ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Che Guevara ಮಗಳು ಮೊಮ್ಮಗಳು ಬೆಂಗಳೂರಿಗೆ ಬರುತ್ತಿದ್ದಾರೆ
    ರಾಜ್ಯ

    Che Guevara ಮಗಳು ಮೊಮ್ಮಗಳು ಬೆಂಗಳೂರಿಗೆ ಬರುತ್ತಿದ್ದಾರೆ

    vartha chakraBy vartha chakraಜನವರಿ 17, 2023Updated:ಜನವರಿ 17, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಚೆ ಗೆವಾರ ಈ ಹೆಸರು ಎಂತವರ ಮನದಲ್ಲೂ ರೋಮಾಂಚನ ಮೂಡಿಸುವ ಹೆಸರು.ಕ್ಯೂಬಾದ ಈ ಕ್ರಾಂತಿಕಾರಿ ನಾಯಕ ವಿಶ್ವದ ಹಿರಿಯಣ್ಣ ಅಮೇರಿಕಾದ ನಿದ್ದೆಗೆಡಿಸಿದ್ದರು.ಸಾಮ್ರಾಜ್ಯ ಶಾಹಿಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ಈ ನಾಯಕ ಸಮಾಜವಾದ,ಸಮಾನತೆಯ ಕನಸು ಕಾಣುವ ಎಲ್ಲರ ಕಣ್ಮಣಿ.
    ಚೆ ಎಂದೇ ಕರೆಯಲ್ಪಡುವ ಈತನ ಕುರಿತು ಸತ್ಯ ಕತೆಗಳೆಷ್ಟಿವೆಯೋ ಅದಕ್ಕಿಂತಲೂ ಹೆಚ್ಚಿನ ದಂತಕತೆಗಳಿವೆ.ಜಗತ್ತಿನೆಲ್ಲೆಡೆ ಈತನ ಅಭಿಮಾನಿಗಳ ದೊಡ್ಡ ಪಡೆಯೇ ಇದೆ.
    ಒಂದು ರೀತಿಯಲ್ಲಿ ಈತನ ಆತ್ಮಕತೆಯಂದೇ ಹೇಳಲಾಗುವ ಈತನ ಅನುಭವದ ಕಥಾನಕ ಮೋಟರ್ ಸೈಕಲ್ ಡೈರಿ ಜಗತ್ತಿನ ಬಹುತೇಕ ಎಲ್ಲಾ ಭಾಷೆಗಳಿಗೂ ಅನುವಾದಗೊಂಡಿದೆ.
    ಚೆ ಇದೀಗ ಪರಲೋಕ ವಾಸಿಯಾಗಿದ್ದು ಈತನ ಮಗಳು ಈಗ ಕ್ರಾಂತಿಕಾರಿಗಳ ಕಣ್ಮಣಿ.ಜಗತ್ತಿನ ಅನೇಕ ರಾಷ್ಟ್ರಗಳನ್ನು ಸುತ್ತುತ್ತಾ ತನ್ನ ತಂದೆಯ ಬಗ್ಗೆ ಹೇಳುತ್ತಾ,ಕೇಳುತ್ತಾ ಸಾಗುತ್ತಿದ್ದಾಳೆ ಈಕೆ ಇದೀಗ ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಿದ್ದಾರೆ.
    ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಮಿಕ ಸಂಘಟನೆ CITUನ ರಾಷ್ಟ್ರೀಯ ಕಾರ್ಯಕಾರಿಣಿ ಬೆಂಗಳೂರಿನಲ್ಲಿ ನಡೆಯುತ್ತಿದೆ.ಈ ಹಿನ್ನೆಲೆಯಲ್ಲಿ ಜನವರಿ 19 ರಂದು ಚೆ ಗೆವಾರ ಮಗಳು ಅಲಿಡಾ ಗೆವಾರ ಹಾಗೂ ಮೊಮ್ಮಗಳು ಎಸ್ತಫಾನಿಯ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರಿಗು ನಾಗರಿಕ ಸನ್ಮಾನವನ್ನು ಮಾಡಲಾಗುತ್ತಿದೆ.ಹಾಗೆಯೇ ಇಬ್ಬರೂ ಆಸಕ್ತರೊಂದಿಗೆ ಸಂವಾದ ನಡೆಸುತ್ತಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous ArticleAmbulanceಗಳ ಸುಗಮ ಸಂಚಾರಕ್ಕೆ ಸೆನ್ಸಾರ್‌ ಟ್ರಾಫಿಕ್‌ ಸಿಗ್ನಲ್‌
    Next Article Metro ಏರಿದ ನವ ವಧು
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.