Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಾಯುಕ್ತ ಪೊಲೀಸರಿಗೆ ವಿವರಣೆ ನೀಡಿದ ಸಿಎಂ ಭಾವಮೈದ.
    ಅಪರಾಧ

    ಲೋಕಾಯುಕ್ತ ಪೊಲೀಸರಿಗೆ ವಿವರಣೆ ನೀಡಿದ ಸಿಎಂ ಭಾವಮೈದ.

    vartha chakraBy vartha chakraಅಕ್ಟೋಬರ್ 10, 2024Updated:ಅಕ್ಟೋಬರ್ 10, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಅ.10-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಲೋಕಾಯುಕ್ತ ತನಿಖೆಗೆ ಹಾಜರಾಗಿ ವಿವರಣೆ ಸಲ್ಲಿಸಿದ್ದಾರೆ.
    ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಮೈಸೂರು ಲೋಕಾಯುಕ್ತದಲ್ಲಿ ಸೆ.27ರಂದು ಎಫ್ಐಆರ್ ದಾಖಲಾಗಿತ್ತು.
    ಕೇಸ್ ನಂಬರ್ 11/2024 ಅಡಿ ಎಫ್ಐಆರ್ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಎ1, ಎ2 ಆಗಿ ಸಿಎಂ ಪತ್ನಿ ಪಾರ್ವತಿ, ಎ3 ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು ಎ4 ಆರೋಪಿಯಾಗಿದ್ದಾರೆ.
    ಕೋರ್ಟ್ ನಿರ್ದೇಶನದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
    ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಲು ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದರು. ಡಿಸೆಂಬರ್ 24ರ ಒಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ.
    ಮುಡಾಗೆ ಇಡಿ ನೋಟಿಸ್‌:
    ಕಳೆದ 9 ವರ್ಷಗಳಲ್ಲಿ ಮುಡಾದಲ್ಲಿ 50:50 ಬದಲಿ ನಿವೇಶನ ಹಾಗೂ ಇತರ ಅಕ್ರಮಗಳ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ 500 ಪುಟದ ದಾಖಲೆಗಳನ್ನು ಇಡಿಗೆ ತಲುಪಿಸಿದ್ದು, ದೂರು ಸಹ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಡಿ ತನಿಖೆಗೂ ಹಾಜರಾಗಿದ್ದರು. ಇದರ ನಡುವೆ ಇಡಿ ಅಧಿಕಾರಿಗಳು ಮೂರು ದಿನಗಳಲ್ಲಿ ಅಗತ್ಯ ಹಣಕಾಸು ವಹಿವಾಟು ನಡೆದಿರುವ ಮಾಹಿತಿ ನೀಡುವಂತೆ ಮುಡಾಗೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ದೊರೆತಿದೆ.

    Verbattle
    Verbattle
    Verbattle
    Bangalore Congress crime ED Government Karnataka News Politics ಅಪರಾಧ ಸುದ್ದಿ ಇಡಿ ಕಾಂಗ್ರೆಸ್ ಕಾನೂನು ನ್ಯಾಯ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    Next Article ಸೆಲ್ವಂ ಅವರಿಗೆ ಡಿಸಿಎಂ ನುಡಿ ನಮನ.
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 9:21 ಫೂರ್ವಾಹ್ನ

      betmgm MD betmgm South Dakota betmgm Louisiana

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Kavhah ರಲ್ಲಿ ರಾಯರೆಡ್ಡಿ ಕಿತಾಪತಿ | Basavaraj Rayareddi
    • Zkbeou ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೆ ಒಕ್ಕಲಿಗ ಸಂಘ ಬೆಂಬಲ | Lakshman
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.