ಹೈದರಾಬಾದ್; ತೆಲುಗಿನ ಖ್ಯಾತ ನಟ ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರಿ ಶ್ರೀಜಾ ಮೂರನೇ ಮದುವೆಗೆ ಸಿದ್ಧತೆ ನಡೆಸಿದ್ದಾರೆ. ಟಾಲಿವುಡ್ ನಲ್ಲಿ ಈ ಕುರಿತ ಸುದ್ದಿಗಳು ಹರಿದಾಡುತ್ತಿವೆ.
ಶ್ರೀಜಾ ಈ ಹಿಂದೆ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ತಮ್ಮ ಹೆಸರಿನಿಂದ ಪತಿಯ ಹೆಸರನ್ನು ತೆಗೆದು ಹಾಕಿದ್ದರು. ಆಗಲೇ ಒಂದಷ್ಟು ಊಹಾಪೋಹಗಳು ಹಬ್ಬಿದ್ದವು.
ಶ್ರೀಜಾ 2007ರಲ್ಲಿ ಮನೆಯವರ ವಿರುದ್ಧ ನಿಂತು ಶಿರೀಶ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಕಾರಣಾಂತರಗಳಿಂದ ಅವರಿಂದ ಡಿವೋರ್ಸ್ ಪಡೆದು, 2016ರಲ್ಲಿ ತಂದೆ ನೋಡಿರುವ ಹುಡುಗ ಕಲ್ಯಾಣ್ ದೇವ್ ಅವರನ್ನು ಮದುವೆಯಾದರು. ಈಗ ಈ ಜೋಡಿಯ ಕುರಿತು ವಿಚ್ಛೇದನದ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ.
Previous Articleಪತ್ನಿ ಮಕ್ಕಳ ಕಣ್ಣೆದುರೆ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ
Next Article ರಾಜಸ್ಥಾನ ಸರಕಾರ ವಜಾಗೊಳಿಸಿ!!