Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವರು, ಧರ್ಮದ ಹೆಸರಲ್ಲಿ ಗಲಾಟೆಗೆ ಬ್ರೇಕ್ | Shimoga
    Trending

    ದೇವರು, ಧರ್ಮದ ಹೆಸರಲ್ಲಿ ಗಲಾಟೆಗೆ ಬ್ರೇಕ್ | Shimoga

    vartha chakraBy vartha chakraಅಕ್ಟೋಬರ್ 2, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.2 – ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
    ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದರಿಂದ ಗಲಾಟೆ ಉಂಟಾಗಿದೆ ಎಂದು ಹೇಳಿದರು.
    ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ. ಒಂದು ಧರ್ಮದವರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ನಮ್ಮ‌ ಸರ್ಕಾರ ದೇವರು ಧರ್ಮದ ವಿಚಾರದಲ್ಲಿ ಇಂತಹ ಕೃತ್ಯ ಎಸಗುವವರನ್ನ ಸಹಿಸುವುದಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿಕೊಂಡರು.

    ತಪ್ಪಿದ ಗಲಾಟೆ ಪರಂ:
    ಶಿವಮೊಗ್ಗದಲ್ಲಿ ಪೊಲೀಸರು ದೊಡ್ಡ ಪ್ರಮಾಣದಲ್ಲಿ ಆಗಬೇಕಿದ್ದ ಗಲಾಟೆ ತಪ್ಪಿಸಿದ್ದಾರೆ. ಹಬ್ಬ ಮತ್ತಿತರೆ ಸಂದರ್ಭದಲ್ಲಿ ಬ್ಯಾನರ್ ಕಟ್ಟುತ್ತಾರೆ, ಪೋಸ್ಟರ್ ಹಾಕುತ್ತಾರೆ. ಇದನ್ನೇ ಕೆಲವರು ಅಡ್ವಾಂಟೇಜ್ ಆಗಿ ತೆಗೆದುಕೊಳ್ಳುತ್ತಾರೆ. ಶಿವಮೊಗ್ಗ ಘಟನೆಗೆ ಕಾರಣ ಏನೆಂದು ಬಹಿರಂಗಗೊಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ಸಂಭವಿಸಲು ಬಿಡುವುದಿಲ್ಲ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
    ಮೆರವಣಿಗೆ ವೇಳೆ ಕತ್ತಿ ಬಳಕೆ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ಶಿವಮೊಗ್ಗ ಘಟನೆಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿಲ್ಲ. ಏನಾಗಿದೆ ಎಂದು ಗೊತ್ತಿದೆ, ಹೇಳಿಕೆ ಕೊಡುವವರು ಕೊಡುತ್ತಾರೆ. ಶಿವಮೊಗ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಿದ್ದೇವು. ಆರೋಪಿಗಳ ಹೆಸರು ಬಹಿರಂಗಗೊಳಿಸುವುದಿಲ್ಲ, ನಿಮಗೂ ಹೇಳಲ್ಲ. ಅನುಮತಿ ಇಲ್ಲದೆ ಆಗಿದೆ. ಇಂತಹದ್ದಕ್ಕೆಲ್ಲ ಪ್ರಚೋಚನೆ ನೀಡುವುದಿಲ್ಲ ಎಂದರು.

    ಘಟನೆಗಳಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯ ಈದ್ ಮಿಲಾದ್ ಹಬ್ಬ, ಗಣೇಶ ವಿಸರ್ಜನೆ ಎರಡೂ ಒಟ್ಟಿಗೆ ಬಂದಿತ್ತು. ಎರಡು ಸಮುದಾಯದ ಮುಖಂಡರನ್ನು ಕರೆದು ಶಾಂತಿ ಸಭೆ ಮಾಡಿದ್ದೇವು. ಅ.1ಕ್ಕೆ ಈದ್ ಮಿಲಾದ್ ಮೆರವಣಿಗೆ ಮಾಡುತ್ತೇವೆ ಎಂದು ಹೇಳಿದ್ದರು.
    ಶಿವಮೊಗ್ಗದಲ್ಲಿ ಗಣೇಶ ಹಬ್ಬವನ್ನೂ ಅದ್ಧೂರಿಯಾಗಿ ಆಚರಣೆ ಮಾಡಿದರು. ಯಾರೋ ಒಂದಿಷ್ಟು ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ಕಲ್ಲು ತೂರಾಟ ವೇಳೆ ಸುಮಾರು 12 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ, ಎಲ್ಲವನ್ನೂ ಈಗಲೇ ಹೇಳಲಾಗಲ್ಲ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

    Verbattle
    Verbattle
    Verbattle
    crime Karnataka m News ragigudda shimoga Trending Varthachakra ಧರ್ಮ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleThe Essence Of Gandhi Jayanthi | Gandhi Jayanthi 2023
    Next Article ಮೋಸ್ಟ್ ವಾಟೆಂಡ್ ಉಗ್ರನ ಸೆರೆ | ISIS
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    3 ಪ್ರತಿಕ್ರಿಯೆಗಳು

    1. avigroup on ಡಿಸೆಂಬರ್ 30, 2025 7:43 ಅಪರಾಹ್ನ

      Нужен трафик и лиды? сайт avigroup SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply
    2. ab-resurs on ಜನವರಿ 11, 2026 7:43 ಫೂರ್ವಾಹ್ನ

      Тяговые аккумуляторные https://ab-resurs.ru батареи для складской техники: погрузчики, ричтраки, электротележки, штабелеры. Новые АКБ с гарантией, помощь в подборе, совместимость с популярными моделями, доставка и сервисное сопровождение.

      Reply
    3. Georgelob on ಜನವರಿ 15, 2026 9:22 ಫೂರ್ವಾಹ್ನ

      Качественный сервис https://accounts-shop-gg.com предлагает возможность подобрать соц аккаунты под рекламу. Если вам нужно купить аккаунт Facebook для рекламы, обычно задача не в «просто доступе», а в качестве фарма: уверенный спенд, наличие пройденного ЗРД в кабинете и прогретые FanPage. Мы подготовили короткую карту выбора, чтобы вы сразу понимали какой лимит выбрать перед покупкой.Что внутри: порядок захода по куки. Важно: аккаунт — это инструмент. Дальше решает подход к запуску: какой прокси используется, как вы передаете лички аккуратно, как реагируете на полиси и как дублируете кампании. Гордость нашего сервиса — заключается в наличии эксклюзивной вики-энциклопедии FB, где опубликованы практичные инструкции по разбану кабинетов. На сайте доступны аккаунты Facebook под разные задачи: начиная с дешевых авторегов до трастовыми БМами с высоким лимитом. Оформляя здесь, вы получаете не просто аккаунт, но и всестороннюю поддержку, понятные условия замены, гарантию на валид и максимально конкурентные прайсы в нише. Важно: действуйте в рамках закона и в соответствии с правилами Facebook.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Georgemen ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Georgemen ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.