Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?
    ಸುದ್ದಿ

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    vartha chakraBy vartha chakraಡಿಸೆಂಬರ್ 12, 2025Updated:ಡಿಸೆಂಬರ್ 12, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,
    ಸುವರ್ಣಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ ಇದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಿದ ವಿಧಾನ ಪರಿಷತ್ ಸದಸ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸೋದರ ಚನ್ನರಾಜ ಹಟ್ಟಿ ಹೊಳಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಈಗ ಗಮನ ಸೆಳೆಯುತ್ತಿದೆ.
    ತೆಲಂಗಾಣ ಸರ್ಕಾರ ಹೈದರಾಬಾದ್ ನಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಡಿಕೆ ಶಿವಕುಮಾರ್ ಅಲ್ಲಿಂದ ಬೆಂಗಳೂರಿಗೆ ಆಗಮಿಸಿದ್ದರು ಬೆಂಗಳೂರಿನಿಂದ ಇಂದು ಬೆಳಗ್ಗೆ ಬೆಳಗಾವಿಗೆ ಆಗಮಿಸಿದರು.
    ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂತ್ರಿ ಹೆಬ್ಬಾಳ್ಕರ್ ಅವರೊಂದಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬೆಳಗಾವಿಯ ಇತರೆ ಕಾಂಗ್ರೆಸ್ ಶಾಸಕರೊಂದಿಗೆ ಸ್ವಾಗತಿಸಿದರು.
    ಈ ಫೋಟೋ ಅನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಾಕಿಕೊಂಡಿರುವ ಚನ್ನರಾಜ ಹಟ್ಟಿಹೊಳಿ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು ಎಂದು ಅದರಲ್ಲಿ ಹೇಳಿಕೊಂಡಿದ್ದಾರೆ.
    ಈ ಪೋಸ್ಟ್ ಇದೀಗ ರಾಜಕೀಯ ವಲಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ತೆಲಂಗಾಣ ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ
    Next Article ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?
    vartha chakra
    • Website

    Related Posts

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EarnestHancy ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • AlbertQuida ರಲ್ಲಿ ಯಾರೇ.. ಕೂಗಾಡಲಿ…
    • ErnestMes ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.