ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CMಗೆ ಹಣಕಾಸು DCMಗೆ Bengaluru City ಅಭಿವೃದ್ಧಿ
    ಬೆಂಗಳೂರು

    CMಗೆ ಹಣಕಾಸು DCMಗೆ Bengaluru City ಅಭಿವೃದ್ಧಿ

    vartha chakraBy vartha chakraಮೇ 27, 2023Updated:ಮೇ 27, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.27 – ಹಲವು ಸುತ್ತಿನ ಚರ್ಚೆ ಮಾತುಕತೆಯ ಕಸರತ್ತಿನ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿದ್ದು ಒಬ್ಬ ಕಾಂಗ್ರೆಸ್ ನಾಯಕ ಹಾಗೂ23 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು .
    ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಕೂಡ ಪೂರ್ಣಗೊಳಿಸಿದ್ದು ಹಣಕಾಸು ಹಣ ಖಾತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮಲ್ಲೇ ಉಳಿಸಿಕೊಂಡಿದ್ದು ಜಿ ಪರಮೇಶ್ವರ್ ಗೃಹ ಸಚಿವರಾದರೆ ಉಪಮುಖ್ಯಮಂತ್ರಿ ಶಿವಕುಮಾರ್ ಇಂಧನ ಮತ್ತು ಬೆಂಗಳೂರು ನಗರಾಭಿವೃಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
    ಯಾರಿಗೆ ಯಾವ ಖಾತೆ:-
    ಸಿದ್ದರಾಮಯ್ಯ( ಮುಖ್ಯಮಂತ್ರಿ)- ಹಣಕಾಸು, ಸಂಸದೀಯ ವ್ಯವಹಾರಗಳ, ಸಿಬ್ಬಂದಿ, ಆಡಳಿತ ಸುಧಾರಣೆ, ವಾರ್ತಾ
    * ಡಿ.ಕೆ.ಶಿವಕುಮಾರ್- ಬೃಹತ್, ಮಧ್ಯಮ ನೀರಾವರಿ, ಬೆಂಗಳೂರು ನಗಾರಾಭಿವೃದ್ಧಿ.
    * ಡಾ.ಜಿ.ಪರಮೇಶ್ವರ್- ಗೃಹ (ಗುಪ್ತಚರ ಹೊರತುಪಡಿಸಿ)
    * ಕೆ.ಹೆಚ್.ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ
    * ಕೆ.ಜೆ.ಜಾರ್ಜ್-ಇಂಧನ
    * ಎಂ.ಬಿ.ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕೆ
    * ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
    * ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್
    * ರಾಮಲಿಂಗಾರೆಡ್ಡಿ- ಸಾರಿಗೆ.
    * ಜಮೀರ್ ಅಹ್ಮದ್‍ಖಾನ್- ವಸತಿ, ವಕ್ಷ್, ಅಲ್ಪಸಂಖ್ಯಾತ ಅಭಿವೃದ್ಧಿ.
    * ಹೆಚ್.ಕೆ.ಪಾಟೀಲ್- ಕಾನೂನು, ಸಣ್ಣ ನಿರಾವರಿ.
    * ಕೃಷ್ಣ ಬೈರೇಗೌಡ- ಕಂದಾಯ.
    * ಎನ್,ಚಲುವರಾಯಸ್ವಾಮಿ- ಕೃಷಿ.
    * ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ.
    * ಡಾ. ಹೆಚ್.ಸಿ.ಮಹದೇವಪ್ಪ- ಸಮಾಜ ಕಲ್ಯಾಣ.
    * ಈಶ್ವರ್ ಖಂಡ್ರೆ- ಅರಣ್ಯ, ಪರಿಸರ.
    * ಕ್ಯಾತಸಂದ್ರದ ಎನ್.ರಾಜಣ್ಣ -ಸಹಕಾರ.
    * ದಿನೇಶ್ ಗುಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ.
    * ಶರಣಬಸಪ್ಪ ದರ್ಶನಾಪೂರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು.
    * ಶಿವಾನಂದ ಪಾಟೀಲ್ – ಸಕ್ಕರೆ,ಜವಳಿ, ಎಪಿಎಂಸಿ
    * ಆರ್.ಬಿ.ತಿಮ್ಮಾಪೂರ್ -ಅಬಕಾರಿ, ಮುಜರಾಯಿ.
    * ಎಸ್.ಎಸ್.ಮಲ್ಲಿಕಾರ್ಜುನ್- ಗಣಿ, ಭೂ ವಿಜ್ಞಾನ, ತೋಟಗಾರಿಕೆ.
    * ಶಿವರಾಜ ಎಸ್.ತಂಗಡಗಿ-ಹಿಂದುಳಿದ ವರ್ಗ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ.
    * ಡಾ. ಶರಣಪ್ರಕಾಶ್ ಆರ್.ಪಾಟೀಲ್ -ಉನ್ನತ ಶಿಕ್ಷಣ.
    * ಮಂಕಾಳವೈದ್ಯ- ಮೀನುಗಾರಿಕೆ, ಬಂದರು, ಒಳಸಾರಿಗೆ.
    * ಲಕ್ಷ್ಮೀ ಹೆಬ್ಬಾಳ್ಕರ್-ಮಹಿಳಾ-ಮಕ್ಕಳ ಅಭಿವೃದ್ಧಿ, ಹಿರಿಯನಾಗರಿಕರ ಕಲ್ಯಾಣ.
    * ರಹೀಂಖಾನ್- ಪೌರಾಡಳಿತ.
    * ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನೆ, ಸಾಂಖ್ಯಿಕ.
    * ಸಂತೋಷ್ ಎಸ್.ಲಾಡ್- ಕಾರ್ಮಿಕ, ಕೌಶಲ್ಯಾಭಿವೃದ್ಧಿ.
    * ಎನ್.ಎಸ್.ಬೋಸರಾಜು- ಪ್ರವಾಸೋದ್ಯಮ, ವಿಜ್ಞಾನ, ತಂತ್ರಜ್ಞಾನ
    * ಬಿ.ಎಸ್. ಸುರೇಶ್ – ನಗರಾಭಿವೃದ್ಧಿ, ನಗರ ಯೋಜನೆ.
    * ಮಧು ಬಂಗಾರಪ್ಪ – ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ.
    * ಡಾ.ಎಂ.ಸಿ.ಸುಧಾಕರ್- ವೈದ್ಯಕೀಯ ಶಿಕ್ಷಣ.
    * ಬಿ.ನಾಗೇಂದ್ರ-ಯುವಜನಸೇವೆ, ಕ್ರೀಡೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಂತ್ರಿಗಳಾಗಿ ನಿಯೋಜನೆಗೊಂಡಿದ್ದಾರೆ.

    Verbattle
    Verbattle
    Verbattle
    Bengaluru m ಆರೋಗ್ಯ ಕಾಂಗ್ರೆಸ್ ಕಾನೂನು ತಂತ್ರಜ್ಞಾನ ವ್ಯವಹಾರ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕ್ ಖರ್ಗೆಗೆ ಬಂಪರ್
    Next Article Electric stove ಕೊಳ್ಳಲು ಮುಗಿಬಿದ್ದ ಜನ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Bvwucj on ಮಾರ್ಚ್ 17, 2026 8:07 ಫೂರ್ವಾಹ್ನ

      Le Betano Casino appelle tous les gagnants. Obtenez jusqu’Г  200 tours gratuits https://betanogame.org/fr/ et un bonus de 500 € sur votre premier dГ©pГґt. De la roulette classique au blackjack en direct palpitant, l’action ne s’arrГЄte jamais. Inscrivez-vous maintenant et ressentez l’excitation d’un vrai casino.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BrianCargy ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Mlxnvk ರಲ್ಲಿ ವಿಧಾನಸಭೆ ಪ್ರವೇಶಿಸಿದ ಅನಾಮಿಕ
    • BrianCargy ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.