ಪಾಟ್ನಾ(ಬಿಹಾರ): ಚೆಕ್ ಬೌನ್ಸ್ ಪ್ರಕರಣದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 8 ಜನರ ವಿರುದ್ಧ ಬಿಹಾರದ ಬೇಗುಸರಾಯ್ನ ಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.
ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್ ಎಂಬ ಕಂಪನಿ ನೀಡಿದ್ದ 30 ಲಕ್ಷ ರೂಪಾಯಿ ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿ ಡಿಎಸ್ ಎಂಟರ್‌ಪ್ರೈಸಸ್ ಎಂಬ ಕಂಪನಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ.
ಈ ಕಂಪನಿಯ ಉತ್ಪನ್ನಗಳನ್ನು ಧೋನಿ ಪ್ರಚಾರ ಮಾಡುತ್ತಿದ್ದರು ಅಲ್ಲದೇ ಇವರೇ ಈ ಕಂಪನಿಯ ಚೇರ್ಮನ್ ಎಂದು ಕೂಡ ಹೇಳಲಾಗಿದೆ. ಹೀಗಾಗಿ ಧೋನಿ ಹೆಸರನ್ನೂ ಸಹ FIRನಲ್ಲಿ ಸೇರಿಸಲಾಗಿದೆ. ಈ ಪ್ರಕರಣದ ವಿಚಾರಣೆಯನ್ನು ಜೂನ್ 28ಕ್ಕೆ ನಿಗದಿಪಡಿಸಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
