ಬೆಂಗಳೂರು – ರಾಜ್ಯದ ಇಂಜಿನಿಯರಿಂಗ್, ಪಶು ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-CET) ದಿನಾಂಕ ಪ್ರಕಟವಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಈ ಪರೀಕ್ಷೆಯು ಮುಂದಿನ ವರ್ಷದ ಏಪ್ರಿಲ್ 20 ಮತ್ತು 21 ರಂದು ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ಜನವರಿ 10ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024 ರ ಏಪ್ರಿಲ್20ರ ಬೆಳಿಗ್ಗೆ 10.30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ ಗಣಿತ, 21ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಹಾಗೆಯೇ, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.19ರ ಶುಕ್ರವಾರದಂದು ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.
ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸುಗಳು, ಪಶು ಸಂಗೋಪನೆ, ಬಿ.ಎಸ್ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಈ ಸೂಚನೆ ಅನ್ವಯಿಸುತ್ತದೆ ಎಂದು ವಿವರಿಸಿದ್ದಾರೆ.
ಎಂಜಿನಿಯರಿಂಗ್ ನ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 18ರಂದು ಸಿಇಟಿ ನಡೆಸಲಾಗುವುದು. ಇಂಥವರು ಅರ್ಜಿ ತುಂಬಲು ಸದ್ಯದಲ್ಲೇ ಪೋರ್ಟಲ್ ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
ಇದೇ ರೀತಿಯಲ್ಲಿ ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್, ಎಂ.ಆರ್ಕ್ ಕೋರ್ಸುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 18 ಮತ್ತು 19ರಂದು ಪಿಜಿಸಿಇಟಿ ನಡೆಸಲಾಗುವುದು. ಇವರಿಗೂ ಸಹ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಪೋರ್ಟಲ್ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ, ಇಂಥವರು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
27 ಪ್ರತಿಕ್ರಿಯೆಗಳು
частная скорая наркологическая помощь частная скорая наркологическая помощь .
что нужно людям что нужно людям .
Denk je aan de goede oude tijd toen er home buttons en bubble icons waren? Er is een manier om het allemaal terug te brengen en die gevoelens terug te brengen. Een app genaamd OldOS (via the Verge) herstelt iOS 4 naar de nieuwe iPhone. Meer informatie: https://mashable.com/article/iphone-3g-oldos
вычислить по номеру телефона [url=http://poisk-po-nomery.ru]вычислить по номеру телефона[/url] .
למלא לו קצת זמן פנוי. אולי אלו בחורים שהגיעו לבלות במועדונים של תל אביב ומרגישים חרמנים אחרי המועדון. אלו יכולים להיות חיילים, מאפשרות לך למצוא מה שאתה רוצה. יש מבחר בנות המארחות בדירות נעימות ברחבי העיר. וביניהן תוכל למצוא נערות ליווי פועלות 24 שעות browse around here
[url=https://game-doghouse.ru]https://game-doghouse.ru[/url]
last news about dog house
http://www.game-doghouse.ru
where to buy clomid without prescription cost clomid for sale clomiphene tablets how to get cheap clomid price where to buy cheap clomiphene without prescription cost of cheap clomid pills where to buy clomiphene
Thanks on sharing. It’s top quality.
More articles like this would make the blogosphere richer.
buy azithromycin online – bystolic 5mg drug buy bystolic paypal
purchase augmentin pills – at bio info order ampicillin online
nexium 40mg capsules – nexium to us nexium 40mg over the counter
buy coumadin without prescription – https://coumamide.com/ cozaar 25mg generic
buy mobic generic – moboxsin brand mobic 15mg
prednisone 5mg for sale – https://apreplson.com/ buy prednisone 10mg without prescription
buy cheap ed pills – fastedtotake erectile dysfunction pills over the counter
diflucan 200mg price – buy fluconazole medication buy fluconazole pill
cenforce order online – https://cenforcers.com/# order cenforce 50mg generic
what is cialis tadalafil used for – https://ciltadgn.com/ tadalafil online canadian pharmacy
zantac 300mg oral – https://aranitidine.com/# order ranitidine 300mg generic
can you purchase tadalafil in the us – strong tadafl cheapest cialis
where to buy viagra in canada – cuanto sale viagra en argentina how to order generic viagra
This is the big-hearted of literature I in fact appreciate. https://gnolvade.com/
More posts like this would make the blogosphere more useful. https://buyfastonl.com/
This is the compassionate of criticism I rightly appreciate. https://ursxdol.com/doxycycline-antibiotic/
Greetings! Extremely productive recommendation within this article! It’s the petty changes which choice turn the largest changes. Thanks a quantity in the direction of sharing! https://prohnrg.com/product/diltiazem-online/
This is the kind of literature I positively appreciate. click