ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    Trending

    BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura

    vartha chakraBy vartha chakraಸೆಪ್ಟೆಂಬರ್ 22, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Chaitra Kundapura
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.22 – ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ವಂಚನೆ ಪ್ರಕರಣದ ಸಂಪೂರ್ಣ ರುವಾರಿ ಚೈತ್ರಾ ಕುಂದಾಪುರ (Chaitra Kundapura) ಮತ್ತು ಆಕೆಯ ಗೆಳೆಯ ಶ್ರೀಕಾಂತ್ ಪೂಜಾರಿ ಎನ್ನುವುದು ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ.
    ವಂಚನೆಯ ಸಂಬಂಧ ಎಲ್ಲವೂ ತಾನು ಮತ್ತು ಶ್ರೀಕಾಂತ್ ಪೂಜಾರಿ ನಡೆಸಿದ ಸಂಚು ಎನ್ನುವುದನ್ನು ಸಿಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ತಪೊಪ್ಪಿಗೆ ಹೇಳಿಕೆಯಲ್ಲಿ ತಿಳಿಸಿದ್ದಾಳೆ.

    ಚೈತ್ರಾ ಸೇರಿ ಎಲ್ಲ ಆರೋಪಿಗಳ ಹೇಳಿಕೆಯನ್ನು ಸಿಸಿಬಿ ಪೊಲೀಸರು ವಿಡಿಯೋ ರೆಕಾರ್ಡ್ ಮಾಡಿಸಿದ್ದಾರೆ. ಮೊದಲ ಹಂತದಲ್ಲಿ ನನ್ನನ್ನು ಈ ಪ್ರಕರಣದಲ್ಲಿ ಬಲವಂತವಾಗಿ ಸಿಲುಕಿಸಿದ್ದಾರೆ ಎಂದು ಅರೋಪ ಮಾಡಿದ್ದಳು. ಬಳಿಕ ಊಟ, ತಿಂಡಿ ಮಾಡದೆ ನಿತ್ರಾಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದಳು. ಈ ಸಮಯದಲ್ಲೇ ತನಿಖಾಧಿಕಾರಿಗಳು ಹೆಚ್ಚಿನ ಸಾಕ್ಷಿಗಳು ಮತ್ತು ವಂಚನೆ ಹಣವನ್ನು ಪತ್ತೆ ಮಾಡಿ ಜಪ್ತಿ ಮಾಡಿದ್ದರು.

    ಚೈತ್ರಾ ಕುಂದಾಪುರ (Chaitra Kundapura) ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಬಂದ ಬಳಿಕ ಆಕೆಯ ಮುಂದೆ ಸಾಕ್ಷಿಗಳನ್ನು ಇಟ್ಟು ವಿಚಾರಣೆ ಮಾಡಲಾಯಿತು. ಆಗ ಸ್ವಾಮೀಜಿಯ ಮೇಲೆ ಆರೋಪ ಮಾಡಿದಳು. ಯಾವಾಗ ಹಾಲಶ್ರೀ ಸ್ವಾಮೀಜಿ ಬಂಧನವಾದರೂ ಆ ಬಳಿಕ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಪೂಜಾರಿಯ ಬಂಡವಾಳವೂ ಬಯಲಾಯಿತು.
    ಹಾಲಶ್ರೀ ಸ್ವಾಮೀಜಿ ಸಿಕ್ಕರೆ ಎಲ್ಲ ಹೊರಗೆ ಬರತ್ತೆ ಎಂದು ಹೇಳಿದ್ದಳು. ಸ್ವಾಮೀಜಿಯನ್ನು ಬಂಧಿಸುವುದಿಲ್ಲ ಎಂದುಕೊಂಡು ಚೈತ್ರಾ ಈ ರೀತಿ ಹೇಳಿಕೆ ನೀಡಿದ್ದಳು. ಇತ್ತ ಸ್ವಾಮೀಜಿ ಬಂಧನವಾಗುತ್ತಿದ್ದಂತೆಯೇ ಆಕೆ ತನ್ನ ತಪ್ಪು ಒಪ್ಪಿಕೊಂಡಿದ್ದಾಳೆ. ಸ್ವಾಮೀಜಿ ಮತ್ತು ಚೈತ್ರಾ ಕುಂದಾಪುರ ಇಬ್ಬರನ್ನು ಮುಖಾಮುಖಿ ವಿಚಾರಣೆ ನಡೆಸಲಾಗಿದೆ. ಸಾಕ್ಷಿಗಳನ್ನು ಮುಂದಿಟ್ಟು ಪ್ರಶ್ನೆ ಮಾಡಿದಾಗ ಕಣ್ಣೀರು ಹಾಕಿ ತನ್ನ ತಪ್ಪನ್ನು ಚೈತ್ರಾ ಒಪ್ಪಿಕೊಂಡಿದ್ದಾಳೆ.

    ಜೀವನದಲ್ಲಿ ಸೆಟಲ್ ಆಗುಬೇಕೆಂಬ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾಗಿ ಹೇಳಿದ್ದಾಳೆ. ತಮ್ಮ ಪರಿಚಿತರ ಮೂಲಕ ಗೋವಿಂದ ಬಾಬುರನ್ನು ಮುನ್ನೆಲೆಗೆ ತರುವುದು, ಆ ನಂತರ ಟಿಕೆಟ್ ವಿಚಾರದಲ್ಲಿ ನಂಬಿಕೆ ಬರುವಂತೆ ಸನ್ನಿವೇಶಗಳನ್ನು ಸೃಷ್ಟಿ ಮಾಡುವುದು, ಒಂದು ವೇಳೆ ಟಿಕೆಟ್ ಸಿಕ್ಕರೆ ತಮ್ಮ ಸಂಚು ಯಶಸ್ಸುಗಳಿಸಲಿದೆ ಎಂದು ಮತ್ತು ಟೆಕೆಟ್ ಸಿಗದೇ ಹಣ ವಾಪಸ್​ ಕೇಳಿದಾಗ ಹೊಸ ನಾಟಕಕ್ಕೂ ಚೈತ್ರಾ ಪ್ಲಾನ್ ಮಾಡಿದ್ದಳು.

    ಹಣವನ್ನು ನಾವು ಇಟ್ಟುಕೊಂಡಿಲ್ಲ, ಎಲ್ಲವನ್ನು ವಿಶ್ವನಾಥ್​ಜಿಗೆ ಕೊಟ್ಟಿದ್ದಾಗಿ ಹೇಳಿಕೊಂಡಿದ್ದಳು. ನಾವುಗಳು ನೆಪ ಮಾತ್ರಕ್ಕೆ ಸಹಾಯ ಮಾಡಿದವರು, ಹಣ ತೆಗೆದುಕೊಂಡು ಹೋಗಿ ನೀಡುವುದು ಅಷ್ಟೇ ನಮ್ಮ ಕೆಲಸ ಎಂದು ಹೇಳಲು ಮುಂದಾಗಿದ್ದರು.
    ಹಣ ಬೇಕು ಎಂದಾಗ ವಿಶ್ವನಾಥ್​ಜಿ ಸಾವನಪ್ಪಿದ್ದಾರೆ ನಮಗೇ ಏನು ಗೊತ್ತಿಲ್ಲಾ ಎಂದು ಹೇಳಲು ಸಂಚು ರೂಪಿಸಿದ್ದರು. ಇದರಲ್ಲಿ ಚೈತ್ರಾ ಕುಂದಾಪುರಗೆ ಹೆಚ್ಚು ಹಣ ಹೋಗಿದೆ. ಐದು ಕೋಟಿ ಪೈಕಿ ಸುಮಾರು ಮೂರೂವರೆ ಕೋಟಿ ಚೈತ್ರಾ ಕೈ ಸೇರಿತ್ತು.

     

    ALSO READ | LATEST KANNADA NEWS | KANNADA NEWS UPDATES

    ಟಿಕೆಟ್ ವಂಚನೆಯಲ್ಲಿ ಬಿಜೆಪಿ, ಸಂಘ ಪರಿವಾರ ಮುಖಂಡರು..? | Chaitra Kundapura

     

    Verbattle
    Verbattle
    Verbattle
    #kannada art BJP Chaitra Kundapura ED Government kannada news kundapura m NDA News news updates Politics Scam updates Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಹೈಕಮಾಂಡ್ ಮನಸ್ಸು ಮಾಡಿದರೆ ನಾಲ್ವರು ಡಿಸಿಎಂ | Congress High Command
    Next Article ಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    8 ಪ್ರತಿಕ್ರಿಯೆಗಳು

    1. JamesJak on ಮಾರ್ಚ್ 14, 2026 3:04 ಫೂರ್ವಾಹ್ನ

      Подарки ручной работы с ароматами лаванды, ванили или цитрусов помогают создать спокойную и уютную атмосферу. Они могут стать отличным дополнением интерьера и приятным сюрпризом для близких людей. Подробнее по ссылке https://aroma-lavka.ru/

      Reply
    2. Davidgeomo on ಮಾರ್ಚ್ 14, 2026 7:56 ಫೂರ್ವಾಹ್ನ

      Профессиональная веб-студия разрабатывает сайты под ключ и занимается их эффективным SEO-продвижением. Помогает бизнесу заявлять о себе в сети и увеличивать продажи. Подробнее об услугах на сайте: веб поддержка

      Reply
    3. Jamesneubs on ಮಾರ್ಚ್ 16, 2026 7:29 ಅಪರಾಹ್ನ

      usb 20 billboard и usb billboard устройство что это и как работает

      Reply
    4. Danielnut on ಮಾರ್ಚ್ 17, 2026 12:23 ಫೂರ್ವಾಹ್ನ

      כללי לא אכפת לו מה קורה שם, העיקר שהוא משלם, הוא שכר את הדירה ללא תיקונים. סיפרתי לי שנמאס לי מהרעידות המתמשכות מאחורי הקיר והייתי רוצה לדבר על זה. היא אמרה שהיא תעביר לממונים יותר, והיא לא יכלה לעצור את הגניחה. “את כל כך רטובה,” הוא מלמל, מתרחק מהחזה שלה. הכל בגללי? בגללך, היא נשפה והרגישה את אצבעותיו חודרות פנימה. מקסים, אל תמשוך.… הוא לא משך. שלף את https://sexmaster.co.il/

      Reply
    5. Albertrox on ಮಾರ್ಚ್ 17, 2026 6:38 ಅಪರಾಹ್ನ

      Nowoczesny sufit napinany odświeża mieszkanie. Taki wybór łączy elegancki wygląd z wygodnym użytkowaniem. Dostępne są warianty PVC oraz tkaninowe, co sprawia że przestrzeń prezentuje się lekko – https://sufity-napinane-wroclaw.pl/

      Reply
    6. Keithcucky on ಮಾರ್ಚ್ 17, 2026 11:42 ಅಪರಾಹ್ನ

      На практике важна не минимальная цена, а баланс между стоимостью, качеством и надежностью https://ok.ru/video/12683980770007

      Reply
    7. Ugyrxu on ಮಾರ್ಚ್ 21, 2026 4:56 ಅಪರಾಹ್ನ

      Entre no Mostbet agora e viva a experiГЄncia que todo mundo comenta – https://mostbetpt.pro/ , Mostbet traz para vocГЄ o melhor do entretenimento com recompensas Г  altura .

      Reply
    8. Pzixra on ಮಾರ್ಚ್ 25, 2026 12:01 ಫೂರ್ವಾಹ್ನ

      The jackpot is nervous — it heard you were coming – https://azathioprins.com , Feel the heat, chase the rush, take the prize .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • Williamdix ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.