Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಭವನ ರಸ್ತೆಯ ಪ್ರತಿಷ್ಠಿತ ಹೋಟೆಲ್ ನಲ್ಲಿ ಜಿರಲೆ ಊಟ | Cockroach
    Trending

    ರಾಜಭವನ ರಸ್ತೆಯ ಪ್ರತಿಷ್ಠಿತ ಹೋಟೆಲ್ ನಲ್ಲಿ ಜಿರಲೆ ಊಟ | Cockroach

    vartha chakraBy vartha chakraಜನವರಿ 5, 2024Updated:ಜನವರಿ 5, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.5- ರಾಜಧಾನಿ ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ ಹೋಟೆಲ್​ ನೀಡಿದ ಊಟದಲ್ಲಿ ಜಿರಲೆ (Cockroach) ಪತ್ತೆಯಾಗಿದೆ.
    ತಮಗೆ‌ ಸೇವಿಸಲು ನೀಡಿದ ಪದಾರ್ಥದಲ್ಲಿ ಇದನ್ನು ಕಂಡ ಕೂಡಲೆ ಕೆಂಡಾಮಂಡಲರಾದ ಅವರು ವಿಧಾನಸೌಧ ಪೊಲೀಸ್​​ ಠಾಣೆಗೆ ದೂರು ನೀಡಿದ್ದಾರೆ.

    ಬೆಂಗಳೂರಿನ ವಕೀಲೆಯೊಬ್ಬರು ನಿನ್ನೆ ಸಂಜೆ ನಗರದ ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ ಹೋಟೆಲ್‌ಗೆ ತೆರಳಿ ಊಟಕ್ಕೆ ತೆರಳಿದ್ದರು. ಅವರು ಅಲ್ಲಿ ರೊಟ್ಟಿ ಹಾಗೂ ಪನ್ನೀರ್ ಗ್ರೇವಿ ಆರ್ಡರ್ ಮಾಡಿದರು. ಹೋಟೆಲ್ ಸಿಬ್ಬಂದಿ ತಂದುಕೊಟ್ಟ ಊಟದಲ್ಲಿ ಒಂದೆರಡು ತುತ್ತು ತಿಂದು ಮತ್ತೆ ನೋಡಿದಾಗ ಪನ್ನೀರ್ ಗ್ರೇವಿಯಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ
    ಜಿರಳೆ ಪತ್ತೆಯಾದ ಕೂಡಲೇ ಹೊಟೆಲ್ ಸಿಬ್ಬಂದಿಯನ್ನ ವಕೀಲೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಹೋಟೆಲ್ ಸಿಬ್ಬಂದಿ ‘ಬೇರೆ ಊಟ ನೀಡುವುದಾಗಿ’ ಗ್ರಾಹಕರಿಗೆ ಮನವರಿಕೆ ಮಾಡಿಕೊಂಡಿದ್ದಾರೆ. ಆಗ ವಕೀಲರು ಅದಕ್ಕಿಂತ ಮೊದಲು ನಿಮ್ಮ ಅಡುಗೆ ಕೋಣೆ ನೋಡುವುದಾಗಿ ಹೇಳಿ ಒಳಗೆ ಹೋಗಿದ್ದಾರೆ.

    ಅಲ್ಲಿನ ದೃಶ್ಯ ಕಂಡು ಬೆಚ್ಚಿದ ಅವರು ಇದಕ್ಕಿಂತಲೂ ಬೀದಿ ಬದಿಯ ಹೋಟೆಲ್‌ಗಳು ಲೇಸು’ ಎಂದಿದ್ದಲ್ಲದೆ ಸಂಪೂರ್ಣ ಅಡುಗೆ ಕೋಣೆ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ.
    ಬಳಿಕ ವಕೀಲೆ ಈ ಘಟನೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ

     

    ALSO READ | Latest Kannada News | Bengaluru news in Kannada

    Branded Shoe ಗಾಗಿ ಲಾರಿಯನ್ನೇ ಕದ್ದರು

    #kannada art Bangalore Bengaluru Bengaluru News crime ED kannada news Karnataka m mi News Politics Varthachakra
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನ ನಿಲ್ದಾಣದಲ್ಲಿ ಮಹಿಳೆ ನಾಪತ್ತೆ | KIAL
    Next Article ಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025

    9 ಪ್ರತಿಕ್ರಿಯೆಗಳು

    1. 50lyd on ಜೂನ್ 7, 2025 9:15 ಅಪರಾಹ್ನ

      clomid without rx buy clomid pill get generic clomid pills buy clomid get clomiphene without insurance cost of clomid tablets generic clomid tablets

      Reply
    2. is flagyl an antifungal medication on ಜೂನ್ 10, 2025 7:19 ಅಪರಾಹ್ನ

      This is the amicable of glad I have reading.

      Reply
    3. 8hmkf on ಜೂನ್ 18, 2025 2:01 ಫೂರ್ವಾಹ್ನ

      buy inderal online cheap – inderal online generic methotrexate 5mg

      Reply
    4. 0muuf on ಜೂನ್ 20, 2025 11:10 ಅಪರಾಹ್ನ

      order amoxil – purchase amoxicillin generic buy generic combivent over the counter

      Reply
    5. ssz6x on ಜೂನ್ 28, 2025 8:11 ಫೂರ್ವಾಹ್ನ

      coumadin online order – https://coumamide.com/ hyzaar generic

      Reply
    6. ro456 on ಜೂನ್ 30, 2025 5:25 ಫೂರ್ವಾಹ್ನ

      purchase mobic online – https://moboxsin.com/ purchase mobic online

      Reply
    7. g96uz on ಜುಲೈ 2, 2025 3:39 ಫೂರ್ವಾಹ್ನ

      deltasone 20mg sale – aprep lson order deltasone 10mg online cheap

      Reply
    8. flkzb on ಜುಲೈ 3, 2025 7:05 ಫೂರ್ವಾಹ್ನ

      buy generic ed pills – erection pills that work blue pill for ed

      Reply
    9. ay8zj on ಜುಲೈ 4, 2025 6:34 ಅಪರಾಹ್ನ

      amoxicillin price – combamoxi.com buy amoxil for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • chickencog ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Prokarniz ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • +7 (499) 638-25-37 ರಲ್ಲಿ ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe