ ಎಂದು ಕಂಡು ಹಿಡಿಯಲಾಗುತ್ತಿಲ್ಲ. ED ಯವರೂ ವಿಚಾರಣೆ ಮಾಡಿದ್ದಾರೆ. ಹಣ ಎಲ್ಲಿಂದ ಎಲ್ಲಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಗೃಹ ಇಲಾಖೆಗೆ ಎರಡು ಮೂರು ದಿನಗಳಲ್ಲಿ ಕಡತ ರವಾನೆಯಾಗಲಿದೆ. ನಂತರ CBI ತನಿಖೆಗೆ ಒಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    Verbattle
    Verbattle
    Verbattle
    Bangalore CBI COD crime ED m Raghavendra Sahakara Bank S T Somashekar Gowda ಅಪರಾಧ ಸುದ್ದಿ ಕಲೆ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleನೇಕಾರ ಅಭಿವೃದ್ಧಿ ನಿಗಮ ಬೇಕು
    Next Article BBC ಕಚೇರಿ ಮೇಲೆ IT ದಾಳಿ!
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    1 ಟಿಪ್ಪಣಿ

    1. BruceTap on ಮಾರ್ಚ್ 29, 2026 12:49 ಫೂರ್ವಾಹ್ನ

      Hello guardians of pristine wooden floors!
      Look for the best vacuum for wood floors that offer specialized features such as edge cleaning capabilities. This ensures that dust and dirt accumulating along walls and baseboards are thoroughly cleaned. <a href="https://bestvacuumforhardwoodfloors.vercel.app/#&quot; rel="bestvacuumforhardwoodfloors. Investing in a vacuum with edge cleaning can maximize your overall cleaning effectiveness.
      In conclusion, the best hardwood floor vacuum cleaner can transform your cleaning routine and maintain the beauty of your floors. Understanding the specific needs and preferences of your home will guide you to an ideal choice. By prioritizing functionality, convenience, and performance, you can ensure your hardwood remains inviting for years to come.
      Uncompromised Quality: Best Vacuum Cleaner for Hardwood Floors – п»їhttps://bestvacuumforhardwoodfloors.vercel.app/
      May you enjoy incredible experiences of gentle parquet cleaning !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.