Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಮುಂಡಿಬೆಟ್ಟದಲ್ಲಿ ಹೈ ಅಲರ್ಟ್..!
    ಸುದ್ದಿ

    ಚಾಮುಂಡಿಬೆಟ್ಟದಲ್ಲಿ ಹೈ ಅಲರ್ಟ್..!

    vartha chakraBy vartha chakraಜೂನ್ 17, 2022Updated:ಜೂನ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮೈಸೂರು ಭೇಟಿ ಹಿನ್ನೆಲೆಯಲ್ಲಿ ಮೈಸೂರು ನಗರ ವಿಧ್ವಂಸಕ ಕೃತ್ಯ ತಡೆ (ಬಾಂಬ್ ಪತ್ತೆ ದಳ) ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಬಾಂಬ್ ಸ್ಕ್ವಾಡ್ ಇನ್ ಚಾರ್ಜ್ ಇನ್ಸ್ಪೆಕ್ಟರ್ ಮೂರ್ತಿರವರ ನೇತೃತ್ವದಲ್ಲಿ ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತರವರ ನಿರ್ದೇಶನದಂತೆ ಶುಕ್ರವಾರ ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ವಿಐಪಿ ಸಂಚರಿಸುವ ಮಾರ್ಗಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆ ಮಾಡಲಾಯಿತು. ಕಳೆದ ಒಂದು ವಾರದಿಂದಲೂ ಬಾಂಬ್ ಪತ್ತೆ ದಳದವರು ವಿಐಪಿ ಭೇಟಿ ನೀಡುವ ಸ್ಥಳಗಳನ್ನು ನಿರಂತರವಾಗಿ ಬಾಂಬ್ ಪತ್ತೆ ಉಪಕರಣಗಳು ಮತ್ತು ಶ್ವಾನಗಳೊಂದಿಗೆ ತಪಾಸಣೆ ಮಾಡುತ್ತಿದ್ದಾರೆ. ಪ್ರಧಾನಿ‌ ಮೋದಿ ಆಗಮನ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ.

    Verbattle
    Verbattle
    Verbattle
    mysor News
    Share. Facebook Twitter Pinterest LinkedIn Tumblr Email WhatsApp
    Previous Articleಉಕ್ಕಿ ಹರಿಯುತ್ತಿರುವ ಹಳ್ಳ: ವಿದ್ಯಾರ್ಥಿಗಳ ಪರದಾಟ
    Next Article ಗಂಡನಿಗಾಗಿ ಡ್ರಗ್ಸ್ ಮಾರಿದ ಪತ್ನಿ..!!
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • cwnxisi ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LarryCax ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Tracymix ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.