ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಕಾರ್ಯಕ್ರಮಕ್ಕೆ ಹಾಜರಿ ಕಡ್ಡಾಯ -ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶ
    ರಾಜಕೀಯ

    ಪ್ರಧಾನಿ ಕಾರ್ಯಕ್ರಮಕ್ಕೆ ಹಾಜರಿ ಕಡ್ಡಾಯ -ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶ

    vartha chakraBy vartha chakraಫೆಬ್ರವರಿ 26, 2023Updated:ಫೆಬ್ರವರಿ 28, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.26- ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ಭಾಗವಹಿಸಲಿರುವ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಆದೇಶಿಸಲಾಗಿದೆ.
    ಪ್ರಧಾನಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾಳೆ ಬೆಳಗಾವಿಯಲ್ಲಿ ಪ್ರಥಮ ಪಿ.ಯು.ಸಿ. ಪರೀಕ್ಷೆ ಮುಂದೂಡಲಾಗಿದೆ.ಪ್ರಧಾನಿ ರೋಡ್ ಶೋ ಮತ್ತು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು ಅದರಲ್ಲಿ ಎಲ್ಲಾ ವಿಧ್ಯಾರ್ಥಿಗಳೂ ಪಾಲ್ಗೊಳ್ಳುವಂತೆ ಆದೇಶಿಸಲಾಗಿದೆ.ಸರ್ಕಾರದ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಮಾರಂಭದಲ್ಲೂ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.
    ಸರ್ಕಾರದ ಈ ಆದೇಶದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ವಿದ್ಯಾರ್ಥಿಗಳೇನು ಬಿಜೆಪಿಯ ಕಾಲಾಳುಗಳೇ?, ಪರೀಕ್ಷೆಯ ಆತಂಕದಲ್ಲಿರುವ ವಿದ್ಯಾರ್ಥಿಗಳನ್ನು ಖಾಲಿ ಕುರ್ಚಿ ತುಂಬಿಸಲು ಕರೆಸುವುದಕ್ಕೆ ನಾಚಿಕೆ ಎನಿಸುವುದಿಲ್ಲವೇ?’ ಎಂದು ಪ್ರಶ್ನಿಸಿದೆ.
    ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಸಮವಸ್ತ್ರ ಹಾಗೂ ಕಪ್ಪು ಬಟ್ಟೆ ಧರಿಸಬಾರದು ಎಂದಿರುವುದೇಕೆ?, ವಿದ್ಯಾರ್ಥಿಗಳ ಗುರುತು ಸಿಕ್ಕರೆ ಸರ್ಕಾರದ ಮರ್ಯಾದೆ ಹೋಗುತ್ತದೆ ಎಂಬ ದುರಾಲೋಚನೆಯೇ? ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
    ಪ್ರಧಾನಿ ಹೇಳುವುದು ‘ಪರೀಕ್ಷಾ ಪೇ ಚರ್ಚಾ’ ಮಾಡುವುದು ‘ಪರೀಕ್ಷಾ ಮೇ ಆಕ್ರಮಣ್’ ಪ್ರಧಾನಿಯ ರೋಡ್ ಶೋಗಾಗಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ಮುಂದೂಡಿದ ಬಿಜೆಪಿ ಸರ್ಕಾರ, ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್‌ ದೂರಿದೆ.
    ಶಿಕ್ಷಣವಿಲ್ಲದವರಿಗೆ ಶಿಕ್ಷಣದ ಮಹತ್ವ ಅರಿಯುವುದುದಾದರೂ ಹೇಗೆ, ವಿದ್ಯಾರ್ಥಿಗಳ ಭವಿಷ್ಯ ಬಲಿಕೊಟ್ಟು ಶೋಕಿ ನಡೆಸಲು ಹೊರಟಿರುವ ಬೊಮ್ಮಾಯಿ ಅವರೇ, ತಮಗೆ ಚುನಾವಣಾ ಪ್ರಚಾರ ಮುಖ್ಯವೇ? ವಿದ್ಯಾರ್ಥಿಗಳ ಭವಿಷ್ಯ ಮುಖ್ಯವೇ? ಎಂಬುದನ್ನು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.
    ‘ಗಾಂಪರ ಗುಂಪಾದ ಬಿಜೆಪಿಗೆ ತಿಳಿದಿರುವುದು ಕಮಿಷನ್ ಲೂಟಿಯೇ ಹೊರತು ಶಿಕ್ಷಣದ ಮಹತ್ವವಲ್ಲ. ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ. ಬೆಳಗಾವಿಯಲ್ಲಿ ಪಿಯುಸಿ ಪರೀಕ್ಷೆಯನ್ನೇ ಮುಂದೂಡಿದೆ. ಪ್ರಧಾನಿಯ ಶೋಕಿಗಾಗಿ ವಿದ್ಯಾರ್ಥಿಗಳ ಭವಿಷ್ಯ ಬಲಿ ಕೊಡುವುದು ನಾಚಿಕೆಗೇಡು’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಕಾಲೇಜು ನರೇಂದ್ರ ಮೋದಿ ಬೊಮ್ಮಾಯಿ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಪತ್ನಿಯ ಕೊಂದು ಬ್ಯಾರಲ್ ನಲ್ಲಿ ಶವ ಇಟ್ಟ ಪತಿರಾಯ
    Next Article ಚುನಾವಣೆಗೆ ನೆತ್ತರೋಕುಳಿ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Tfuzdl on ಫೆಬ್ರವರಿ 13, 2026 1:40 ಅಪರಾಹ್ನ

      betmgm Tennessee betmgm-play betmgm New Jersey

      Reply
    2. Ulirhs on ಫೆಬ್ರವರಿ 20, 2026 8:53 ಫೂರ್ವಾಹ್ನ

      Awaken to the possibilities of overnight riches and fun. In crown coins, scratch cards add instant gratification. Dive in and scratch your way to success!

      Reply
    3. Qxrodd on ಫೆಬ್ರವರಿ 23, 2026 3:51 ಅಪರಾಹ್ನ

      Indulge in the sweetest slot ever: Sweet Bonanza! Cascading sweet bonanza tricks symbols and multiplier bombs create epic win chains. Start your candy-filled journey today!

      Reply
    4. Jsbaiv on ಫೆಬ್ರವರಿ 26, 2026 6:27 ಅಪರಾಹ್ನ

      Prairie thunder roars with every reel turn. buffalo slot offers sunset magic, bonus buffs, and massive cash herds. Join now!

      Reply
    5. Gwjlaa on ಫೆಬ್ರವರಿ 28, 2026 9:35 ಅಪರಾಹ್ನ

      Chumba Casino — more wins, more fun, zero purchase required. Get your free chumba casino sweeps coins today and spin the reels on top games. Real rewards await!

      Reply
    6. Tvjwjc on ಮಾರ್ಚ್ 2, 2026 7:06 ಅಪರಾಹ್ನ

      Join 5 minutes ago, already cashing out? That’s a normal Tuesday on stake live betting .

      Reply
    7. Vuiiyz on ಮಾರ್ಚ್ 7, 2026 1:27 ಅಪರಾಹ್ನ

      Opravdovalekarna.cz – protoze zdravi by nemelo bolet penezenkuopravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Andrewhooca ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Robertmib ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.