ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ‘ Pulwama ದಾಳಿಗೆ ಕೇಂದ್ರ ಸರ್ಕಾರವೇ ಹೊಣೆ ‘ – ಸತ್ಯಪಾಲ್ ಮಾಲಿಕ್ | Satyapal Malik
    ರಾಜಕೀಯ

    ‘ Pulwama ದಾಳಿಗೆ ಕೇಂದ್ರ ಸರ್ಕಾರವೇ ಹೊಣೆ ‘ – ಸತ್ಯಪಾಲ್ ಮಾಲಿಕ್ | Satyapal Malik

    vartha chakraBy vartha chakraಏಪ್ರಿಲ್ 15, 2023Updated:ಏಪ್ರಿಲ್ 15, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    2019ರಲ್ಲಿ ನಡೆದ ಪುಲ್ವಾಮಾ ದಾಳಿಯಲ್ಲಿ ಸುಮಾರು 40 ಮಂದಿ CRPF ಯೋಧರು ಸಾಯಲ್ಪಟ್ಟಿದ್ದರು. ಅವರು ಸಾಯಲು ಕೇಂದ್ರ ಸರ್ಕಾರದ ಬೇಜವಾಬ್ದಾರಿ ವರ್ತನೆಯ ಕಾರಣ ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಾಲಿಕ್ (Satyapal Malik) The Wireಗೆ ನೀಡಿದ ಸಂದರ್ಶನದಲ್ಲಿ ಸಂದರ್ಶಕ ಕರಣ್ ಥಾಪರ್ (Karan Thapar) ಅವರಿಗೆ ಹೇಳಿದ್ದಾರೆ.

    ಜವಾನರು ಅಷ್ಟೊಂದು ಸಂಖ್ಯೆಯಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗುವಾಗ ಈ ರೀತಿಯ ದಾಳಿಯಾಗುವ ಸಾಧ್ಯತೆ ಇದೆ ಎನ್ನುವುದರ ಬಗ್ಗೆ ಗುಪ್ತಚರ ಮಾಹಿತಿಯು ಸರ್ಕಾರಕ್ಕೆ ಇಲ್ಲದಿದ್ದದ್ದು ಬಹಳ ಆಶ್ಚರ್ಯಕರ ವಿಚಾರ, CRPF ಸರ್ಕಾರವನ್ನು ವಿಮಾನಗಳು ಬೇಕೆಂದು ಕೇಳಿದ್ದರೂ ಸರ್ಕಾರ ನೀಡದಿದ್ದಿದ್ದು ಆಶ್ಚರ್ಯಕರವಾಗಿದೆ. ಈ ವಿಚಾರದಲ್ಲಿ ಆಗ ರಾಜ್ಯಪಾಲರಾಗಿದ್ದ ತಮ್ಮನ್ನು ಯಾವುದೇ ರೀತಿಯಲ್ಲಿ ಯಾರೂ ಸಂಪರ್ಕಿಸಲಿಲ್ಲ ಮತ್ತು ತಮ್ಮ ಸಲಹೆಯನ್ನು ಪಡೆಯಲಿಲ್ಲ ಎಂದು ಮಾಲಿಕ್ ಹೇಳಿದ್ದಾರೆ.

    Satya Pal Malik's 'corruption' remark ignites Oppn attack on Goa's Pramod  Sawant
    Satya Pal Malik

    ಉಗ್ರಗಾಮಿಗಳು RDX ಬಳಸಿ ಸ್ಪೋಟಿಸಿದಾಗ ಸ್ಫೋಟಿಸಲು ಬಳಸಿದ ಕಾರು ಆ ಸ್ಫೋಟಕಗಳನ್ನು ಹೊತ್ತುಕೊಂಡು ಅನೇಕ ದಿನಗಳಿಂದ ಆ ಪ್ರದೇಶದ ಊರುಗಳಲ್ಲಿ ಓಡಾಡುತ್ತಿತ್ತಂತೆ, ಆದರೂ ಕೂಡ ಗುಪ್ತಚರ ಇಲಾಖೆ ಆ ಮಾಹಿತಿಯನ್ನು ಪಡೆಯಲು ವಿಫಲವಾಯಿತು. ಅನೇಕ ತರುಣ ಯೋಧರು ಅನವಶ್ಯಕವಾಗಿ ಮರಣ ಹೊಂದಿದ್ದು ಅತ್ಯಂತ ದುಃಖಕರ ಸಂಗತಿ ಇದಕ್ಕೆ ಗೃಹ ಇಲಾಖೆ ಮತ್ತು ಕೇಂದ್ರ ಸರ್ಕಾರ ನೇರವಾಗಿ ಹೊಣೆ ಎಂದು ಸತ್ಯಪಾಲ್ ಮಾಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

    ದುರ್ಘಟನೆ ನಡೆದ ದಿನದಂದು ಪ್ರಧಾನಮಂತ್ರಿಯವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದಾಗ ಅವರು ‘ನೀವು ಸುಮ್ಮನಿರಿ’ ಎಂದು ಹೇಳಿದರು ಎಂದು ಮಾಲಿಕ್ ಹೇಳಿದ್ದಾರೆ. ಬಿಜೆಪಿ ಪುಲ್ವಾಮಾ ದಾಳಿಯನ್ನು ಬೇರೆಯೇ ರೀತಿಯಲ್ಲಿ ಬಳಸಿಕೊಂಡಿತು ಎಂದು ಹೇಳಿದ್ದಾರೆ. ಬೇರೆಯೇ ರೀತಿಯಲ್ಲಿ ಅಂದರೆ ಚುನಾವಣೆಯಲ್ಲಿ ಲಾಭ ಪಡೆಯಲು ಬಳಸಿಕೊಂಡಿತು ಎಂದು ಪರೋಕ್ಷವಾಗಿ ಮತ್ತೆ ಮತ್ತೆ ಕೇಳಿದ ಪ್ರಶ್ನೆಗೆ ಉತ್ತರವಾಗಿ ಹೇಳಿದ್ದಾರೆ.

    Pulwama Attack
    A shot of the Pulwama Attack

    ಸತ್ಯಪಾಲ್ ಮಾಲಿಕ್ ಅವರ ಈ ನುಡಿಗಳು ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡುವ ಸಾಧ್ಯತೆ ಇದೆ. ಪುಲ್ವಾಮಾ ದಾಳಿಗೆ ಪಾಕಿಸ್ತಾನವೇ ಕಾರಣ ಎಂದು ದೇಶವನ್ನು ಮಾನಸಿಕವಾಗಿ ತಯಾರಿಸುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನ್ನ ಬೇಜವಾಬ್ದಾರಿ ನಡವಳಿಕೆಯನ್ನು ಮುಚ್ಚಿಟ್ಟಿತು ಎಂದು ಮಾಲೀಕರು ಹೇಳಿದ್ದಾರೆ. ಸರ್ಕಾರ ಈ ಬಗ್ಗೆ ಯಾವ ರೀತಿಯಲ್ಲಿ ಪ್ರತಿಕ್ರಿಸುತ್ತದೆ ಎಂದು ನೋಡಬೇಕಿದೆ.

    Verbattle
    Verbattle
    Verbattle
    crpf Karan Thapar m PF RDX Satyapal Malik ಉಗ್ರ ಕಾರು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಭವಾನಿ ರೇವಣ್ಣಗೆ ಸಿಗಲೇ ಇಲ್ಲ ಟಿಕೆಟ್
    Next Article DK Shivakumar ರಹಸ್ಯ ಕಾರ್ಯಚರಣೆ!
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bbrfmoism ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    • JasonSnora ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • JasonSnora ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.