Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CNG ವಾಹನಗಳಿಗೆ ಹೊಸ ಸುತ್ತೋಲೆ
    ಬೆಂಗಳೂರು

    CNG ವಾಹನಗಳಿಗೆ ಹೊಸ ಸುತ್ತೋಲೆ

    vartha chakraBy vartha chakraಫೆಬ್ರವರಿ 7, 2023Updated:ಮಾರ್ಚ್ 20, 202310 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.7-

    ರಾಜ್ಯದ ಎಲ್ಲಾ CNG ವಾಹನ ಮಾಲೀಕರು ತಮ್ಮ ವಾಹನಗಳ ಸಿಲಿಂಡರ್ ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆಗಳನ್ನು ಮಾಡಿಸಬೇಕು ಎಂದು ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಕಳೆದ ಜ.9 ರಂದು ಹೊರಡಿಸಲಾದ ಈ ಸುತ್ತೋಲೆಯು CNG ವಾಹನಗಳಿಗೆ ರಾಷ್ಟ್ರೀಯ ಮಾರ್ಗಸೂಚಿಗಳ ಅನುಗುಣವಾಗಿದೆ.

    ವಾಹನ ಮಾಲೀಕರು ಮೂರು ವರ್ಷಗಳಿಗೊಮ್ಮೆ ಪ್ರತಿಯೊಂದು ಸಿಲಿಂಡರ್ ಅನ್ನು “ಹೈಡ್ರೋಸ್ಟಾಟಿಕ್ ಸ್ಟ್ರೆಚ್” (Hydrostatic Stretch Testing) ಪರೀಕ್ಷೆಗಳನ್ನು ನಡೆಸುವುದು ಕಡ್ಡಾಯ ಎಂದು ಸುತ್ತೋಲೆ ತಿಳಿಸಿದೆ. ಗ್ಯಾಸ್ ಆಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL), ರಾಜ್ಯದ ಅತಿದೊಡ್ಡ ಸಿಎನ್ ಜಿ ಪೂರೈಕೆದಾರರಾಗಿದ್ದು ಇದು ಕರ್ನಾಟಕದಲ್ಲಿ 52,000 ಸಿಎನ್ ಜಿ ವಾಹನಗಳಿವೆ ಎಂದು ಅಂದಾಜಿಸಿದೆ. ಅದರಲ್ಲಿ ಶೇ 48 ಅಥವಾ ಸುಮಾರು 25,000 ವಾಹನಗಳು ಬೆಂಗಳೂರಿನಲ್ಲಿವೆ. ಈ ಮಾಹಿತಿ ಆಫ್ಟರ್ ಮಾರ್ಕೆಟ್ ನಲ್ಲಿ ಸಿಎನ್ ಜಿ ಸಿಲಿಂಡರ್ ಗಳನ್ನು ಅಳವಡಿಸಿದ ವಾಹನಗಳು ಮತ್ತು ಜಿಎಐಎಲ್ ನಿಂದ ಸರಬರಾಜು ಮಾಡಲಾದ ವಾಹನಗಳನ್ನು ಒಳಗೊಂಡಿದೆ.

    ಈ ಪರೀಕ್ಷೆಗಳನ್ನು ನಡೆಸಲು ಸರ್ಕಾರವು ಬೆಂಗಳೂರು ಮೂಲದ ಸಂಸ್ಥೆ-ಎಂಜಿ ಆರ್ ಹೈಡ್ರೋಟೆಸ್ಟ್ ಇಂಕ್ (MGR Hydrotest Inc.) ಅನ್ನು ಅಧಿಕೃತವಾಗಿ ನೇಮಿಸಿದೆ. ಅದೇ ರೀತಿ ಶೀಘ್ರದಲ್ಲೇ ಇನ್ನೆರೆಡು ಕಂಪೆನಿಗಳು ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರವನ್ನು ಪಡೆಯಲಿವೆ. ಎಂಜಿಆರ್ ಹೈಡ್ರೊಟೆಸ್ಟ್ PESO (ಪೆಟ್ರೋಲಿಯಂ ಮತ್ತು ಸ್ಫೋಟಕಗಳ ಸುರಕ್ಷತಾ ಸಂಸ್ಥೆ)ಯಿಂದ ಸಂಬಂಧಿತ ಪ್ರಮಾಣಿಕರಣಗಳನ್ನು ಹೊಂದಿದೆ.

    ಪ್ರತಿ ಮೂರು ವರ್ಷಗಳಿಗೊಮ್ಮೆ ಸಿಲಿಂಡರ್ ಗಳ ಹೈಡ್ರೋಸ್ಟಾಟಿಕ್ ಸ್ಟ್ರೆಚ್ ಪರೀಕ್ಷೆಯನ್ನು ನಡೆಸುವುದು ಕಡ್ಡಾಯವಾಗಿದೆ. ಈ ಕುರಿತು ಸಾರಿಗೆ ಇಲಾಖೆಯ ಸುತ್ತೋಲೆ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ‘ಸಿಎನ್ ಜಿ ವಾಹನಗಳ ಕನ್ವರ್ಷನ್ ಹಾಗೂ ಹೊಸ ನೋಂದಣಿ ಹೆಚ್ಚಾದಂತೆ, ಸುರಕ್ಷತೆಯ ಕಾಳಜಿಯನ್ನು ತಿಳಿಸುವ ಅಗತ್ಯವಿದೆ’ ಎಂದು ಎಂಜಿಆರ್ ಹೈಡ್ರೊಟೆಸ್ಟ್ ನ ವ್ಯವಸ್ಥಾಪಕ ಪಾಲುದಾರ ಜ್ಞಾನಚಂದ್ ಬಾಂಟಿಯಾ ತಿಳಿಸಿದ್ದಾರೆ.

    Bangalore CNG GAIL Hydrostatic Testing m MGR Hydrotest Inc. News PESO Vehicles
    Share. Facebook Twitter Pinterest LinkedIn Tumblr Email WhatsApp
    Previous Articleಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    Next Article ಕಲುಷಿತ ಆಹಾರ ಸೇವನೆ- ಹಲವರು ಅಸ್ವಸ್ಥ
    vartha chakra
    • Website

    Related Posts

    CM ಮತ್ತುDCM ಬಂಡೆಯಂತೆ ಇದ್ದಾರಂತೆ

    ಜೂನ್ 30, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    10 ಪ್ರತಿಕ್ರಿಯೆಗಳು

    1. indiiskii pasyans _lzsi on ಆಗಷ್ಟ್ 18, 2024 10:48 ಫೂರ್ವಾಹ್ನ

      индийский пасьянс гадать индийский пасьянс гадать .

      Reply
    2. Snyatie lomki narkolog_auei on ಸೆಪ್ಟೆಂಬರ್ 6, 2024 4:54 ಅಪರಾಹ್ನ

      снятие ломки нарколог снятие ломки нарколог .

      Reply
    3. kypit semena_prkr on ಸೆಪ್ಟೆಂಬರ್ 9, 2024 6:04 ಅಪರಾಹ್ನ

      саженцы и семена интернет магазин саженцы и семена интернет магазин .

      Reply
    4. can flagyl cause high blood pressure on ಜೂನ್ 11, 2025 1:04 ಅಪರಾಹ್ನ

      I’ll certainly carry back to be familiar with more.

      Reply
    5. ti2jv on ಜೂನ್ 23, 2025 11:24 ಅಪರಾಹ್ನ

      cheap zithromax 500mg – nebivolol 5mg over the counter buy bystolic 20mg online

      Reply
    6. jr6zu on ಜೂನ್ 25, 2025 8:35 ಅಪರಾಹ್ನ

      order generic augmentin 375mg – atbio info cost acillin

      Reply
    7. 1xs92 on ಜೂನ್ 27, 2025 1:05 ಅಪರಾಹ್ನ

      order esomeprazole 40mg online – nexiumtous esomeprazole 40mg ca

      Reply
    8. 21eym on ಜೂನ್ 28, 2025 10:36 ಅಪರಾಹ್ನ

      order warfarin 5mg generic – blood thinner buy losartan 50mg pill

      Reply
    9. qpni0 on ಜೂನ್ 30, 2025 8:16 ಅಪರಾಹ್ನ

      generic meloxicam – relieve pain mobic price

      Reply
    10. gl7sv on ಜುಲೈ 2, 2025 5:25 ಅಪರಾಹ್ನ

      prednisone 10mg usa – https://apreplson.com/ deltasone 10mg brand

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • g1oey ರಲ್ಲಿ IPS ಗಳು‌ ಕೇಂದ್ರ ನಿಯೋಜನೆಗೆ ಹೋಗಲು‌ ಹಿಂದೇಟು
    • 35zfd ರಲ್ಲಿ ಹೀಗೊಂದು ದಾಖಲೆ ಮಾಡಿದ BMTC
    • i6azs ರಲ್ಲಿ ರಾಮ ಮಂದಿರ ಉದ್ಘಾಟನೆ ಹಬ್ಬವಾಗಲಿದೆ | Ram Mandir
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe