ಹುಬ್ಬಳ್ಳಿ : ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಮಹಾಂತೇಶ ಶಿರೂರ್ ಹಾಗೂ ಮಂಜುನಾಥ ಮೆರೆವಾಡನನ್ನು ಹುಬ್ಬಳ್ಳಿಯ ಕೋರ್ಟ್ಗೆ ಹಾಜರುಪಡಿಸಲಾಗಿದೆ .
ಹೌದು . ಈ ಹಿಂದೇ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು , ಇಂದು ಪೊಲೀಸ್ ಕಸ್ಟಡಿಯ ಅವಧಿ ಪೂರ್ಣಗೊಂಡಿದೆ ಈ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ನ ವಿದ್ಯಾನಗರದ ಪೊಲೀಸರಿಂದ ಬೀಗಿ ಬಂದೋಬಸ್ತ್ ಮೂಲಕ ಕೋರ್ಟ್ಗೆ ಹಾಜರು ಪಡಿಸಲಾಗಿದೆ ಈಗಾಗಲೇ ಆರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು .
ಈಗಲೂ ಕೂಡ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಿದೆ