ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.
    Trending

    CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.

    vartha chakraBy vartha chakraಅಕ್ಟೋಬರ್ 1, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.1:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನೀಡಿರುವ ನಿವೇಶನ ವಾಪಸ್ ಪಡೆಯುವಂತೆ ಪತ್ರ ಬರೆದಿರುವ ಕ್ರಮ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯೂ ಟರ್ನ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಹಗರಣ ಮಾತ್ರವಲ್ಲ ಸಿದ್ದರಾಮಯ್ಯ ಇನ್ನೂ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ. ಈ 14 ಸೈಟ್ ಕಥೆ ಒಂದಾದರೆ ಇದು ಅದಕ್ಕಿಂತ ಹಳೆ ನಿವೇಶನದ ಕತೆ ಒಂದಿದೆ.ಆ ಪ್ರಕರಣ ಕುತ್ತಿಗೆಗೆ ಬಂದಾಗ ಒಂದು ಕೋಟಿ ರೂಪಾಯಿಗೆ ಮಾರಾಟ ಮಾಡಿಕೊಂಡರು. ಚುನಾವಣಾ ಸಾಲಕ್ಕಾಗಿ ಅದನ್ನು ಮಾರಾಟ ಮಾಡಲಾಯಿತು ಎಂದು ಕಥೆ ಕಟ್ಟಿದ್ದರಲ್ಲ, ಆ ನಿವೇಶನ ಎಲ್ಲಿಂದ ಬಂದಿತ್ತು ಸ್ವಲ್ಪ ಹೇಳುವಿರಾ ಎಂದು ಪ್ರಶ್ನಿಸಿದರು.
    ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ.ಇದರಲ್ಲಿ ಒಟ್ಟು 18 ಆರೋಪಿಗಳಿದ್ದಾರೆ. ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಹೋದರು. ಅಲ್ಲಿ ಪರ ತೀರ್ಪು ಬಂತು. ಇದು 14 ಸೈಟ್‌ಗಿಂತ ದೊಡ್ಡ ಹಗರಣ ಎಂದು ಹೇಳಿದರು.
    ಈ ನಿವೇಶನದಿಂದ ದೊಡ್ಡ ಸಮಸ್ಯೆ ಬಂದಿದ್ದಕ್ಕೆ ಚುನಾವಣಾ ಖರ್ಚಿನ ಹೆಸರಿನಲ್ಲಿ ಮಾರಾಟ ಮಾಡಿದರು. ತಾನೊಂದು ಬಗೆದರೆ ದೈವ ಮತ್ತೊಂದು ಬಗೆಯುವುದು ಎಂದರೆ ಇದೇ. ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ಮುಗಿಸಲು ಹೊರಟರು’ ಎಂದು ಕಿಡಿಕಾರಿದರು.
    ಮೈಸೂರಿನಲ್ಲಿ ಭೂಮಿ ಮೇಲೆ, ಚಿನ್ನದ ಮೇಲೆ ವ್ಯಾಮೋಹ ಇಲ್ಲ ಎನ್ನುತ್ತಾರೆ ಅವರ ಶ್ರೀಮತಿಯವರು. ಈ ಹಿಂದೆ ಏನೆಲ್ಲ ಮಾಡಿದ್ದಾರೆ, ವೈಟ್ನರ್ ಹಾಕಿ ಎಲ್ಲ ಮುಗಿದೊಯ್ತು ಎಂದುಕೊಂಡಿದ್ದರು, ಈಗ ಇಲ್ಲಿಗೆ ಬಂದಿದ್ದಾರೆ’ ಎಂದರು.
    ಊರಿಗೆ ಬುದ್ದಿ ಹೇಳೊರು ಇಲ್ಲಿ ಏನೇನು ಮಾಡಿದ್ದಿರಿ, ಸತ್ಯ ಹೇಳಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನು ಎರಡು ಪ್ರಕರಣಗಳಿವೆ’ ಎಂದು ಅವರು ಆರೋಪಿಸಿದರು.

    Verbattle
    Verbattle
    Verbattle
    m ಚಿನ್ನ ನ್ಯಾಯ ಮೈಸೂರು ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article56 ವರ್ಷಗಳ ನಂತರ ಸಿಕ್ಕ ಮೃತ ದೇಹಗಳು.
    Next Article ಆತ್ಮಸಾಕ್ಷಿಯಂತೆ ಕೆಲಸ ಮಾಡುವ ಸಿಎಂ.
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Xnmgvk on ಮಾರ್ಚ್ 17, 2026 6:09 ಫೂರ್ವಾಹ್ನ

      Acerte o jackpot com o Betano. Novos jogadores https://betanogame.org/pt/ ganham €500 de bônus e rodadas grátis instantaneamente. Dealers ao vivo, apostas esportivas e slots progressivos – tudo o que você deseja.

      Reply
    2. Nxeuem on ಮಾರ್ಚ್ 21, 2026 8:18 ಅಪರಾಹ್ನ

      Entre agora e aproveite o pacote de boas-vindas mais falado do momento – https://mostbetpt.pro/ , Mostbet – qualidade premium e bГґnus que realmente fazem diferenГ§a .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WPlay ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • AnthonySmoon ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • RichardUtise ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.