ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಸಭೆಯಲ್ಲಿ ಕೇಂದ್ರ ಮಂತ್ರಿ-ಶಾಸಕರ Big fight
    Viral

    BJP ಸಭೆಯಲ್ಲಿ ಕೇಂದ್ರ ಮಂತ್ರಿ-ಶಾಸಕರ Big fight

    vartha chakraBy vartha chakraಜನವರಿ 10, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.10- ಲೋಕಸಭೆ ಚುನಾವಣೆಗೆ ಸಿದ್ದತೆ ಆರಂಭಿಸಿರುವ ಬಿಜೆಪಿ (BJP) ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ರಣತಂತ್ರ ರೂಪಿಸಲು ಕರೆದಿದ್ದ ಸಭೆಯಲ್ಲಿ ಭಿನ್ನಮತ ಸ್ಪೋಟಿಸಿದೆ.
    ಸಭೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಮಂತ್ರಿ ಭಗವಂತ ಖೂಬಾ ಹಾಗೂ ಮಾಜಿ ಮಂತ್ರಿ ಪ್ರಭು ಚೌಹಣ್, ಶರಣು ಸಲಗಾರ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಾ ಏಕವಚನ ಪ್ರಯೋಗಿಸುವ ಮೂಲಕ ನಾಯಕರು ಬೆಚ್ಚುವಂತೆ ಮಾಡಿದರು.
    ಬೆಂಗಳೂರಿನ ಹೊರವಲಯದ ಖಾಸಗಿ ರೆಸಾರ್ಟ್‌ ನಲ್ಲಿ ಸಭೆ ನಡೆಯುತ್ತಿದ್ದು,ರಾಜ್ಯ ಉಸ್ತುವಾರಿ ನಾಯಕ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಸದಾನಂದ ಗೌಡ ಬಸವರಾಜ ಬೊಮ್ಮಾಯಿ ಸೇರಿ ಹಲವು ಪ್ರಮುಖ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

    ಈ ಬಾರಿ ಚುನಾವಣೆಯಲ್ಲಿ ಬೀದರ್ ನಿಂದ ಕೇಂದ್ರ ಸಚಿವ ಹಾಗೂ ಬೀದರ್ ಸಂಸದ ಭಗವಂತ ಕೂಬಾಗೆ ಟಿಕೆಟ್ ನೀಡಬಾರದು ಎಂದು ಕೆಲವರು ಹೇಳಿದರು. ಇದಕ್ಕೆ ಶಾಸಕರಾದ ಪ್ರಭು ಚವ್ಹಾಣ್ ಮತ್ತು ಶರಣು ಸಲಗಾರ ಬೆಂಬಲಿಸಿದರು.
    ಸಭೆಯಲ್ಲಿ ಹಾಜರಿದ್ದ ಕೂಬಾ,ಇದರಿಂದ ಕೆರಳಿ ಕೆಂಡವಾದರು. ನನಗೆ ಟಿಕೆಟ್ ಕೊಡಬಾರದೆಂದು ಹೇಳಲು ನೀವ್ಯಾರು? ನಾನು ಸ್ಪರ್ಧೆ ಮಾಡಬೇಕೋ ಬೇಡ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ನೀವು ನಿಮ್ಮ ಅಭಿಪ್ರಾಯಗಳನ್ನು ಮಾತ್ರ ಹೇಳಬೇಕೆ ಹೊರತು ಟಿಕೆಟ್ ನೀಡಬಾರದೆಂದು ಹೇಳಿದರೆ ಅದನ್ನು ಕೇಳಿಸಿಕೊಂಡು ನಾನು ಸುಮ್ಮನಿರಬೇಕೆ ಎಂದು ಪ್ರಶ್ನೆ ಮಾಡಿದರು.

    ಈ ವೇಳೆ ಸಭೆಯ ಮಧ್ಯ ಭಾಗದಲ್ಲಿ ಕುಳಿತಿದ್ದ ಪ್ರಭು ಚವ್ಹಾಣ್ ಹಾಗೂ ಶರಣು ಸಲಗಾರ ವೇದಿಕೆಯತ್ತ ದೌಡಾಯಿಸಿ ಭಗವಂತ ಕೂಬಾ ವಿರುದ್ಧ ಏರಿದ ಧ್ವನಿಯಲ್ಲೇ ತಿರುಗಿಬಿದ್ದರು. ಪರಸ್ಪರ ಏಕ ವಚನದಲ್ಲಿ ವಾಗ್ವಾದಕ್ಕಿಳಿದರು.
    ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀವು ನಮ್ಮ ವಿರುದ್ಧ ಪ್ರಚಾರ ಮಾಡಿದ್ದೀರಿ. ನಮ್ಮನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಶಾಮೀಲಾಗಿ ಅಪಪ್ರಚಾರ ನಡೆಸಿದ್ದೀರಿ. ಆದರೆ ಕಾರ್ಯಕರ್ತರು ನಮ್ಮನ್ನು ಕೈಬಿಡದಿದ್ದರಿಂದ ನಾವು ಗೆದ್ದುಬಂದೆವು.ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ನಿಮ್ಮ ಪರವಾಗಿ ನಾವು ಹೇಗೆ ಪ್ರಚಾರ ನಡೆಸಬೇಕು ಎಂದು ಪ್ರಶ್ನಿಸಿದರು ಸಂಸದರಾದ ಮೇಲೆ ಒಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಮನೆಗೆ ಬಂದವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳುವುದಿಲ್ಲ. ಪ್ರತಿಯೊಬ್ಬರನ್ನು ಸೊಕ್ಕು, ಮಾಕು ಮತ್ತು ಅಹಂನಿಂದಲೇ ಮಾತನಾಡಿಸುತ್ತಿದ್ದೀರಿ, ನೀವು ಕೂಡ ಮೊದಲು ಕಾರ್ಯಕರ್ತರಾಗಿದ್ದೀರಿ ಎಂಬುದನ್ನು ಮರೆಯಬಾರದು ಎಂದು ತಿರುಗೇಟು ನೀಡಿದರು.

    ಇದರಿಂದ ಕುಪಿತರಾದ ಭಗವಂತ ಕೂಬಾ ಲೋಕಸಭೆ ಚುನಾವಣೆಯಲ್ಲಿ ನೀವು ಏನೇನು ಮಾಡಿದ್ದೀರಿ ಎಂಬುದು ನನಗೂ ಗೊತ್ತು. ಪಕ್ಷ ಹೇಳಿದಂತೆ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದೇನೆ. ನಿಮ್ಮಿಬ್ಬರ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ನನಗೆ ಪಕ್ಷ ವಿರೋ ಹಣೆಪಟ್ಟಿ ಕಟ್ಟಿದರೆ ಮೌನ ವಹಿಸಬೇಕೇ? ಎಂದು ಮರುಪ್ರಶ್ನಿಸಿದರು.
    ಈ ವೇಳೆ ಮಧ್ಯಪ್ರವೇಶ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.ಇದು ಟಿಕೆಟ್ ಹಂಚಿಕೆಯ ಸಭೆಯಲ್ಲ. ಇಲ್ಲಿ ಕೇವಲ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತದೆ. ನಾವು ಯಾರೊಬ್ಬರೂ ಅಭ್ಯರ್ಥಿಗಳ ಆಯ್ಕೆ ನಡೆಸುವುದಿಲ್ಲ. ಏನಿದ್ದರೂ ಪಕ್ಷದ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ತೀರ್ಮಾನಿಸುತ್ತದೆ. ಅಭ್ಯರ್ಥಿ ಯಾರು ಎನ್ನುವುದಕ್ಕಿಂತ ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೆಂದು ಸೂಚಿಸಿದರು.
    ಇದಾದ ನಂತರ ಯಡಿಯೂರಪ್ಪ ಮತ್ತು ಬೊಮ್ಮಾಯಿ ಎಲ್ಲರನ್ನೂ ಸಮಾಧಾನ ಪಡಿಸಿದರು ಎನ್ನಲಾಗಿದೆ.

    Verbattle
    Verbattle
    Verbattle
    BJP Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಹೈಕಮಾಂಡ್ ಗೆ ಎಚ್ಚರಿಕೆ ನೀಡಿದ ಶಿವಕುಮಾರ್ | DK Shivakumar
    Next Article ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಅಧಿಕಾರ | Congress
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesMes ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • 1xbet-pr6kr.top ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • AntonioBoary ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.