Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CD ರಾಜಕಾರಣ ಬಿಡಿ‌ – ರಾಮಲಿಂಗಾರೆಡ್ಡಿ
    ರಾಜ್ಯ

    CD ರಾಜಕಾರಣ ಬಿಡಿ‌ – ರಾಮಲಿಂಗಾರೆಡ್ಡಿ

    vartha chakraBy vartha chakraಫೆಬ್ರವರಿ 2, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.2-

    ‘ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹತಾಶೆಗೊಂಡಿರುವ ರಮೇಶ್‌ ಜಾರಕಿಹೊಳಿ ಅವರು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ‌’ ಎಂದು ಆರೋಪಿಸಿರುವ KPCC ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ‘ಅಭಿವೃದ್ಧಿಯ ರಾಜಕಾರಣವನ್ನು ಮಾಡಬೇಕೇ ಹೊರತು CD ರಾಜಕಾರಣವಲ್ಲ’ ಎಂದು ಕಿವಿಮಾತು ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹಿಳೆಯರಿಗೆ ಗೌರವ ನೀಡುವುದು ಭಾರತೀಯರ ಸಂಸ್ಕೃತಿ. ಆದರೆ ವಿಷಕನ್ಯೆ ಎಂಬ ಪದ ಬಳಸುವುದು ಸರಿಯಲ್ಲ. BJP ಶಾಸಕ ಯತ್ನಾಳ್‌ ಅವರೇ CD ಹಿಂದೆ BJP ನಾಯಕರ ಕೈವಾಡ ಇದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಅವರು ಗೊಂದಲದ ಹೇಳಿಕೆಗಳನ್ನು ನೀಡಬಾರದು’ ಎಂದು ಹೇಳಿದರು.

    ‘ಸಹಕಾರ ಇಲಾಖೆಯಲ್ಲಿ ಅಕ್ರಮ ನಡೆಸಲಾಗಿದೆ ಎಂದು ರಮೇಶ್‌ ಜಾರಕಿಹೊಳಿ ಅವರು ಆರೋಪಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ಸರ್ಕಾರ ರಾಜ್ಯ ಮತ್ತು ಕೇಂದ್ರದಲ್ಲಿದೆ. ಇಲ್ಲಿಯವರೆಗೆ ಏಕೆ ಈ ಬಗ್ಗೆ ಮೌನ ವಹಿಸಿದ್ದರು ಎಂದು ಜನತೆಗೆ ತಿಳಿಸಬೇಕು’ ಎಂದು ಒತ್ತಾಯಿಸಿದರು. ‘ಡಿ.ಕೆ.ಶಿವಕುಮಾರ್‌ ಅವರು ಶಾಸಕರಾಗದಿದ್ದಾಗ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಹೇಳುವುದು ಸರಿಯಲ್ಲ. ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆಯಲ್ಲಿ ಶಿವಕುಮಾರ್‌ ಅವರ ವೇಗವನ್ನು ಕಂಡು ಬಿಜೆಪಿಗೆ ನಡುಕಹುಟ್ಟಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ’ ಎಂದರು.

    ‘ರಾಜ್ಯ ಸರ್ಕಾರದ ಕೆಲಸಗಳ ಬಗ್ಗೆ ಹೈಕೋರ್ಟ್‌ ಛೀಮಾರಿ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಗುಂಡಿಗಳು, ಶಾಲಾ ಸಮವಸ್ತ್ರ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಎಚ್ಚರಿಕೆ ನೀಡಿದರೂ ದಪ್ಪ ಚರ್ಮದ ಬಿಜೆಪಿ ಸರ್ಕಾರ ಕಾರ್ಯನಿರ್ವಹಿಸುವಲ್ಲಿ ಕಾಳಜಿ ತೋರುತ್ತಿಲ್ಲ’ ಎಂದರು.

    #BJP #election BJP CD Government KPCC News Politics ramesh jarakiholi ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleCongress ಅಭ್ಯರ್ಥಿಗಳ ಆಯ್ಕೆ ಅಂತಿಮ
    Next Article ಅಭಿವೃದ್ಧಿ ಪರ ಕೇಂದ್ರ Budget – CM ಬಣ್ಣನೆ
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    4 ಪ್ರತಿಕ್ರಿಯೆಗಳು

    1. 4mpei on ಜೂನ್ 7, 2025 8:14 ಅಪರಾಹ್ನ

      order clomid online can i purchase generic clomiphene for sale can you buy clomiphene online order cheap clomiphene without prescription where can i get cheap clomid price clomiphene costo order generic clomiphene without insurance

      Reply
    2. where to buy real viagra cialis online on ಜೂನ್ 8, 2025 10:31 ಅಪರಾಹ್ನ

      I am in fact thrilled to coup d’oeil at this blog posts which consists of tons of useful facts, thanks object of providing such data.

      Reply
    3. dark urine with flagyl on ಜೂನ್ 10, 2025 4:09 ಅಪರಾಹ್ನ

      More delight pieces like this would urge the интернет better.

      Reply
    4. u20az on ಜೂನ್ 12, 2025 5:09 ಅಪರಾಹ್ನ

      brand azithromycin – order ofloxacin 200mg for sale order metronidazole 400mg online cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Michelpog ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    • Michelpog ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe