Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನುದಾನ ಬಿಡುಗಡೆ ವಿಚಾರದಲ್ಲಿ ಜಟಾಪಟಿ | Chalo Delhi
    Trending

    ಅನುದಾನ ಬಿಡುಗಡೆ ವಿಚಾರದಲ್ಲಿ ಜಟಾಪಟಿ | Chalo Delhi

    vartha chakraBy vartha chakraಫೆಬ್ರವರಿ 7, 202423 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ, ಫೆ.7: ಬರ ಪರಿಹಾರಕ್ಕೆ ನೆರವು ಹಾಗೂ ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.
    ರಾಜ್ಯದ ವಿರುದ್ಧ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಸಂಸದರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು ಧರಣಿ ನಡೆಸಿ ವಿಧಾನಸೌಧಕ್ಕೆ ಬೀಗ ಜಡಿಯಲು ಮುಂದಾದರು.

    ಶ್ವೇತ ಪತ್ರ :
    ದೆಹಲಿಯ ಜಂತರ್ ಮಂತರ್ ನಲ್ಲಿ ಮಂತ್ರಿಗಳು ಮತ್ತು ಶಾಸಕರೊಂದಿಗೆ ಪ್ರತಿಭಟನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ಪ್ರಹಾರ ನಡೆಸಿದರು.
    ಬಿಜೆಪಿಯ ಬೇಡಿಕೆಯಂತೆ ಕೇಂದ್ರದಿಂದ ರಾಜ್ಯಕ್ಕಾಗಿರುವ ಆರ್ಥಿಕ ತಾರತಮ್ಯದ ಕುರಿತು ರಾಜ್ಯ ಬಜೆಟ್ ಮಂಡನೆ ವೇಳೆ ಶ್ವೇತ ಪತ್ರ ಹೊರಡಿಸುವುದಾಗಿ ಪ್ರಕಟಿಸಿದರು.
    ರಾಜ್ಯಸರ್ಕಾರದ ಆಯವ್ಯಯವೇ ಶ್ವೇತಪತ್ರವಿದ್ದಂತೆ. ಆದರೂ ಬಿಜೆಪಿಯವರು ಪ್ರತ್ಯೇಕವಾದ ಮಾಹಿತಿ ಕೇಳುತ್ತಿದ್ದಾರೆ. ಅವರ ಬೇಡಿಕೆಗನುಗುಣವಾಗಿ ಶ್ವೇತಪತ್ರ ಹೊರಡಿಸುತ್ತೇವೆ ಎಂದು ಹೇಳಿದರು.

    2017-18 ರಲ್ಲಿದ್ದ ಬಜೆಟ್ ಗಾತ್ರ 2024-25 ರ ವೇಳೆಗೆ ದ್ವಿಗುಣಗೊಂಡಿದೆ. ಹೀಗಾಗಿ ತೆರಿಗೆ ಹಾಗೂ ಅನುದಾನದ ಹಂಚಿಕೆಯೂ ಹೆಚ್ಚಾಗಬೇಕಿತ್ತು. 14 ನೇ ಹಣಕಾಸು ಆಯೋಗದಲ್ಲಿದ್ದಷ್ಟೇ ಪ್ರಮಾಣದ ತೆರಿಗೆ ಹಂಚಿಕೆಯಾಗಿದೆ.
    ಇದರಿಂದ ರಾಜ್ಯಕ್ಕೆ 1.87 ಲಕ್ಷ ಕೋಟಿ ರೂ. ನಷ್ಟವಾಗಿದೆ. 14 ನೇ ಹಣಕಾಸು ಆಯೋಗದ ಮಾನದಂಡಗಳನ್ನೇ ಅನುಸರಿಸಿದರು. 14 ನೇ ಹಣಕಾಸು ಆಯೋಗದ ವೇಳೆಗೆ 62,098 ಕೋಟಿ ರೂ. ತೆರಿಗೆ ಪಾಲು ಹೆಚ್ಚಾಗಬೇಕಿತ್ತು. ಆದರೆ ಮಲತಾಯಿ ಧೋರಣೆಯಿಂದಾಗಿ ಭಾರಿ ಅನ್ಯಾಯವಾಗಿದೆ ಎಂದು ಟೀಕಿಸಿದರು.
    ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ ಎಂದು ಸ್ಪಷ್ಟಪಡಿಸಿದರು.

    14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ 14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ 62,098 ಕೋಟಿ ರಾಜ್ಯಕ್ಕೆ ಬರುತ್ತಿತ್ತು. ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂಪಾಯಿ ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂಪಾಯಿ ದೊರೆಯುತ್ತಿದೆ. ಇದು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಎಂದು ವಿವರಿಸಿದರು.
    ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ. ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದರು.

    ಜನರಿಗಾಗಿ ಹೋರಾಟ:
    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಹೇಳಿದ್ದರೂ ಇವರು ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ನಾವು ಇಲ್ಲಿಗೆ ಬಂದು ಹೋರಾಟ ಮಾಡುತ್ತಿದ್ದೇವೆ’ ಎಂದರು.
    ನಮ್ಮ ಪಾಲಿನ ಹಣ ನಾವು ಕೇಳುತ್ತಿದ್ದೇವೆ. ಬೇರೆ ರಾಜ್ಯಗಳು ಲಾಭ ಪಡೆಯಲಿ. ನಮಗೆ ಅದರ ಬಗ್ಗೆ ಆಕ್ಷೇಪವಿಲ್ಲ. ಕೇಂದ್ರ ಸರ್ಕಾರ ಗುಜರಾತಿಗೆ ಗಿಫ್ಟ್ ಸಿಟಿ ಯೋಜನೆ ನೀಡಿದೆ. ನಮ್ಮ ರಾಜ್ಯಕ್ಕೂ ಒಂದು ಗಿಫ್ಟ್ ಸಿಟಿ ನೀಡಲಿ. ಎಲ್ಲಾ ರಾಜ್ಯಗಳಿಗೂ ಇಂತಹ ಯೋಜನೆ ನೀಡಲಿ. ಭಾರತ ಒಕ್ಕೂಟ ರಾಷ್ಟ್ರ. ನಮಗೂ ಯೋಜನೆ ನೀಡಿ ಎಂದು ನಾವು ಆಗ್ರಹಿಸುತ್ತಿದ್ದೇವೆ. ನಮಗೆ ಅವಕಾಶ ನೀಡಿದರೆ ನಾವು ಅವರಿಗಿಂತ ಹೆಚ್ಚು ಉತ್ತಮವಾಗಿ ಕೆಲಸ ಮಾಡಿ ತೋರಿಸುತ್ತೇವೆ. ನಮ್ಮ ರಾಜ್ಯದ ತೆರಿಗೆ, ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಪಾಲಿನ ಅನುದಾನ ನೀಡಲಿ’ ಎಂದು ಆಗ್ರಹಿಸಿದರು.
    ನಮ್ಮ ಪ್ರತಿಭಟನೆಯನ್ನು ಟೀಕಿಸುವವರು ರಾಜ್ಯಕ್ಕೆ ನೀಡಿದ ಕೊಡುಗೆಯೇನು ಎಂದು ಹೇಳಬೇಕಿದೆ. ನಾವು ಭಾವನಾತ್ಮಕ ವಿಚಾರದ ಮೇಲೆ ರಾಜಕಾರಣ ಮಾಡುತ್ತಿಲ್ಲ. ಜನರ ಬದುಕಿಗಾಗಿ ರಾಜಕಾರಣ ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.

    ಕಾಂಗ್ರೆಸ್‍ನ ಪ್ರತಿಭಟನೆಯನ್ನು ಟೀಕಿಸುವವರು ಮೊದಲು ಪ್ರಧಾನಿ ನರೇಂದ್ರ ಮೋದಿ ಎದುರು ನಿಂತು ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಉಸಿರು ಬಿಡಲಿ ಎಂದು ಸವಾಲು ಹಾಕಿದರು. ಹಣಕಾಸು ಆಯೋಗವೇ ಅನುದಾನ ಹಂಚಿಕೆ ಮಾಡುತ್ತದೆ ಎಂದು ಸಮರ್ಥನೆ ಮಾಡಿಕೊಳ್ಳುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ರವರು ಕರ್ನಾಟಕವನ್ನು ಪ್ರತಿನಿಧಿಸುತ್ತೇವೆ ಎಂಬುದನ್ನು ಮರೆತಿದ್ದಾರೆ. ಎಲ್ಲವೂ ಆಯೋಗವೇ ಮಾಡುವುದಾದರೆ ಕೇಂದ್ರ ಸರ್ಕಾರದ ಅಸ್ತಿತ್ವವಾದರೂ ಏಕೆ? ಅನ್ಯಾಯವಾದಾಗ ಅದನ್ನು ಸರಿಪಡಿಸುವುದು ಕೇಂದ್ರದ ಜವಾಬ್ದಾರಿ ಅಲ್ಲವೇ ಎಂದು ಪ್ರಶ್ನಿಸಿದರು.
    ಪ್ರತಿಭಟನೆ ಸಮಯದಲ್ಲಿ ಮಾತನಾಡಿದಎಲ್ಲಾ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಒಕ್ಕೂಟ ವ್ಯವಸ್ಥೆಯಲ್ಲಿ ಈ ರೀತಿಯ ತಾರತಮ್ಯಖಂಡನೀಯ. ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆ ಹಂಚಿಕೆಯಲ್ಲಿ ಕೊನೆಯ ಸ್ಥಾನ ಪಡೆದಿದೆ. ಕೇಂದ್ರ ಸರ್ಕಾರ ವಿತಂಡವಾದಗಳ ಮೂಲಕ ತನ್ನ ಮಲತಾಯಿ ಧೋರಣೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಖಂಡನೀಯ ಎಂದು ನಾಯಕರು ವಾಗ್ದಾಳಿ ನಡೆಸಿದರು
    ಕರ್ನಾಟಕದಿಂದ 4.30 ಲಕ್ಷ ಕೋಟಿ ರೂ. ತೆರಿಗೆ ಹಾಗೂ ಸೆಸ್‍ಗಳನ್ನು ಸಂಗ್ರಹಿಸುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಮರಳಿ 50 ಸಾವಿರ ಕೋಟಿ ರೂ.ಗಳನ್ನು ಮಾತ್ರ ನೀಡುತ್ತಿದೆ. ನಮ್ಮ ಸಂಪನ್ಮೂಲವನ್ನೆಲ್ಲಾ ಉತ್ತರ ಭಾರತದ ರಾಜ್ಯಗಳಿಗೆ ಖರ್ಚು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

    #delhi Chalo Delhi Government HAL News Politics Trending ಕಾಂಗ್ರೆಸ್ ನರೇಂದ್ರ ಮೋದಿ ನ್ಯಾಯ ಬೊಮ್ಮಾಯಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ಮಲಾ ಸೀತರಾಮನ್ ನಿಲುವಿಗೆ ರಾಮಲಿಂಗಾರೆಡ್ಡಿ ಆಕ್ರೋಶ | Ramalinga Reddy
    Next Article ಜಿ.ಟಿ.ದೇವೇಗೌಡ ಸಿಡಿಸಿದ ವಿವಾದದ ಬಾಂಬ್ | GT Devegowda
    vartha chakra
    • Website

    Related Posts

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ಜುಲೈ 18, 2025

    RCB ಮತ್ತು KSCA ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 17, 2025

    23 ಪ್ರತಿಕ್ರಿಯೆಗಳು

    1. l3gzn on ಜೂನ್ 7, 2025 11:13 ಅಪರಾಹ್ನ

      can you buy generic clomiphene for sale clomid cost uk can you buy cheap clomiphene without a prescription clomid bula profissional where to get generic clomid price cost clomiphene without insurance can i order generic clomid pills

      Reply
    2. buy cialis manila on ಜೂನ್ 9, 2025 6:45 ಅಪರಾಹ್ನ

      This is the description of content I have reading.

      Reply
    3. flagyl and ciprofloxacin on ಜೂನ್ 11, 2025 1:01 ಅಪರಾಹ್ನ

      This is a theme which is in to my callousness… Myriad thanks! Exactly where can I lay one’s hands on the contact details for questions?

      Reply
    4. 9lez0 on ಜೂನ್ 18, 2025 11:03 ಅಪರಾಹ್ನ

      inderal 20mg cost – buy cheap propranolol buy generic methotrexate over the counter

      Reply
    5. gnuf9 on ಜೂನ್ 21, 2025 8:20 ಅಪರಾಹ್ನ

      buy amoxicillin paypal – combivent uk buy combivent 100mcg without prescription

      Reply
    6. 6niyx on ಜೂನ್ 23, 2025 11:20 ಅಪರಾಹ್ನ

      where to buy zithromax without a prescription – tindamax for sale online buy nebivolol 20mg pill

      Reply
    7. j09su on ಜೂನ್ 25, 2025 8:31 ಅಪರಾಹ್ನ

      order augmentin online cheap – https://atbioinfo.com/ ampicillin generic

      Reply
    8. y2j88 on ಜೂನ್ 27, 2025 1:02 ಅಪರಾಹ್ನ

      purchase nexium pill – anexamate order nexium 20mg without prescription

      Reply
    9. ua1bz on ಜೂನ್ 28, 2025 10:33 ಅಪರಾಹ್ನ

      cost coumadin – anticoagulant buy hyzaar tablets

      Reply
    10. HenryBoilk on ಜೂನ್ 29, 2025 10:48 ಅಪರಾಹ್ನ

      ¡Saludos, aventureros de la fortuna !
      Casino sin verificaciГіn sin validaciГіn documental – https://emausong.es/ casino online sin licencia
      ¡Que disfrutes de increíbles jackpots sorprendentes!

      Reply
    11. iwmek on ಜೂನ್ 30, 2025 8:14 ಅಪರಾಹ್ನ

      order mobic 15mg sale – mobo sin meloxicam pill

      Reply
    12. bkng6 on ಜುಲೈ 2, 2025 5:23 ಅಪರಾಹ್ನ

      deltasone 10mg drug – https://apreplson.com/ cost prednisone

      Reply
    13. n77bp on ಜುಲೈ 3, 2025 8:17 ಅಪರಾಹ್ನ

      the blue pill ed – https://fastedtotake.com/ buy generic ed pills

      Reply
    14. a2u69 on ಜುಲೈ 10, 2025 12:57 ಅಪರಾಹ್ನ

      order diflucan 200mg pills – https://gpdifluca.com/ fluconazole pills

      Reply
    15. qovvf on ಜುಲೈ 12, 2025 1:24 ಫೂರ್ವಾಹ್ನ

      cenforce 100mg cost – cenforce rs cenforce brand

      Reply
    16. iwum8 on ಜುಲೈ 13, 2025 11:17 ಫೂರ್ವಾಹ್ನ

      is tadalafil available in generic form – https://ciltadgn.com/ sildalis sildenafil tadalafil

      Reply
    17. Connietaups on ಜುಲೈ 15, 2025 8:04 ಫೂರ್ವಾಹ್ನ

      order zantac – buy zantac 150mg generic how to buy ranitidine

      Reply
    18. pbgcm on ಜುಲೈ 15, 2025 9:40 ಫೂರ್ವಾಹ್ನ

      best price for cialis – https://strongtadafl.com/# cialis black 800 to buy in the uk one pill

      Reply
    19. 47fnt on ಜುಲೈ 17, 2025 2:07 ಅಪರಾಹ್ನ

      how to buy viagra online canada – https://strongvpls.com/ liquid viagra buy uk

      Reply
    20. Connietaups on ಜುಲೈ 17, 2025 6:25 ಅಪರಾಹ್ನ

      This website exceedingly has all of the bumf and facts I needed adjacent to this subject and didn’t positive who to ask. cost tamoxifen

      Reply
    21. ycscp on ಜುಲೈ 19, 2025 3:03 ಅಪರಾಹ್ನ

      More peace pieces like this would urge the web better. purchase amoxil without prescription

      Reply
    22. Connietaups on ಜುಲೈ 20, 2025 12:16 ಅಪರಾಹ್ನ

      This website positively has all of the information and facts I needed adjacent to this thesis and didn’t identify who to ask. https://ursxdol.com/provigil-gn-pill-cnt/

      Reply
    23. g1zry on ಜುಲೈ 22, 2025 10:02 ಫೂರ್ವಾಹ್ನ

      Facts blog you have here.. It’s intricate to find elevated calibre writing like yours these days. I honestly recognize individuals like you! Withstand guardianship!! https://prohnrg.com/product/diltiazem-online/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 888b ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • internetmam ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • TommyKit ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ಜುಲೈ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe