ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರ ಭದ್ರತೆ ಹೇಗಿದೆ ಗೊತ್ತಾ.
    ಮತ್ತಷ್ಟು

    ರಾಜ್ಯಪಾಲರ ಭದ್ರತೆ ಹೇಗಿದೆ ಗೊತ್ತಾ.

    vartha chakraBy vartha chakraಅಕ್ಟೋಬರ್ 14, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.14-
    ಸರ್ಕಾರದ ಪ್ರಮುಖರ ವಿರುದ್ಧ ಖಾಸಗಿ ಪ್ರಕರಣ ದಾಖಲಿಸಲು ಅನುಮತಿ ನೀಡುವುದು ಸೇರಿದಂತೆ ಹಲವಾರು ವಿಷಯಗಳಲ್ಲಿ ಸರ್ಕಾರದ ವಿರುದ್ಧ ಸಂಘರ್ಷಕ್ಕೆ ಮುಂದಾಗಿರುವ ರಾಜ್ಯಪಾಲರಿಗೆ ಇದೀಗ ಜಡ್ ಶ್ರೇಣಿಯ ಭದ್ರತೆ ಒದಗಿಸಲಾಗಿದೆ
    ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶ ಹೊರಡಿಸಿದೆ.
    ಗುಪ್ತಚರ ಇಲಾಖೆಯ ಇತ್ತೀಚಿನ ವರದಿಯ ಆಧಾರದಲ್ಲಿ ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಮಾತ್ರ ಗೆಹ್ಲೋಟ್ ಅವರಿಗೆ Z ಕೆಟಗರಿ ಭದ್ರತೆಯನ್ನು ಒದಗಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
    ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ಪ್ರಕರಣ ದಾಖಲಿಸಲು ಅನುಮತಿ ನೀಡಿದ ನಂತರ ರಾಜ್ಯಪಾಲರು ವಿರುದ್ಧ ಅಲ್ಲಲ್ಲಿ ಪ್ರತಿಭಟನೆಗಳು ನಡೆದಿದ್ದವು.
    ಅಲ್ಲದೆ ರಾಜ್ಯಪಾಲರು ಭಾಗವಹಿಸುವ ಸಭೆ ಸಮಾರಂಭಗಳಲ್ಲಿ ಅವರ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸುವುದಾಗಿ ಹಲವು ಸಂಘಟನೆಗಳು ಬೆದರಿಕೆ ಹಾಕಿದ್ದವು ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೆಲವು ವಿಶ್ವವಿದ್ಯಾಲಯಗಳ ಘಟಿಕೋತ್ಸವದಲ್ಲಿ ಪಾಲ್ಗೊಂಡಿರಲಿಲ್ಲ.
    ಇದಾದ ನಂತರದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರು ನಡುವೆ ಹಲವು ವಿಷಯಗಳಲ್ಲಿ ಸಂಘರ್ಷ ಆರಂಭಗೊಂಡಿದ್ದು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲ ವಿರುದ್ದ ಪ್ರತಿಭಟನೆ ನಡೆಸಿದ್ದರು ಈ ಹಿನ್ನೆಲೆಯಲ್ಲಿ ಇದೀಗ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

    Verbattle
    Verbattle
    Verbattle
    Bangalore BJP central government Congress Entertainment Government governor of karnataka Karnataka Politics ಕರ್ನಾಟಕ ಕಾಂಗ್ರೆಸ್ ನರೇಂದ್ರ ಮೋದಿ ಬೆಂಗಳೂರು ಮೈಸೂರು ರಾಜಕೀಯ ರಾಜ್ಯಪಾಲ ವಿದ್ಯಾ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿ.ಬಿ.ಎಂ.ಪಿ ಆಸ್ತಿ ತೆರಿಗೆ ಬಾಕಿದಾರರಿಗೆ OTS ಪಾವತಿ ಅವಧಿ, ನ-30ಕ್ಕೆ ಕೊನೆ. 
    Next Article ಹಿಂದೂ ಧರ್ಮ ತೊರೆಯುತ್ತೇನೆ ಎಂದ ಮಂತ್ರಿ.
    vartha chakra
    • Website

    Related Posts

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    7 ಪ್ರತಿಕ್ರಿಯೆಗಳು

    1. Hkcigf on ಫೆಬ್ರವರಿ 13, 2026 12:00 ಫೂರ್ವಾಹ್ನ

      betmgm Vermont https://betmgm-play.com/ mgm sports

      Reply
    2. Lewgld on ಫೆಬ್ರವರಿ 20, 2026 3:19 ಫೂರ್ವಾಹ್ನ

      Feel the taste of victory with your first bets. crown coin casino official site offers a mobile version for convenience. Join the community of lucky players.

      Reply
    3. pharmacies online on ಫೆಬ್ರವರಿ 21, 2026 3:56 ಫೂರ್ವಾಹ್ನ

      my canadian pharmacy

      Reply
    4. Lxbgik on ಫೆಬ್ರವರಿ 26, 2026 10:34 ಫೂರ್ವಾಹ್ನ

      Get ready for a wild ride across the golden plains. buffalo gold collection explodes with retrigger bonuses, high-volatility wins, and buffalo-powered jackpots. Claim your herd of riches now!

      Reply
    5. Ijamzh on ಮಾರ್ಚ್ 2, 2026 12:39 ಅಪರಾಹ್ನ

      The casino that sponsored the biggest Twitch stars. Now it’s your turn to win big. Fast. Fair. Crypto-native. best stake slots 2026 .

      Reply
    6. Cdyeez on ಮಾರ್ಚ್ 4, 2026 6:45 ಫೂರ್ವಾಹ್ನ

      Dive into DraftKings casino review Casino today and claim your epic welcome package! Play just $5 to unlock 500 exciting spins on Cash Eruption games plus up to $1,000 back in credits if luck isn’t on your side in the first 24 hours. Experience top slots, live tables, and exclusive games—your crown awaits!

      Reply
    7. Pzpuak on ಮಾರ್ಚ್ 7, 2026 7:15 ಫೂರ್ವಾಹ್ನ

      Leky za ferovou cenu – zadne skryte poplatky, zadne triky
      dodani zdarma

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Jamesjaini ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Npjjum ರಲ್ಲಿ BJP-JDS ಮೈತ್ರಿ-ಪಕ್ಷ ತೊರೆಯಲು ಸಜ್ಜಾದ ಬಿಜೆಪಿ ಶಾಸಕ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.