ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CM ಅಲ್ಲ ಕಂಡಕ್ಟರ್ ಸಿದ್ದರಾಮಯ್ಯ?
    ಬೆಂಗಳೂರು

    CM ಅಲ್ಲ ಕಂಡಕ್ಟರ್ ಸಿದ್ದರಾಮಯ್ಯ?

    vartha chakraBy vartha chakraಜೂನ್ 9, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.9- ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದರಾಮಯ್ಯ ಬಿಎಂಟಿಸಿ ಬಸ್ ನಲ್ಲಿ ಕಂಡಕ್ಟರ್ ಆಗಿ ಕೆಲ ಕಾಲ ಕೆಲಸ ಮಾಡಲಿದ್ದಾರೆ.
    ರಾಜ್ಯ ಸರ್ಕಾರದ ಬಹುನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದು ಟಿಕೆಟ್ ವಿತರಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಅಧಿಕೃತಮೂಲಗಳ ಪ್ರಕಾರ ಜೂನ್ 11ರಂದು ಬೆಳಗ್ಗೆ ಬೆಂಗಳೂರಿನ ವಿಧಾನಸೌಧದಲ್ಲಿ ಯೋಜನೆ ಚಾಲನೆ ನೀಡಲಾಗುತ್ತದೆ. ಅಂದು ಮೆಜೆಸ್ಟಿಕ್‍ಗೆ ಬಸ್‍ನಲ್ಲಿ ಆಗಮಿಸುವ ಸಿದ್ದರಾಮಯ್ಯ, ಅಲ್ಲಿಂದ ವಿಧಾನಸೌಧ ಮಾರ್ಗದಲ್ಲಿ ಸಂಚರಿಸುವ ರೂಟ್ ನಂಬರ್ 43ರ ಬಸ್‍ನಲ್ಲಿ ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ನೀಡಲಿದ್ದಾರೆ. ಈ ಮೂಲಕ ಉಚಿತ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ.
    ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ ಪ್ರಮುಖ ಭರವಸೆಗಳ ಪೈಕಿ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆಯೂ ಒಂದು ಯೋಜನೆ ಜಾರಿಗೊಳಿಸುವ ದಿನದಂದು ಸಿಹಿ ಹಂಚುವ ಮೂಲಕ ಹಬ್ಬದ ಮಾದರಿಯಲ್ಲಿ ಸಂಭ್ರಮಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.
    ಆದರೆ ಯೋಜನೆ ಅನುಷ್ಠಾನಗೊಳ್ಳುವ ದಿನದಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಇರುವುದಿಲ್ಲ ಈ ಹಿಂದೆಯೇ ನಿಗದಿಯಾಗಿರುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವರು ಕುಟುಂಬ ಸದಸ್ಯರೊಂದಿಗೆ ಮಧ್ಯಪ್ರದೇಶದ ಉಜ್ಜಯನಿಗೆ ತೆರಳುತ್ತಿದ್ದಾರೆ

    Verbattle
    Verbattle
    Verbattle
    m ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅವೀವಾ ಬಿದ್ದಪಗೆ ಇದು ಎರಡನೇ ಮದುವೆ!
    Next Article ಗಾಂಜಾ ಸಿಟಿಯಾದ ಮಂಗಳೂರು!
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Kevinjoync ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Aaronwique ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.