ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » C M Ibrahim ಗೆ ಜೋಕರ್ ಪಾತ್ರ
    ರಾಜಕೀಯ

    C M Ibrahim ಗೆ ಜೋಕರ್ ಪಾತ್ರ

    vartha chakraBy vartha chakraಫೆಬ್ರವರಿ 5, 2023Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:

    ರಾಜ್ಯದಲ್ಲಿ ಅಧಿಕಾರ ಹಿಡಿಯುವ ಕನಸಿನೊಂದಿಗೆ ಪಂಚರತ್ನ ಯಾತ್ರೆ ಮಾಡುತ್ತಿರುವ ಜಾತ್ಯಾತೀತ ಜನತಾದಳದಲ್ಲಿ ಆ ಪಕ್ಷದ ರಾಜ್ಯ ಅಧ್ಯಕ್ಷ ಇಬ್ರಾಹಿಂ ಅವರಿಗೆ ಜೋಕರ್ ಪಾತ್ರ ಕೊಡಲಾಗಿದೆ ಎಂದು BJP ಮೋರ್ಚಾ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

    BJP ರಾಜ್ಯ ಕಾರ್ಯಾಲಯ ಭವನದಲ್ಲಿ ಏರ್ಪಡಿಸಿದ್ದ ಸಂತ ರವಿದಾಸರ ಜಯಂತೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘JDS ‍ನಲ್ಲಿ ಯಾವ ಮುಖಂಡರಿದ್ದಾರೆ? ಇಬ್ರಾಹಿಂ ಅವರು ಅಧ್ಯಕ್ಷರಾಗಿದ್ದರೂ ಅವರ ಮಾತು ನಡೆಯುತ್ತದೆಯೇ?’ ಎಂದು ಪ್ರಶ್ನಿಸಿದರು.

    ಈ ಹಿಂದೆ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ಎಂಬ ದಲಿತರನ್ನು ರಾಜ್ಯ ಅಧ್ಯಕ್ಷರನ್ನಾಗಿ ಮಾಡಿದ್ದರು. ಆಸರೆ ನೈಜ ಅಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ವಿವರಿಸಿದರು. ಹಾಸನದಲ್ಲಿ ಜೆಡಿಎಸ್ ಮನೆಗೇ ಬೆಂಕಿ ಬಿದ್ದಿದೆ. ಮನೆಯಲ್ಲೇ 9 ಜನರು ಚುನಾವಣಾ ಕಣದಲ್ಲಿ ಇರುವ ಕಾರಣ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಜೆಡಿಎಸ್ ನಡೆಸುತ್ತಿರುವುದು ಪಂಚರತ್ನ ಅಲ್ಲ, ನವಗ್ರಹ ಯಾತ್ರೆ ಎಂದಿದ್ದಾರೆ. ಇದರಲ್ಲಿ ತಪ್ಪೇನಿದೆ JDS ‍ನವರದು ಕುಟುಂಬ ರಾಜಕಾರಣ ಎಂದು ಟೀಕಿಸಿದರು.

    Congress – JDS ಪಕ್ಷಗಳು‌ ಕುಟುಂಬದ ಆಸ್ತಿಯಾಗಿವೆ. ಒಂದು ಕುಟುಂಬವೇ ಪಕ್ಷವನ್ನು ನಡೆಸುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಯೊಬ್ಬ ದಲಿತ ಮುಖಂಡನನ್ನು ಸರ್ವನಾಶ ಮಾಡಲಾಗಿದೆ. ಖರ್ಗೆ ಅವರನ್ನು AICC ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಆದರೆ, ಇವತ್ತೂ ಹೈಕಮಾಂಡ್ ಎಂದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರನ್ನೇ ಹೇಳುತ್ತಾರೆ ಎಂದು ತಿಳಿಸಿದರು. ಖರ್ಗೆಯವರಿಗೆ ನಾಮಕಾವಾಸ್ತೆ ಹುದ್ದೆ ಕೊಟ್ಟಿದ್ದಾರೆ ಎಂದರು.

    ಕಾಂಗ್ರೆಸ್- ಜೆಡಿಎಸ್‍ನದು ಚುನಾವಣೆಗಾಗಿ ಯಾತ್ರೆಯೇ ಹೊರತು ಸಂಘಟನೆಗಾಗಿ ನಡೆಸುತ್ತಿರುವ ಯಾತ್ರೆ ಅಲ್ಲ. ಆದರೆ ನಮ್ಮ ಪಕ್ಷ ಚುನಾವಣೆ ಆದ ಮರುದಿನದಿಂದಲೇ ಸಂಘಟನಾ ಕಾರ್ಯ ನಡೆಸುತ್ತದೆ. ಚುನಾವಣೆ ನಂತರವೂ ಅದು ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ತೊರೆದು ಅನೇಕ ಜನರು ಬಿಜೆಪಿ ಸೇರುತ್ತಿದ್ದಾರೆ ಎಂದ ಅವರು, ಮುಂದೆ ಇನ್ನಷ್ಟು ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    Verbattle
    Verbattle
    Verbattle
    #BJP AICC Bangalore BJP C M Ibrahim CM IBRAHIM Congress Elections JDS m News Politics Pralhad joshi ಕಾಂಗ್ರೆಸ್ ಚುನಾವಣೆ ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಠಾಣೆಗೆ ಬರಲು ನಕರಾ – ಹೊತ್ತುಕೊಂಡು ಹೋದ ಪೊಲೀಸ್
    Next Article ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ದೋಚಿದ ಅಜ್ಜಿ ಗ್ಯಾಂಗ್
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Joeefo on ಮಾರ್ಚ್ 18, 2026 6:24 ಫೂರ್ವಾಹ್ನ

      Upptäck varför spelare älskar Betano Casino https://betanogame.org/sv/. Ta din €500 välkomstbonus och dyk in i live dealer-action. Sportspel, slots och turneringar – allt du behöver på ett ställe.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • WilliamSkity ರಲ್ಲಿ ಯಾರೇ.. ಕೂಗಾಡಲಿ…
    • Betfair ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.