ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲ್ವೆ ಕಾಮಗಾರಿಯಿಂದ ಒಂದು ವಾರಗಳ ಕಾಲ ರಾಜ್ಯದ ಕೆಲ ರೈಲು ಸಂಚಾರದಲ್ಲಿ ಬದಲಾವಣೆ
    ಕಾಮಗಾರಿ

    ರೈಲ್ವೆ ಕಾಮಗಾರಿಯಿಂದ ಒಂದು ವಾರಗಳ ಕಾಲ ರಾಜ್ಯದ ಕೆಲ ರೈಲು ಸಂಚಾರದಲ್ಲಿ ಬದಲಾವಣೆ

    vartha chakraBy vartha chakraಅಕ್ಟೋಬರ್ 15, 202412 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಿಟ್ಟೂರು ಮತ್ತು ಸಂಪಿಗೆ ರಸ್ತೆ ರೈಲು ನಿಲ್ದಾಣಗಳ ನಡುವಿನ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಕಾರಣ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಚರಿಸುವ ಒಟ್ಟು ಎಂಟು ರೈಲುಗಳ ಸಂಚಾರವನ್ನು ರದ್ದು ಮಾಡಿ ನೈಋತ್ಯ ರೈಲ್ವೆ (South Western Railway Zone) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

    ರೈಲ್ವೆ ಮೇಲ್ಸೇತುವೆಗೆ ಗರ್ಡರ್‌ ಗಳನ್ನು ಅಳವಡಿಸುವ ಕಾಮಗಾರಿ ಆರಂಭವಾಗಲಿರುವ ಕಾರಣ ಅ.17 ರಿಂದ 24ರವರೆಗೆ ಅಂದರೆ ಒಂದು ವಾರಗಳ ಕಾಲ ಈ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಿದ್ದು, ಇನ್ನೂ ಕೆಲವು ರೈಲುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

    ರದ್ದಾಗಿರುವ ರೈಲಿನ ಸಂಖ್ಯೆ ಮತ್ತು ಮಾರ್ಗ

    • ರೈಲು ಸಂಖ್ಯೆ: 07346 ತುಮಕೂರು-ಚಾಮರಾಜನಗರ ಪ್ಯಾಸೆಂಜರ್​​
    • ರೈಲು ಸಂಖ್ಯೆ: 07328 ಚಾಮರಾಜನಗರ-ಮೈಸೂರು ಪ್ಯಾಸೆಂಜರ್​
    • ರೈಲು ಸಂಖ್ಯೆ: 16239 ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್
    • ರೈಲು ಸಂಖ್ಯೆ: 16240 ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್
    • ರೈಲು ಸಂಖ್ಯೆ: 06576 ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು
    • ರೈಲು ಸಂಖ್ಯೆ: 06575 ಕೆಎಸ್​ಆರ್​ ಬೆಂಗಳೂರು-ತುಮಕೂರು ಮೆಮು
    • ರೈಲು ಸಂಖ್ಯೆ: 16579 ಯಶವಂತಪುರ-ಶಿವಮೊಗ್ಗ ಟೌನ್​
    • ರೈಲು ಸಂಖ್ಯೆ: 16580 ಶಿವಮೊಗ್ಗ ಟೌನ್​-ಯಶವಂತಪುರ ರೈಲು ಸಂಚಾರ ಒಂದು ವಾರ ರದ್ದಾಗಲಿದೆ.

    ಭಾಗಶಃ ರದ್ದಾಗಿರುವ ರೈಲು ಮತ್ತು ಮಾರ್ಗ

    • ರೈಲು ಸಂಖ್ಯೆ: 06571 ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ರೈಲು ಹಿರೇಹಳ್ಳಿ-ತುಮಕೂರು ರೈಲು ನಿಲ್ದಾಣದ ನಡುವೆ ಸಂಚರಿಸುವುದಿಲ್ಲ.
    • ರೈಲು ಸಂಖ್ಯೆ: 06572 ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ರೈಲು ತುಮಕೂರು-ಹಿರೇಹಳ್ಳಿ ಮಧ್ಯೆ ಸಂಚರಿಸುವುದಿಲ್ಲ.
    • ರೈಲು ಸಂಖ್ಯೆ: 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಅರಸಿಕೆರೆ-ಕೆಎಸ್​ಆರ್​​ ಬೆಂಗಳೂರು ಮಧ್ಯೆ ಸಂಚರಿಸುವುದಿಲ್ಲ.
    • ರೈಲು ಸಂಖ್ಯೆ: 12725 ಕೆಎಸ್​ಆರ್​ ಬೆಂಗಳೂರು-ಧಾರವಾಡ ಎಕ್ಸ್‌ಪ್ರೆಸ್ ರೈಲು ಅರಸಿಕೆರೆ-ಕೆಎಸ್​ಆರ್​ ಬೆಂಗಳೂರು ಮಧ್ಯೆ ಸಂಚರಿಸುವುದಿಲ್ಲ.
    • ರೈಲು ಸಂಖ್ಯೆ: 12726 ಧಾರವಾಡ-ಕೆಎಸ್ಆರ್ ಬೆಂಗಳೂರು ಎಕ್ಸ್​ಪ್ರೆಸ್​​ ರೈಲು ಅರಸಿಕೆರೆ-ಕೆಎಸ್​ಆರ್​ ಬೆಂಗಳೂರು ಮಧ್ಯೆ ಸಂಚರಿಸುವುದಿಲ್ಲ.

    ರೈಲುಗಳ ಮಾರ್ಗ ಬದಲಾವಣೆ

    • ರೈಲು ಸಂಖ್ಯೆ: 17310 ವಾಸ್ಕೋ ಡ ಗಾಮಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗವಾಗಿ ಸಂಚರಿಸುತ್ತದೆ.
    • ರೈಲು ಸಂಖ್ಯೆ: 22687 ಮೈಸೂರು-ವಾರಣಾಸಿ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ.
    • ರೈಲು ಸಂಖ್ಯೆ: 82653 ಯಶವಂತಪುರ-ಜೈಪುರ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ.
    • ರೈಲು ಸಂಖ್ಯೆ: 19668 ಮೈಸೂರು-ಉದಯಪುರ ಸಿಟಿ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸುತ್ತದೆ.
    • ರೈಲು ಸಂಖ್ಯೆ: 17326 ಮೈಸೂರು-ಬೆಳಗಾವಿ ಎಕ್ಸ್​ಪ್ರೆಸ್​ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸಿಕೆರೆ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಪ್ರಯಾಣ ಮಾಡುವವರು ಇದನ್ನು ಗಮನದಲ್ಲಿರಿಸಿ ಪ್ರಯಾಣ ಮುಂದುವರೆಸುವುದು ಸೂಕ್ತ.

    Verbattle
    Verbattle
    Verbattle
    AI Government Karnataka South Western Railway Zone traveling w Work ತುಮಕೂರು ಧಾರವಾಡ ಬೆಂಗಳೂರು ಮೈಸೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳಿಗೆ ಸಚಿವ ಜಾರ್ಜ್ ಕಟ್ಟಾಜ್ಞೆ.
    Next Article 2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    12 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 13, 2026 3:21 ಫೂರ್ವಾಹ್ನ

      betmgm SC betmgm-play bet mgm com

      Reply
    2. StellaHewly on ಫೆಬ್ರವರಿ 19, 2026 1:15 ಫೂರ್ವಾಹ್ನ

      Unlock luxury to lead paths VIP. In ignation casinos, indulge and ascend clubs exclusive. Unlock and uplift!

      Reply
    3. Smyuxc on ಫೆಬ್ರವರಿ 19, 2026 10:05 ಅಪರಾಹ್ನ

      Explore the electrifying world of online gaming where endless fun awaits. Bovada Hot Slots offers top video poker and referral bonuses for all players.

      Reply
    4. Imueor on ಫೆಬ್ರವರಿ 20, 2026 6:02 ಫೂರ್ವಾಹ್ನ

      Embrace the vibe of a bustling casino without leaving your seat. In crowncoin, high-roller perks await dedicated players. Join and ascend to greatness!

      Reply
    5. Gbvbfu on ಫೆಬ್ರವರಿ 23, 2026 12:55 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 25000x 8+ matching symbols anywhere for instant rewards. The bonanza is calling — answer it!

      Reply
    6. Rqikbi on ಫೆಬ್ರವರಿ 25, 2026 12:21 ಅಪರಾಹ್ನ

      The free spins round in gatesofolympusgm.org is pure Zeus chaos. Multipliers keep growing with every qualifying tumble. Unlock Gates of Olympus free spins and hang on.

      Reply
    7. Uduuww on ಫೆಬ್ರವರಿ 26, 2026 11:11 ಫೂರ್ವಾಹ್ನ

      Sweetest ride in online slots! sugar rush big win offers non-stop action and a multiplier trail to remember. Buckle up and spin!

      Reply
    8. Eyivdy on ಫೆಬ್ರವರಿ 26, 2026 2:42 ಅಪರಾಹ್ನ

      Stamp your claim on colossal casino wins. bull and games brings Aristocrat’s best: retriggering free games and golden buffalo riches. Play boldly!

      Reply
    9. Gnmjpm on ಫೆಬ್ರವರಿ 27, 2026 10:57 ಫೂರ್ವಾಹ್ನ

      Dive deep into starburst slot sites‘s cosmic adventure. Expanding wilds bring chain reactions of wins. Low risk, high reward potential — join today.

      Reply
    10. Xgixiq on ಫೆಬ್ರವರಿ 28, 2026 5:10 ಅಪರಾಹ್ನ

      Get in on the action with chumba casino bonus generous free Sweeps Coins bonus. Play premium games daily and redeem Sweeps for cash prizes. Start winning now!

      Reply
    11. Pnbjuh on ಮಾರ್ಚ್ 1, 2026 4:58 ಫೂರ್ವಾಹ್ನ

      Fastest growing. Most trusted. bonus buy stake Best rewards. Stake.

      Reply
    12. Tiqvsk on ಮಾರ್ಚ್ 5, 2026 8:08 ಫೂರ್ವಾಹ್ನ

      Tisice zakazniku uz setri. Pridejte se na opravdovalekarna.cz
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Williamdug ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • AdamVak ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.