Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಯಿ ಆಸೆಯಿಂದ ಬಲೆಗೆ ಬಿದ್ದ ಚಿರತೆ!
    ಸುದ್ದಿ

    ನಾಯಿ ಆಸೆಯಿಂದ ಬಲೆಗೆ ಬಿದ್ದ ಚಿರತೆ!

    vartha chakraBy vartha chakraಜೂನ್ 2, 2022Updated:ಜೂನ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.2-ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀನಿವಾಸಪುರ ಸುತ್ತಮುತ್ತಲಿನ ಜನರನ್ನು ಭಯಭೀತಿ ಗೊಳಿಸಿದ್ದ ಚಿರತೆಗೆ ನಾಯಿ ಆಸೆ ತೋರಿಸಿ ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
    ತೋಟದ ಮನೆಯಲ್ಲಿ ಕಟ್ಟಿ ಹಾಕಲಾಗಿದ್ದ ಸಾಕುನಾಯಿಯನ್ನು ಭಕ್ಷಿಸಿ ಜನರಲ್ಲಿ ‌ಆತಂಕಕ್ಕೆ ಕಾರಣವಾದ ಚಿರತೆಯನ್ನ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಳೆದ ಹಲವು ದಿನಗಳಿಂದ ಕೋಳೂರು ಸಮೀಪದ ಅರಣ್ಯ ಇಲಾಖೆ ನಿರ್ಮಿಸಿರುವ ಪ್ಲಾಂಟೇಷನ್ ಬಳಿ ಚಿರತೆ ಕಂಡುಬಂದಿತ್ತು. ಮೇ 29 ರಂದು ರಾತ್ರಿ ಹರೀಶ್ ಅವರ ತೋಟದ ಮನೆಗೆ ನುಗ್ಗಿ, ಸಾಕುನಾಯಿಯನ್ನು ಕೊಂದು ಹಾಕಿತ್ತು.
    ಶ್ರೀನಿವಾಸಪುರ, ಮರಳೇನಹಳ್ಳಿ, ಕಮಲೂರು, ಶಿರವಾರ, ಅಂತರಹಳ್ಳಿ, ಕೋಳೂರು ಸುಮಾರು ಎರಡು, ಮೂರು ಕಿಮೀ ಅಂತರದ ಅಕ್ಕಪಕ್ಕದ ಗ್ರಾಮಗಳಲ್ಲಿ ಚಿರತೆ ಇರುವುದು ಪತ್ತೆಯಾಗಿತ್ತು. ಈ ಕುರಿತಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ, ತ್ವರಿತವಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು.
    ಹೀಗಾಗಿ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ಅದೇ ದಿನ ಕೋಳೂರು ಪ್ಲಾಂಟೇಷನ್ ಬಳಿ ಬೋನ್ ಅಳವಡಿಸಿ, ಚಿರತೆ ಸೆರೆಗೆ ಕ್ರಮಕೈಗೊಂಡಿದ್ದರು. ಇದರ ಬೆನ್ನಲ್ಲೇ ರಾತ್ರಿ ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ನೆಮ್ಮದಿ ತಂದಿದೆ.

    animals Bangalore chitah
    Share. Facebook Twitter Pinterest LinkedIn Tumblr Email WhatsApp
    Previous Articleನಟ ಸಲ್ಮಾನ್ ಖಾನ್‌ಗೆ ಭದ್ರತೆ ಹೆಚ್ಚಳ
    Next Article ತನ್ನನ್ನು ತಾನೇ ಮದುವೆಯಾಗಲಿರುವ ಗುಜರಾತ್‌ನ ಕ್ಷಮಾ! ಜೂ‌11ಕ್ಕೆ ಸ್ವಯಂ ವಿವಾಹ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DerricktaG ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    • slr04 ರಲ್ಲಿ ಹೊಸ ಟಾಸ್ಕ್ ಗೆ ರೆಡಿಯಾದ ಯೋಗೇಶ್ವರ್.
    • 5qu88 ರಲ್ಲಿ Plastic ಬಳಕೆ ಬೇಡ ಎಂದ ಈಶ್ವರ ಖಂಡ್ರೆ | Eshwar Khandre
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe