ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!
    ಅಪರಾಧ

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    vartha chakraBy vartha chakraಫೆಬ್ರವರಿ 4, 2026Updated:ಫೆಬ್ರವರಿ 4, 20267 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಪರಿಶೀಲನೆ ಸಮಯದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್‌ ಅವರ ದುರಂತ ಅಂತ್ಯದ‌ ಅಸಲಿ ಕಾರಣ ಬೆಳಕಿಗೆ ಬಂದಿದೆ.
    ಉದ್ಯಮಿ ರಾಯ್ ಅವರು ತಮ್ಮ ವಹಿವಾಟಿಗಾಗಿ ಯಾವುದೇ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿರಲಿಲ್ಲ. ಆದರೆ ಕೆಲವು ರಾಜಕಾರಣಿಗಳಿಂದ ಹಣ ಪಡೆದಿದ್ದರು. ಇದರಲ್ಲಿ ಬಹುತೇಕರು ಕಪ್ಪು ಹಣ ನೀಡಿದ್ದರು ಎನ್ನಲಾಗಿದೆ.
    ರಾಯ್ ಅವರು ಕಳೆದ ಆರು ತಿಂಗಳಿನಿಂದ ಆರ್ಥಿಕ ಸಂಕಷ್ಟದಲ್ಲಿದ್ದರು ಎಂಬುವುದು ಇದುವರೆಗಿನ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ರಾಯ್‌ ಅವರು ರಾಜ್ಯವಲ್ಲದೇ ದೇಶ,ವಿದೇಶಗಳಲ್ಲಿ ಸುಮಾರು 8 ಸಾವಿರ ಕೋಟಿಗೂ ಹೆಚ್ಚು ಸ್ಥಿರ-ಚರ ಆಸ್ತಿ ಹೊಂದಿದ್ದಾರೆ. ಆದರೆ ಅವರು ಹೂಡಿಕೆಗೆ ಎಲ್ಲಿಯೂ ಬ್ಯಾಂಕ್‌ ಸಾಲ ಮಾಡಿಲ್ಲ ಎಂದು ತಿಳಿದು ಬಂದಿದೆ.
    ಬ್ಯಾಂಕ್‌ ಸಾಲವಿಲ್ಲದೇ ಇಷ್ಟೊಂದು ಅಪಾರ ಪ್ರಮಾಣದ ಹಣ ಅವರಿಗೆ ಎಲ್ಲಿಂದ ಬಂತು ಎಂಬುವುದು ಎಲ್ಲ ಉದ್ಯಮಿಗಳ ಪ್ರಶ್ನೆಯಾಗಿದೆ. ಇವರ ಹೊಸ ಯೋಜನೆಗಳಿಗೆ ಕೆಲವು ರಾಜಕೀಯ ಗಣ್ಯ ವ್ಯಕ್ತಿಗಳು, ಕೆಲ ಉನ್ನತ ಮಟ್ಟದ ಅಧಿಕಾರಿಗಳು ಹೂಡಿಕೆ ಮಾಡಿದ್ದಾರೆ ಎಂಬುವುದು ಸಹ ತಿಳಿದು ಬಂದಿದೆ.
    ಈ ಹಣದ ಪೈಕಿ ಬಹುಪಾಲು ಅಕ್ರಮ ಹಣ ಆಗಿರಬಹುದೆಂದು ತನಿಖಾ ಸಂಸ್ಥೆಗಳಿಗೆ ಶಂಕೆ ವ್ಯಕ್ತವಾಗಿದೆಕಾನ್ಫಿಡೆಂಟ್‌ ಸಂಸ್ಥೆ ಮೇಲೆ ಪದೇ ಪದೇ ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ಮಾಡುತ್ತಿದ್ದುದ್ದರಿಂದ ಇವರ ಬಳಿ ಹೂಡಿಕೆ ಮಾಡಿದ್ದ ಹಣ ವಾಪಸ್‌‍ ಕೊಡುವಂತೆ ರಾಜಕಾರಣಿಗಳು, ಗಣ್ಯವ್ಯಕ್ತಿಗಳು,ಉನ್ನತ ಮಟ್ಟದ ಅಧಿಕಾರಿಗಳು ಒತ್ತಾಯಿಸುತ್ತಿದ್ದರೆಂಬ ಅನುಮಾನ ಈಗ ವ್ಯಕ್ತವಾಗಿದೆ.
    ಒಂದು ವೇಳೆ ದಾಳಿ ಸಂದರ್ಭದಲ್ಲಿ ರಾಯ್‌ ಅವರು ತಮ ಹೆಸರು ಎಲ್ಲಿ ಬಾಯ್ಬಿಡುತ್ತಾರೆಂಬ ಆತಂಕದಲ್ಲಿ ಹಣ ವಾಪಸ್‌‍ ಕೊಡುವಂತೆ ಅವರುಗಳೆಲ್ಲರೂ ಒತ್ತಾಯಿಸುತ್ತಿದ್ದಾರೆಂಬ ಕಾರಣಕ್ಕೆ ರಾಯ್‌ ಅವರು ಒತ್ತಡಕ್ಕೆ ಒಳಗಾಗಿದ್ದರೇ ಎಂಬ ಸಂಶಯ ಅಲ್ಲಗೆಳೆಯುವಂತಿಲ್ಲ.
    ಐಟಿ ಅಧಿಕಾರಿಗಳಲ್ಲದೇ ಕೇಂದ್ರ ತನಿಖಾ ಸಂಸ್ಥೆಗಳು ರಾಯ್‌ ಅವರ ವ್ಯವಹಾರದತ್ತ ಕಣ್ಣಿಟ್ಟಿದ್ದವು. ಈ ಎಲ್ಲಾ ಅಂಶಗಳನ್ನು ಗಮನಿಸಿದರೆ ರಾಯ್‌ ಅವರು ಕಳೆದ ಆರು ತಿಂಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರು ಎಂಬುವುದು ತನಿಖೆಯಿಂದ ಗೊತ್ತಾಗಿದೆ.
    ರಾಯ್‌ ಅವರು ಕರ್ನಾಟಕ, ಕೇರಳ ಅಲ್ಲದೇ ದುಬೈ ಸೇರಿದಂತೆ ವಿದೇಶಗಳಲ್ಲಿಯೂ ತಮ ವ್ಯವಹಾರವನ್ನು ವಿಸ್ತರಿಸಿದ್ದರು. ರಾಯ್‌ ಅವರ ಹೊಸ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗದ ಪರಿಣಾಮ ಹಣಕಾಸು ನಿರ್ವಹಣೆಯಲ್ಲಿ ಅವರು ವಿಫಲರಾಗಿದ್ದರು ಎಂಬ ಮಾತು ಕೇಳಿ ಬಂದಿದೆ. ಜೀವನ ಶೈಲಿಯ ಅನುಗುಣಕ್ಕನುಸಾರವಾಗಿ ರಾಯ್‌ ಅವರು ಆದಾಯದ ಬಹುಪಾಲನ್ನು ಖರ್ಚು ಮಾಡುತ್ತಿದ್ದುದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು ಎಂಬುದು ಕಂಡು ಬಂದಿದೆ. ಒಂದೆಡೆ ಹಣ ಹೂಡಿದವರ ಒತ್ತಡ, ಮತ್ತೊಂದೆಡೆ ಆದಾಯ ತೆರಿಗೆ ಹಾಗೂ ಇತರೆ ಏಜೆನ್ಸಿಗಳ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗದೇ ರಾಯ್‌ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.
    ಈ ಎಲ್ಲಾ ಒತ್ತಡಗಳು ಒಂದೇ ಬಾರಿಗೆ ರಾಯ್‌ ಅವರ ಜೀವನದಲ್ಲಿ ಆವರಿಸಿಕೊಂಡ ಪರಿಣಾಮ ಅದರಿಂದ ಹೊರ ಬರಲಾಗದೇ ಆತಹತ್ಯೆಯ ನಿರ್ಧಾರ ಮಾಡಿ ತಮ್ಮ ಪ್ರಾಣವನ್ನು ತ್ಯಜಿಸಿದರೇ ಎಂಬೆಲ್ಲಾ ಅಂಶಗಳು ವ್ಯಕ್ತವಾಗುತ್ತಿವೆ.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ
    Next Article ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_rkpt ರಲ್ಲಿ ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್
    • melbet_enki ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • LuckyStar_oq8 ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.