ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೋಟೆಲ್ ನಲ್ಲಿ ಬಾಲಕಾರ್ಮಿಕನ ಬಳಕೆ..? ಬಾಲಕನನ್ನ ರಕ್ಷಿಸಿ ಶಾಲೆಗೆ ಸೇರಿಸುವಂತೆ ತಾಕೀತು..!
    ಸುದ್ದಿ

    ಹೋಟೆಲ್ ನಲ್ಲಿ ಬಾಲಕಾರ್ಮಿಕನ ಬಳಕೆ..? ಬಾಲಕನನ್ನ ರಕ್ಷಿಸಿ ಶಾಲೆಗೆ ಸೇರಿಸುವಂತೆ ತಾಕೀತು..!

    vartha chakraBy vartha chakraಮೇ 27, 2022Updated:ಮೇ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ : ನಗರದ ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಒಂದಾದ ಶಿವಾನಿ ವೆಜ್ ಹೋಟೆಲ್ ಗೆ ಹೋಗಿದ್ದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಯ ಟೇಬಲ್ ಗೆ ಅಪ್ರಾಪ್ತ ಬಾಲಕ ಸರ್ವ್ ಮಾಡಲು ಮುಂದಾಗಿದ್ದ, ಸದ್ಯ ಬಾಲಕನ್ನು ರಕ್ಷಿಸಿ ಕುಟುಂಬಸ್ಥರ ಸುಪರ್ದಿಗೆ ಒಪ್ಪಿಸಲಾಗಿದೆ.

    ಕಚೇರಿ ಕೆಲಸದ ಮಧ್ಯೆ ಮಕ್ಕಳ ರಕ್ಷಣಾ ಘಟಕದ ಡಿಸಿಪಿಒ ಅನುಪಮಾ ಅವರು ಸಿಬ್ಬಂದಿಯೊಂದಿಗೆ ತಿಂಡಿ ತಿನ್ನೋದಕ್ಕೆ ಹೋಟೆಲ್ ಗೆ ಹೋಗಿದ್ರು. ಈ ವೇಳೆ ಅವರ ಟೇಬಲ್ ಗೆ ಬಾಲಕನೋರ್ವ ಸರ್ವ್ ಮಾಡಿದ್ದು, ಅವನನ್ನು ವಿಚಾರಿಸಿದಾಗ ಬಾಲಕನಿಗೆ 15ವರ್ಷ ಅಂತ ತಿಳಿದು ಬಂದಿದೆ‌. ಕೂಡಲೇ ವಿಷಯವನ್ನು ಕಾರ್ಮಿಕರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯ್ತು. ಲೇಬರ್ ಇನ್ಸಪೆಕ್ಟರ್ ಗಿರೀಶ್ ಬಂಕದಮನಿ, ಬಾಲ ಕಾರ್ಮಿಕರ ಯೋಜನಾ ನಿರ್ದೇಶಕ ಸಂದೇಶ ಪಾಟೀಲ ಸ್ಥಳಕ್ಕೆ ಬಂದಿದು ಹೋಟೆಲ್ ಮ್ಯಾನೇಜರ್, ಬಾಲಕನಿಂದ ಮಕ್ಕಳ ಘಟಕ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿದೆ. ಅಲ್ಲದೆ, ಬಾಲಕನ್ನು ಶಾಲೆಗೆ ಸೇರಿಸಿ ದಾಖಲಾತಿಗಳನ್ನು ಒದಗಿಸುವಂತೆ ತಾಕೀತು ಮಾಡಿದ್ದಾರೆ.

    Verbattle
    Verbattle
    Verbattle
    child labour in gadag rights
    Share. Facebook Twitter Pinterest LinkedIn Tumblr Email WhatsApp
    Previous Articleಅಪಹರಣ ಯತ್ನ
    Next Article Tomb of Sand ಪುಸ್ತಕಕ್ಕೆ ಸಿಕ್ತು Booker Price
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • AaronheF ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Thomaszox ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.