ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರದಲ್ಲಿ ಚೈತ್ರಾ ಕಣ್ಣೀರು | Chaitra Kundapura
    Viral

    ಪರಪ್ಪನ ಅಗ್ರಹಾರದಲ್ಲಿ ಚೈತ್ರಾ ಕಣ್ಣೀರು | Chaitra Kundapura

    vartha chakraBy vartha chakraಸೆಪ್ಟೆಂಬರ್ 26, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.24 – ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂ ವಂಚನೆ ಪ್ರಕರಣದ ಚೈತ್ರಾ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಆರೋಪಿಗಳಿಗೆ ಕೈದಿ ನಂಬರ್ ನೀಡಿದ್ದಾರೆ.
    ಪ್ರಕರಣದ ಮೊದಲ ಆರೋಪಿ ಚೈತ್ರಾಗೆ 9737 ನೇ ನಂಬರ್ ನೀಡಿದ್ದರೆ, ಇನ್ನುಳಿದ ಆರೋಪಿಗಳಾದ ಮೋಹನ್ ಕುಮಾರ್ ಕೈದಿ ನಂಬರ್ 9738, ರಮೇಶ್-9739 ಚೆನ್ನಾನಾಯ್ಕ-9740, ಧನರಾಜ್-9741 ಎಂದು ವಿಚಾರಣಾಧೀನ ನಂಬರ್ ನೀಡಲಾಗಿದೆ.

    ಗೋವಿಂದ ಬಾಬು ಪೂಜಾರಿಗೆ 5 ಕೋಟಿ ವಂಚನೆ ಕೇಸ್​ನಲ್ಲಿ ಸಿಲುಕಿದ್ದ ಚೈತ್ರಾ ಗ್ಯಾಂಗ್​ನ್ನ ಸಿಸಿಬಿ ಪೊಲೀಸರು 10 ದಿನಗಳಿಂದ ತಮ್ಮ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದರು. ಆದರೆ ನಿನ್ನೆ ಕಸ್ಟಡಿ ಅಂತ್ಯವಾಗಿದ್ದರಿಂದ 3ನೇ ಎಸಿಎಂಎಂ ಕೋರ್ಟ್​ಗೆ ವಂಚಕರ ಗ್ಯಾಂಗ್​ನ್ನ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು.
    ನ್ಯಾಯಾಲಯವೂ ಚೈತ್ರಾ ಹಾಗೂ ಆಕೆಯ ಗ್ಯಾಂಗ್​​ನ ಗಗನ್ ಕಡೂರ್, ಧನರಾಜ್, ರಮೇಶ್, ಶ್ರೀಕಾಂತ್ ಮತ್ತು ಚೆನ್ನನಾಯ್​​​​ಗೆ 14 ದಿನಗಳು ಅಂದರೆ ಅಕ್ಟೋಬರ್​ 6 ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನಂತರ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ವಂಚನೆ ಕೇಸ್​​ನಲ್ಲಿ ಮೂರನೇ ಆರೋಪಿ ಹಾಲಶ್ರೀಗೆ ಸಂಕಷ್ಟ ಶುರುವಾಗಿದೆ. ಏಕೆಂದರೆ, ವಂಚನೆ ಗ್ಯಾಂಗ್​​​​​ ಪರಪ್ಪನ ಅಗ್ರಹಾರ ಸೇರಿದ್ರೆ, ಹಾಲಶ್ರೀಯನ್ನ ಮಾತ್ರ ಸೆಪ್ಟೆಂಬರ್29 ರವರೆಗೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

    ಕಣ್ಣೀರಿನಲ್ಲಿ ಚೈತ್ರಾ:
    ಪರಪ್ಪನ ಅಗ್ರಾಹರ ಜೈಲಿನಲ್ಲಿ ಚೈತ್ರಾ, ನಿದ್ದೆ ಇಲ್ಲದೇ ಚಿಂತೆಯಲ್ಲೇ ಕಣ್ಣೀರಿನಲ್ಲಿ ರಾತ್ರಿ ಕಳೆದಿದ್ದಾಳೆ. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಜೈಲು ಪ್ರವೇಶಿಸಿದ್ದ ಚೈತ್ರಾ ಮತ್ತವಳ ಗ್ಯಾಂಗ್, ಪರಪ್ಪನ ಅಗ್ರಹಾರ ಜೈಲಿನ ಹೊಸ ಬಂದಿಖಾನೆಯಲ್ಲಿದೆ.
    ಆದರೆ ಚೈತ್ರಾಳನ್ನು ಪ್ರತ್ಯೇಕ ಕ್ವಾರಂಟೈನ್ ಸೆಲ್​ನಲ್ಲಿ ಇರಿಸಲಾಗಿದ್ದು, ನಿನ್ನೆ ರಾತ್ರಿ ಸಿಬ್ಬಂದಿಗಳು ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ ಚೈತ್ರಾ ಇಂದ ಬೆಳಿಗ್ಗೆ ಜೈಲು ಸಿಬ್ಬಂದಿಗಳು ನೀಡಿ ಪಲಾವ್ ಸೇವಿಸಿದ್ದಾಳೆ. ಇನ್ನು 9 ದಿನ ಹೊಸ ಬಂಧಿಖಾನೆಯಲ್ಲೇ ಉಳಿಯಲಿರುವ ಚೈತ್ರಾಳನ್ನು ಬಳಿಕ ಹಳೆ ಬಂಧಿಖಾನೆಗೆ ಶಿಫ್ಟ್ ಮಾಡಲಾಗುತ್ತದೆ.

    Verbattle
    Verbattle
    Verbattle
    BJP Chaitra Kundapura crime Karnataka kundapura NDA News Politics ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleInfosys ಸುಧಾಮೂರ್ತಿ ಹೆಸರಲ್ಲಿ ವಂಚನೆ | Sudha Murthy
    Next Article ರಾಜ್ಯ ಸರ್ಕಾರದಿಂದ 6th guarantee | Karnataka Congress
    vartha chakra
    • Website

    Related Posts

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    1 ಟಿಪ್ಪಣಿ

    1. Jdbxmn on ಮಾರ್ಚ್ 22, 2026 4:58 ಫೂರ್ವಾಹ್ನ

      Mostbet traz a emoГ§ГЈo dos grandes cassinos direto para sua tela – https://mostbetpt.pro/ , Jogue mais, ganhe mais: bГґnus 125% + 250 FS te esperam no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardGob ರಲ್ಲಿ ಚಿನ್ನದಂಗಡಿಗಳಿಗೆ IT shock!
    • melbet iphone_mzPt ರಲ್ಲಿ ಮೋದಿ ಭಕ್ತ ಚಿರಂಜೀವಿ?
    • vavada kazino_unpa ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.