ಹೈದರಾಬಾದ್: ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಅವಹೇಳನ ಮಾಡಿದ ಆರೋಪದ ಮೇಲೆ ತೆಲಂಗಾಣ ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸಂಜಯ್ ಕುಮಾರ್ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಂಡಿ ಸಂಜಯ್ ಕುಮಾರ್ ನೇತೃತ್ವದಲ್ಲಿ ಜೂನ್ 2 ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಬಿಜೆಪಿ ರಾಜ್ಯ ಘಟಕವು ಕಿರುನಾಟಕ ಒಂದನ್ನು ಪ್ರದರ್ಶಿಸಿತ್ತು. ಇದರಲ್ಲಿ ಸಿಎಂ ಕೆಸಿಆರ್ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಕಿರುನಾಟಕದ ವಿಚಾರವಾಗಿ ಟಿಆರ್‌ಎಸ್ ಸಾಮಾಜಿಕ ಮಾಧ್ಯಮ ವಿಭಾಗದ ಸದಸ್ಯ ವೈ. ಸತೀಶ್ ರೆಡ್ಡಿ ಹಯತ್‌ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

