Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CET ಗೂ ಹಿಜಾಬ್ ಇಲ್ಲ
    ಸುದ್ದಿ

    CET ಗೂ ಹಿಜಾಬ್ ಇಲ್ಲ

    vartha chakraBy vartha chakraಮೇ 25, 2022Updated:ಮೇ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ 25: ಎಸ್‌ಎಸ್‌ಎಲ್‌ಸಿ ಹಾಗು ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆಗೂ ಹಿಜಬ್‌(ಶಿರವಸ್ತ್ರ)ನ್ನು ರಾಜ್ಯ ಸರ್ಕಾರ ನಿಷೇಧ ಹೇರಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿಗೆ ಅನ್ವಯವಾಗುವ ನಿಯಮಗಳೇ ಸಿಇಟಿ ಪರೀಕ್ಷೆಗೂ ಅನ್ವಯವಾಗಲಿದ್ದು ಇಲ್ಲೂ ಹಿಜಬ್ ನಿಷೇಧಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)
    ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
    ಬರುವ ಜೂನ್ 16, 17 ಹಾಗು 18 ರಂದು ಈ ವರ್ಷದ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹಿಜಬ್ ವಿಚಾರದಲ್ಲಿ ಹೈಕೋರ್ಟ್ ಆದೇಶ ಪಾಲನೆ ಮಾಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಬ್ ಸೇರಿದಂತೆ ಧಾರ್ಮಿಕ ಭಾವನೆಗಳ ಉಡುಪುಗಳನ್ನು ಧರಿಸದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.
    ಏನೆಲ್ಲಾ ನಿಷೇಧ?
    ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಲವು ನಿಯಮಗಳನ್ನು ಜಾರಿ ಮಾಡಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಬ್ ಧರಿಸುವಂತಿಲ್ಲ. ಹಿಜಬ್ ಅಲ್ಲದೇ ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ವಸ್ತ್ರಗಳನ್ನು ವಿದ್ಯಾರ್ಥಿಗಳು ಧರಿಸುವಂತಿಲ್ಲ.
    ಪರೀಕ್ಷಾ ಕೇಂದ್ರಗಳಿಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಾಚ್ ನಿಷೇಧ (ಕೈ ಗಡಿಯಾರ) ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಆಭರಣಗಳನ್ನು ಧರಿಸುವುದಕ್ಕೂ ನಿಷೇಧ ಹಾಕಲಾಗಿದೆ. ಮೊಬೈಲ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಿದ್ದು, ಪ್ರತಿ ಕೇಂದ್ರದಲ್ಲೂ ಕೆಇಎಯಿಂದಲೇ ಗಡಿಯಾರ ಅಳವಡಿಕೆ ಮಾಡಲು ತೀರ್ಮಾನ ಮಾಡಲಾಗಿದೆ.
    ವಿದ್ಯಾರ್ಥಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಮಾತ್ರ ಅವಕಾಶ ನೀಡಲು ಕೆಇಎ ತೀರ್ಮಾನ ಕೈಗೊಂಡಿದೆ.

    cet exams education News
    Share. Facebook Twitter Pinterest LinkedIn Tumblr Email WhatsApp
    Previous Articleಸ್ಪೈಸ್‌ಜೆಟ್ ವಿಮಾನ ಸೇವೆಯಲ್ಲಿ ವ್ಯತ್ಯಯ
    Next Article ವಾಜಪೇಯಿ ಪ್ರಧಾನಿ ಆಗುವ ಮೊದಲು ಭಾರತ ಅಮೆರಿಕ ಹೇಳಿದಂತೆ ನಡೆಯುತ್ತಿತ್ತು: ಬಿ.ಸಿ.ನಾಗೇಶ್
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_zdEi ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • 7qrmp ರಲ್ಲಿ ಪ್ರಿಯಾಂಕ ಖರ್ಗೆ ಎಂ ಬಿ ಪಾಟೀಲ್ ಗೆ ಭೂ ಕಂಟಕ.
    • sxg5g ರಲ್ಲಿ Royal Concorde ಶಾಲೆ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe