Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CM ಬಗ್ಗೆ ಜಮೀರ್ ಹೇಳಿದ್ದು.
    Trending

    CM ಬಗ್ಗೆ ಜಮೀರ್ ಹೇಳಿದ್ದು.

    vartha chakraBy vartha chakraಸೆಪ್ಟೆಂಬರ್ 25, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು :
    ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರೆಶ್ನೆಯೇ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
    ವಿಧಾನ ಸೌಧ ದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆ ಗೆ ಅದೇಶಿಸಲಾಗಿದೆ. ತನಿಖೆ ನಡೆಯಲಿ, ನಂತರ ಸತ್ಯ ತಿಳಿಯಲಿದೆ. ಸಿದ್ದರಾಮಯ್ಯ ಅವರದು ಇದರಲ್ಲಿ ಏನೂ ಪಾತ್ರ ಇಲ್ಲ ಎಂದು ಹೇಳಿದ್ದಾರೆ.
    ಹೈಕೋರ್ಟ್ ನಲ್ಲೂ ವಿಚಾರಣೆಗೆ ಅನುಮತಿ ಕೊಟ್ಟಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯ ದಲ್ಲಿ ತನಿಖೆ ಗೆ ಆದೇಶ ಬಂದಿದೆ. ನಾವು ತನಿಖೆ ಗೆ ಸಿದ್ದ ಎಂದು ಹೇಳಿದರು.
    ಹೈಕಮಾಂಡ್ ಸಿದ್ದರಾಮಯ್ಯ ಅವರ ಜತೆ ಇದೆ. ಶಾಸಕರು, ಸಚಿವರು ಅವರ ಜತೆ ಇದ್ದೇವೆ. ರಾಜೀನಾಮೆ ಕೊಡಬೇಡಿ ಎಂದು ನಾವೆಲ್ಲರೂ ಹೇಳಿದ್ದೇವೆ. ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆ ವಾಲಾ ಸಹ ಸಿದ್ದರಾಮಯ್ಯ ರಾಜೀನಾಮೆ ಅಗತ್ಯ ಇಲ್ಲ ಎಂದು. ಕಾನೂನಾತ್ಮಕ ಹೋರಾಟ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಅವರನ್ನು ಐದು ವರ್ಷ ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ಮೂಡಾ ಪ್ರಕರಣ ಸಂಪೂರ್ಣ ರಾಜಕೀಯ ಪ್ರೇರಿತ ಎಂದು ತಿಳಿಸಿದರು.

    Bangalore Congress Government Karnataka m News Politics Trending Varthachakra ಕಾಂಗ್ರೆಸ್ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCM ಬಗ್ಗೆ ಜಮೀರ್ ಹೇಳಿದ್ದು.
    Next Article ಪ್ರಧಾನಿ ಮೋದಿಗೆ ಸವಾಲು
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. dqohb on ಜೂನ್ 8, 2025 2:20 ಅಪರಾಹ್ನ

      rx clomid can i buy cheap clomid pill cost of cheap clomid without insurance how to buy generic clomiphene pill can i get cheap clomid pill how to buy cheap clomid price cost of clomiphene pill

      Reply
    2. buy viagra cialis online on ಜೂನ್ 9, 2025 2:56 ಫೂರ್ವಾಹ್ನ

      More peace pieces like this would insinuate the интернет better.

      Reply
    3. does flagyl cause dry mouth on ಜೂನ್ 10, 2025 8:59 ಅಪರಾಹ್ನ

      With thanks. Loads of conception!

      Reply
    4. tllkz on ಜೂನ್ 18, 2025 3:44 ಫೂರ್ವಾಹ್ನ

      buy inderal 20mg without prescription – plavix cheap cost methotrexate 2.5mg

      Reply
    5. qc7ut on ಜೂನ್ 21, 2025 1:15 ಫೂರ್ವಾಹ್ನ

      amoxicillin over the counter – order combivent 100 mcg online cheap order combivent 100 mcg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • lnege ರಲ್ಲಿ ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar
    • Bobbyglupe ರಲ್ಲಿ Kurnool ನವರಾತ್ರಿ ಕಾಳಗ ಸತ್ತವರೆಷ್ಟು ಗೊತ್ತಾ.?
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe