Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CBI ತನಿಖೆಗೆ ಪಟ್ಟು- ದೆಹಲಿಗೆ ಹಾರಿದ ಜಾರಕಿಹೊಳಿ
    ರಾಜಕೀಯ

    CBI ತನಿಖೆಗೆ ಪಟ್ಟು- ದೆಹಲಿಗೆ ಹಾರಿದ ಜಾರಕಿಹೊಳಿ

    vartha chakraBy vartha chakraಫೆಬ್ರವರಿ 2, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.2-

    ಪ್ರದೇಶ Congress ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಮರ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧದ CD‌ ಪ್ರಕರಣವನ್ನು CBI ತನಿಖೆಗೆ ವಹಿಸುವಂತೆ ಬಿಗಿ ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಜೊತೆಗೆ ಸುತ್ತಾಡಿ ಅವರ ಮೂಲಕ ಆದೇಶ ಹೊರಡಿಸಲು ಪ್ರಯತ್ನಿಸಿ, ಅದೀಗ ಸಾಧ್ಯವಾಗದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ.

    ಇಂದು ಬೆಳಗ್ಗೆ CM ಬಸವರಾಜ ಬೊಮ್ಮಾಯಿ ಅವರನ್ನು ಮನೆಯಲ್ಲಿ ಭೇಟಿ ಮಾಡಿದ ಜಾರಕಿಹೊಳಿ, ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ ಮಾಡಿದರು. ಆದರೆ ಇದಕ್ಕೂ ಮೊದಲು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಲು ಸಿಎಂ ಸಲಹೆ ನೀಡಿದ್ದಾರೆ. ಆದರೆ ಇದಕ್ಕೆ ಸಮ್ಮತಿಸದ ಜಾರಕಿಹೊಳಿ ಸಿಎಂ ನಡೆಯಿಂದ ಅಸಮಾಧಾನಗೊಂಡು ದೆಹಲಿಗೆ ತೆರಳಿದ್ದಾರೆ.

    ದೆಹಲಿಯಲ್ಲಿ ಪ್ರಮುಖವಾಗಿ‌ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರನ್ನು ರಮೇಶ್‌ ಜಾರಕಿಹೊಳಿ ಭೇಟಿ ಮಾಡಲಿದ್ದಾರೆ. ಶುಕ್ರವಾರ ಬೆಳಗ್ಗೆ ರಾಜ್ಯ BJP ಪ್ರಭಾರಿ ಅಧಿಕಾರಿ ಅರುಣ್‌ ಸಿಂಗ್‌ (Arun Singh) ಅವರನ್ನು ಭೇಟಿ ಮಾಡಲಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವ ಕುರಿತು ಇಬ್ಬರನ್ನೂ ಒತ್ತಾಯ ಮಾಡಲಿದ್ದಾರೆ ಎನ್ನಲಾಗಿದೆ.

    Verbattle
    Verbattle
    Verbattle
    #delhi Amit Shah BJP CD Congress Government Karnataka m mi Politics ramesh jarakiholi ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅಭಿವೃದ್ಧಿ ಪರ ಕೇಂದ್ರ Budget – CM ಬಣ್ಣನೆ
    Next Article ಮುನಿಸಿಕೊಂಡ G. Parameshwara ಮತ್ತು M.B.Patil
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    3 ಪ್ರತಿಕ್ರಿಯೆಗಳು

    1. Kyikdt on ಫೆಬ್ರವರಿ 11, 2026 11:06 ಅಪರಾಹ್ನ

      betmgm Arizona online casino betmgm play mgm poker download

      Reply
    2. 1ace_hnsr on ಫೆಬ್ರವರಿ 12, 2026 4:33 ಫೂರ್ವಾಹ್ನ

      Dive into the thrilling world of online gambling with 1ace login and enjoy an unforgettable gaming experience!
      Currently, 1ace motivates new developments and innovations.

      Reply
    3. alpha66_sgKr on ಫೆಬ್ರವರಿ 14, 2026 10:36 ಅಪರಾಹ್ನ

      Discover the excitement of online gaming with alpha66, your ultimate destination for thrilling slots and live action.
      Researchers are actively working to improve its capabilities.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Tracymix ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • LinwoodGah ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.