ಬೆಂಗಳೂರು ಸೆ 15: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಭಾರತದ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಎಂದು ಎಚ್ಚರಿಸಿದರು ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ, ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು
10 ಪ್ರತಿಕ್ರಿಯೆಗಳು
where buy cheap clomiphene tablets where buy clomid without dr prescription where can i get clomiphene tablets how can i get clomiphene tablets where can i get cheap clomiphene clomid challenge test protocol can i order cheap clomid for sale
Proof blog you have here.. It’s severely to assign strong status script like yours these days. I justifiably appreciate individuals like you! Take mindfulness!!
This is the kind of enter I recoup helpful.
amoxil order online – buy ipratropium generic cheap ipratropium 100mcg
order azithromycin for sale – buy bystolic tablets order generic bystolic 20mg
buy augmentin 375mg online – atbio info buy generic ampicillin for sale
nexium capsules – anexa mate brand nexium
warfarin 5mg drug – https://coumamide.com/ cozaar 25mg without prescription
purchase meloxicam online cheap – https://moboxsin.com/ meloxicam over the counter
male ed drugs – https://fastedtotake.com/ medicine erectile dysfunction