Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CCB ಹೆಸರಲ್ಲಿ ಪೊಲೀಸ್ ಪೇದೆ ಸುಲಿಗೆ.
    Trending

    CCB ಹೆಸರಲ್ಲಿ ಪೊಲೀಸ್ ಪೇದೆ ಸುಲಿಗೆ.

    vartha chakraBy vartha chakraಸೆಪ್ಟೆಂಬರ್ 10, 20259 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.10-
    ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಬಾಂಗ್ಲಾ ಪ್ರಜೆಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ.
    ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗದ ಕಾನ್ಸ್‌ಟೇಬಲ್ ಪ್ರಶಾಂತ್ ನಾವಿ ಹಾಗೂ ಮತ್ತೋರ್ವ ಖಾಸಗಿ ವ್ಯಕ್ತಿ ನಾಸೀರ್ ಖಾನ್ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರನ್ನು ತೀವ್ರ ವಿಚಾರಣೆ ನಡೆಸಲಾಗಿದೆ.
    ಈ ಹಿಂದೆ ರಾಜ್ಯ ಆಂತರಿಕ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ನಾವಿಯನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಮಾಡಲಾಗಿತ್ತು,
    ಅಮಾನತು ರದ್ದಾದ ಬಳಿಕ ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.ಈ ವೇಳೆ ಆತ ಅಪರಾಧಿಕ ಹಿನ್ನೆಲೆಯ ನಾಸೀರ್ ಖಾನ್ ಜೊತೆ ಕೈಜೋಡಿಸಿದ್ದ.
    ಈತನೊಂದಿಗೆ ಸೇರಿ ಕಸ ಸಂಗ್ರಹಣೆ ಮಾಡುವ ಬಾಂಗ್ಲಾ ಪ್ರಜೆಗಳನ್ನು ಗುರಿಯಾಗಿಸಿಕೊಂಡ‌ ಆರೋಪಿಗಳು, ಅವರನ್ನು ಬಂಧಿಸುವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದರು. ಕೆಲವರನ್ನ ಬಂಧನದ ನೆಪದಲ್ಲಿ ಕರೆದೊಯ್ದು, ಹಣ ವಸೂಲಿ ಮಾಡಿರುವುದು ಸಹ ತನಿಖೆ ಸಂದರ್ಭದಲ್ಲಿ ಕಂಡು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

    Verbattle
    Verbattle
    Verbattle
    Bangalore CCB crime Government Karnataka News Trending Varthachakra ಕಾನೂನು ನ್ಯಾಯ ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಯು.ಟಿ.ಖಾದರ್- ಹೊರಟ್ಟಿ ಜಟಾಪಟಿ.
    Next Article ವಿರೇಂದ್ರ(ಪಪ್ಪಿ) ಮೋಸದಾಟ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    9 ಪ್ರತಿಕ್ರಿಯೆಗಳು

    1. casino cz_rssr on ಫೆಬ್ರವರಿ 12, 2026 2:07 ಅಪರಾಹ್ನ

      hrac? automaty online hrac? automaty online .

      Reply
    2. casino cz_ezsr on ಫೆಬ್ರವರಿ 13, 2026 12:08 ಫೂರ್ವಾಹ್ನ

      casino cz casino cz .

      Reply
    3. casino cz_wxEl on ಫೆಬ್ರವರಿ 13, 2026 12:48 ಫೂರ್ವಾಹ್ನ

      v?hern? automaty online v?hern? automaty online .

      Reply
    4. casino cz_wtsr on ಫೆಬ್ರವರಿ 13, 2026 5:07 ಫೂರ್ವಾಹ್ನ

      live casino casino-cz-18.com .

      Reply
    5. casino cz_jxEl on ಫೆಬ್ರವರಿ 13, 2026 6:02 ಫೂರ್ವಾಹ್ನ

      hrac? automaty online hrac? automaty online .

      Reply
    6. casino cz_cxEl on ಫೆಬ್ರವರಿ 13, 2026 11:10 ಫೂರ್ವಾಹ್ನ

      nejlep?? online casino nejlep?? online casino .

      Reply
    7. mostbet_viEa on ಫೆಬ್ರವರಿ 14, 2026 8:14 ಫೂರ್ವಾಹ್ನ

      mostbet parol mostbet parol

      Reply
    8. mostbet_kqEa on ಫೆಬ್ರವರಿ 14, 2026 7:05 ಅಪರಾಹ್ನ

      mostbetdan yutuqni qanday yechish http://mostbet69573.help/

      Reply
    9. DavidFunny on ಫೆಬ್ರವರಿ 14, 2026 10:00 ಅಪರಾಹ್ನ

      Мы пишем о детях, отношениях, стиле и внутренней гармонии, потому что знаем, насколько многогранной может быть жизнь женщины. Наш журнал объединяет практические рекомендации и вдохновляющие истории. Мы рядом, чтобы делиться опытом и полезными находками. Переходите и открывайте новые материалы https://universewomen.ru/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Tracymix ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • LinwoodGah ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.